24.8 C
ಪುತ್ತೂರು, ಬೆಳ್ತಂಗಡಿ
October 26, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ವರ್ಧಂತ್ಯುತ್ಸವ: ನಾವೂರು ಶ್ರೀ ಗೋಪಾಲಕೃಷ್ಣ ಸೇವಾ ಟ್ರಸ್ಟ್ ವತಿಯಿಂದ ಗೌರವಾರ್ಪಣೆ

Suddi Udaya
ನಾವೂರು ಶ್ರೀ ಗೋಪಾಲಕೃಷ್ಣ ಸೇವಾ ಟ್ರಸ್ಟ್ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 59 ನೇ ವರ್ಧಂತ್ಯುತ್ಸವ ಸಂಭ್ರಮದ ಪ್ರಯುಕ್ತ ಅವರನ್ನು ಇಂದು ಕ್ಷೇತ್ರದಲ್ಲಿ ಭೇಟಿಯಾಗಿ ಗೌರವಾರ್ಪಣೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಾ. ಡಿ ವೀರೇಂದ್ರ ಹೆಗ್ಗಡೆಯವರ 59ನೇ ವರ್ಧಂತ್ಯುತ್ಸವ: ಬೆಳ್ತಂಗಡಿ ವಕೀಲರ ಸಂಘದಿಂದ ಗೌರವಾರ್ಪಣೆ

Suddi Udaya
ಧರ್ಮಸ್ಥಳ: ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ 59ನೇ ವರ್ಧಂತ್ಯುತ್ಸವ ದಿನದ ಪ್ರಯುಕ್ತ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಸಿಯಸ್ ಎಸ್ ಲೋಬೊ, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ, ನಿಕಟ ಪೂರ್ವ ಅಧ್ಯಕ್ಷ ವಸಂತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀರಾಮ್ ಫೈನಾನ್ಸ್ ಪ್ರಾಯೋಜಕತ್ವದಲ್ಲಿ ವಿದ್ಯಾರ್ಥಿ ನಿಧಿ ವಿತರಣೆ

Suddi Udaya
ಬೆಳ್ತಂಗಡಿ : ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಬೆಳ್ತಂಗಡಿ ಇದರ ಪ್ರಾಯೋಜಕತ್ವದಲ್ಲಿ ವಿದ್ಯಾರ್ಥಿ ನಿಧಿ ವಿತರಣಾ ಕಾರ್ಯಕ್ರಮ ಅ. 24 ರಂದು ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಬೆಳ್ತಂಗಡಿ ಶಾಖೆಯಲ್ಲಿ ನೆರವೇರಿತು. ಉದ್ಘಾಟನೆಯನ್ನು ಬೆಳ್ತಂಗಡಿ ಗುರುದೇವ ವಿವಿದೋದ್ದೇಶ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯಲ್ಲಿ ಸಂಪನ್ನಗೊಂಡ 38ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ

Suddi Udaya
ಉಜಿರೆ : ಸೇವಾಭಾರತಿ ಕನ್ಯಾಡಿ ಇದರ ನೇತೃತ್ವದಲ್ಲಿ ಸಬಲಿನಿ ಯೋಜನೆಯಡಿ ಲಯನ್ಸ್ ಕ್ಲಬ್, ಬೆಳ್ತಂಗಡಿ ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟ(ರಿ.), ಉಜಿರೆ, ಮಹಾತ್ಮಾ ಗಾಂಧಿ ಗ್ರಾಮ ಪಂಚಾಯತ್, ಉಜಿರೆ ಮತ್ತು ಶ್ರೀ ದುರ್ಗಾಮಾತೃ ಮಂಡಳಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರೇರಣಾ ಉಪನ್ಯಾಸ ಹಾಗೂ ಡಾ. ರಜತಾ ಪಿ. ಶೆಟ್ಟಿ ಅವರಿಗೆ ಸನ್ಮಾನ

Suddi Udaya
ಉಜಿರೆ: ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ (ರಾಜ್ಯ ಪಠ್ಯಕ್ರಮ) ಅ. 23 ರಂದು ಪ್ರೇರಣಾ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಕಾಲೇಜು ಶಿಕ್ಷಕರ ಸಂಘದ ಮಂಗಳೂರು ವಿಭಾಗದಿಂದ ನೀಡಲಾಗುವ ಅತ್ಯುತ್ತಮ ಗ್ರಂಥಪಾಲಕಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯಲ್ಲಿ 12ನೇ ದಕ್ಷಿಣ ಕನ್ನಡ ಜಿಲ್ಲಾ ಗಮಕ ಸಮ್ಮೇಳನಕ್ಕೆ ಎಡನೀರು ಶ್ರೀ ಗಳಿಂದ ಚಾಲನೆ

Suddi Udaya
ಬೆಳ್ತಂಗಡಿ: ಕರ್ನಾಟಕ ಗಮಕ ಕಲಾ ಪರಿಷತ್ತು ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕರ್ನಾಟಕ ಗಮಕ ಕಲಾ ಪರಿಷತ್ತು ಬೆಳ್ತಂಗಡಿ ತಾಲೂಕು ನೇತೃತ್ವದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸೆಕೆಂಡರಿ ಶಾಲೆ, ಉಜಿರೆ ಇವರ ಆಶ್ರಯದಲ್ಲಿ ಜಿಲ್ಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಣಿಲದಲ್ಲಿ ಚಂದ್ರಹಾಸ ಕುಂಬಾರ ಬಂದಾರು ಇವರ ದ್ವಿತೀಯ ಕೃತಿ “ಸ್ವಾತಿಮುತ್ತು” ಪುಸ್ತಕ ಬಿಡುಗಡೆ

Suddi Udaya
ಬೆಳ್ತಂಗಡಿ: ಜೈ ಶ್ರೀರಾಮ್ ಗೆಳೆಯರ ಬಳಗ ಶ್ರೀರಾಮನಗರ ಬಂದಾರು ಇದರ ಹೆಮ್ಮೆಯ ಸದಸ್ಯರಾಗಿದ್ದು, ಸಾಹಿತ್ಯ ಕ್ಷೇತ್ರದಲ್ಲಿ ತನ್ನದೆ ಆದ ಹೆಸರು ಮಾಡಿಕೊಂಡು ಸಣ್ಣ ವಯಸ್ಸಿನಲ್ಲಿ ದೊಡ್ಡ ಸಾಧನೆ ಮಾಡಿದ ಚಂದ್ರಹಾಸ ಕುಂಬಾರ ಬಂದಾರು ಇವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಲೆಂಗಲ್ಲು ಟೀಮ್ ನವಕೇಸರಿ ವತಿಯಿಂದ ಆಂಬುಲೆನ್ಸ್ ಲೋಕಾರ್ಪಣೆ

Suddi Udaya
ಉರುವಾಲು: ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆದ ಶಾರದೋತ್ಸವದ ಸಂದರ್ಭದಲ್ಲಿ, ಟೀಮ್ ನವಕೇಸರಿ ಮಲೆಂಗಲ್ಲು ಇದರ ವತಿಯಿಂದ ಸಾರ್ವಜನಿಕರ ಸೇವೆಗಾಗಿ ಆಂಬುಲೆನ್ಸ್ ಅನ್ನು ಲೋಕಾರ್ಪಣೆಗೊಳಿಸಲಾಯಿತು. ಸಮಾಜದ ಆರೋಗ್ಯ ಮತ್ತು ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರಿಗೆ ನೆರವಾಗುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ : ಸಮೀರ್ ಹೃದಯಾಘಾತದಿಂದ ನಿಧನ

Suddi Udaya
ಗುರುವಾಯನಕೆರೆ: ಗುರುವಾಯನಕೆರೆ ಶಿವಾಜಿನಗರದ ಸಮೀರ್ (35ವ) ಅವರು ಮಂಗಳೂರಿನಲ್ಲಿ ಹೃದಯಾಘಾತದಿಂದ ಅ. 23 ರಂದು ನಿಧನರಾಗಿದ್ದಾರೆ. ಇವರು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಕಂಪನಿಯ ಟ್ಯಾಂಕರ್ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮೃತರು ತಾಯಿ ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳದಲ್ಲಿ ಛದ್ಮವೇಷ ಸ್ಪರ್ಧೆ: ವೈವಿಧ್ಯಮಯ ವೇಷಭೂಷಣಗಳೊಂದಿಗೆ ಗಮನ ಸೆಳೆದ ಸ್ಪರ್ಧಿಗಳು

Suddi Udaya
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 59 ನೇ ವರ್ಧಂತ್ಯುತ್ಸವದ ಅಂಗವಾಗಿ ಧರ್ಮಸ್ಥಳದಲ್ಲಿ ಆಯೋಜಿಸಲಾದ ಛದ್ಮವೇಷ ಸ್ಪರ್ಧೆಯು ವೈವಿಧ್ಯಮಯ ವೇಷಭೂಷಣಗಳು ಹಾಗೂ ಆಕರ್ಷಕ ಅಭಿನಯಗಳೊಂದಿಗೆ ಗಮನ ಸೆಳೆಯಿತು....
error: Content is protected !!