ಧರ್ಮಸ್ಥಳ: ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿ ಇರುವ ಅನಧಿಕೃತ ಗೂಡಂಗಡಿಗಳನ್ನು ಧರ್ಮಸ್ಥಳ ಗ್ರಾ. ಪಂ. ನಿಂದ ತೆರವು
ಧರ್ಮಸ್ಥಳದಿಂದ ಬೆಂಗಳೂರಿಗೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಲ್ಲೇರಿಯಿಂದ ಕುದ್ರಾಯ ಸೇತುವೆ ತನಕ ರಸ್ತೆ ಬದಿ ಹಾಗೂ ಅರಣ್ಯ ಪ್ರದೇಶದಲ್ಲಿ ಅನಧಿಕೃತವಾಗಿ ಹಾಕಿರುವ 19 ಅಂಗಡಿಗಳನ್ನು ಧರ್ಮಸ್ಥಳ ಗ್ರಾಮ ಪಂಚಾಯಿತಿಯಿಂದ ತೆರೆವುಗೊಳಿಸಲಾಯಿತು. ಅಂಗಡಿಗಳನ್ನು ತೆರವುಗೊಳಿಸುವ...