ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಬೆಂಗಳೂರು ನಿರ್ಮಾತೃ ನಾಡ ಪ್ರಭು ಕೆಂಪೇಗೌಡರ 517ನೇ ಜನ್ಮ ದಿನಾಚರಣೆ
ಬೆಳ್ತಂಗಡಿ: ರಾಜ್ಯ ಒಕ್ಕಲಿಗರ ಸಂಘ ಬೆಂಗಳೂರು ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘ ಮಂಗಳೂರು ಇದರ ನೇತೃತ್ವದಲ್ಲಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಗಳು, ಹಳೆಕೋಟೆ, ಬೆಳ್ತಂಗಡಿ...
