ತೆಕ್ಕಾರು : ಇಲ್ಲಿಯ ಕನರಾಜೆ ಎಂಬಲ್ಲಿ ಪಿಕಪ್ ವಾಹನವೊಂದು ಪಲ್ಟಿಯಾದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಫೆ. 11 ರಂದು ನಡೆದಿದೆ. ಪಿಕಪ್ ವಾಹನದಲ್ಲಿ ಸೆಟ್ರಿಂಗ್ ಕೆಲಸದ ಸಾಮಾಗ್ರಿಗಳನ್ನು ಸಾಗಿಸಲಾಗಿತ್ತು. ಈ ಸಂದರ್ಭ ಮೇಲ್ಭಾಗದ...
ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರಿಗಳಿಗಾಗಿ ಬರುವ ಭಕ್ತರಿಗೆ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಎಲ್ಲಾ ಸೌಲಭ್ಯಗಳನ್ನು ಒದಗಿಸುತ್ತಿದ್ದಾರೆ. ಬಹಳ ಮುಖ್ಯವಾಗಿ ಪಾದಯಾತ್ರಿಗಳ ಆರೋಗ್ಯ ರಕ್ಷಣೆಗಾಗಿ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ...
ಉಜಿರೆ: ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಕಿಂಡರ್ಗಾರ್ಟನ್ ವಿಭಾಗದ ವಿದ್ಯಾರ್ಥಿಗಳಿಗಾಗಿ ರೊಬೋಟ್ “ಶ್ರುತಿ” ಜೊತೆಗೆ ವಿಶೇಷ ಸಂವಹನ ಕಾರ್ಯಕ್ರಮವು ಫೆ.11 ರಂದು ಆಯೋಜಿಸಲಾಯಿತು. ಈ ಕಾರ್ಯಕ್ರಮಕ್ಕೆ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಹಾಗೂ...
ಧರ್ಮಸ್ಥಳ : ಗ್ರಾಮ ಪಂಚಾಯತ್ ಧರ್ಮಸ್ಥಳ, ಆಶ್ರಯದಲ್ಲಿ ಹಾಗೂ ಕೆಎಂಸಿ ಆಸ್ಪತ್ರೆ ಮಂಗಳೂರು ರಕ್ತ ನಿಧಿ ವಿಭಾಗ,ಶ್ರೀ ಕ್ಷೇತ್ರ ಧರ್ಮಸ್ಥಳ ವಿವಿಧ ವಿಭಾಗಗಳು,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ,ಕೃಷಿ ಪತ್ತಿನ ಸಹಕಾರಿ ಸಂಘ...
ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಟತ್ತಾಡಿಯಲ್ಲಿ ಗೇರು ತೋಟಕ್ಕೆ ಬೆಂಕಿ ಬಿದ್ದ ಘಟನೆ ಇಂದು(ಫೆ.11) ಮಧ್ಯಾಹ್ನ ನಡೆದಿದೆ. ಇಲ್ಲಿನ ಮೂರ್ಜೆ ಎಂಬಲ್ಲಿರುವ ಅಬ್ಬಾಸ್ ಎಂಬವರ ಗೇರು ತೋಟದ ಸಮೀಪ ಹಾದುಹೋಗಿರುವ ವಿದ್ಯುತ್ ಲೈನ್ ನಿಂದ...
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ವಿದ್ಯಾಸಂಸ್ಥೆಯಲ್ಲಿ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳಿಗೆ ಒಳಪಡುವ ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರು ಮತ್ತು ಶಾಲಾ ಗ್ರಂಥಪಾಲಕರಿಗಾಗಿ ನಿರಂತರ ವೃತ್ತಿಪರ ಶಿಕ್ಷಣ ಕಾರ್ಯಕ್ರಮದಡಿ ಗ್ರಂಥಾಲಯ ನಿರ್ವಹಣೆ...
ಮುಂಡಾಜೆ : ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಆಡಳಿತಕ್ಕೊಳಪಟ್ಟ ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಮುಖ್ಯ ಅಭ್ಯಾಗತರಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಸಹಾಯಕ...
ಮಡಂತ್ಯಾರು: ಬಿ.ಎಮ್.ಎಸ್ ಆಟೋ ಚಾಲಕ ಮಾಲಕರ ಸಂಘ ಮಡಂತ್ಯಾರು ವಲಯದಿಂದ ಬಳ್ಳಮಂಜ ಪೇಟೆಯಲ್ಲಿ ಸಿಸಿಟಿವಿ ಅಳವಡಿಕೆ ಕುರಿತು ಮಚ್ಚಿನ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವರಿಗೆ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ...
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ ಅರ್ಥಶಾಸ್ತ್ರ ಮತ್ತು ಗ್ರಾಮೀಣಾಭಿವೃದ್ಧಿ ಹಾಗೂ ವಾಣಿಜ್ಯ ಮತ್ತು ವ್ಯವಹಾರ ಆಡಳಿತ ವಿಭಾಗಗಳ ಸಹಭಾಗಿತ್ವ ಸೇರಿದಂತೆ ನವದೆಹಲಿಯ ಭಾರತೀಯ ಸಾಮಾಜಿಕ ವಿಜ್ಞಾನ ಸಂಶೋಧನಾ ಮಂಡಳಿ (ICSSR)...
ಬಾರ್ಯ : ಬಾರ್ಯ ಶ್ರೀ ಮಹಾ ವಿಷ್ಣು ದೇವಸ್ಥಾನದ ಆರನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಂಪನ್ನಗೊಂಡಿತು. ಸಾಮೂಹಿಕ ಪ್ರಾರ್ಥನೆ ,ಹೊರೆ ಕಾಣಿಕೆ ಸಮರ್ಪಣೆ...