ವರದಿ

ಫೆ.11 : ಬೆಳ್ತಂಗಡಿ ಧರ್ಮಪ್ರಾಂತ್ಯ ಸ್ಥಾಪನೆಯ ಬೆಳ್ಳಿ ಹಬ್ಬದ ಸಂಭ್ರಮ : 25 ಮನೆಗಳ ಕೀಲಿ ಕೈ ಹಸ್ತಾಂತರ ಹಾಗೂ ವಿದ್ಯಾನಿಧಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಕರ್ನಾಟಕದ ಪ್ರಥಮ ಸೀರೋ ಮಲಬಾರ್ ಧರ್ಮಪ್ರಾಂತ್ಯವಾದ ಬೆಳ್ತಂಗಡಿ ಧರ್ಮಪ್ರಾಂತ್ಯವು ಫೆ.11 ರಂದು ಅದರ ಸ್ಥಾಪನೆಯ ಮತ್ತು ಧರ್ಮಪ್ರಾಂತ್ಯದ ಪ್ರಥಮ ಧರ್ಮಾಧ್ಯಕ್ಷರಾಗಿ ಪರಮ್ಮ ಪೂಜ್ಯ ಲಾರೆನ್ಸ್ ಮುಕ್ಕುಯಿಯವರ ...

ಕೋಟದಲ್ಲಿ ಗ್ರಾಮ‌ ಪಂಚಾಯತ್ ಸದಸ್ಯರಿಗೆ ಕ್ರೀಡಾಕೂಟ: ಚಂದ್ರಯಾನ 3 ಬಾಹ್ಯಾಕಾಶ ನೌಕೆ ಸ್ಥಬ್ದ ಚಿತ್ರದಲ್ಲಿ ನಾರಾವಿ ಗ್ರಾ.ಪಂ. ಗೆ ಪ್ರಶಸ್ತಿ

Suddi Udaya

ನಾರಾವಿ: ಡಾ.ಶಿವರಾಮ ಕಾರಂತ ಪ್ರತಿಷ್ಠಾನ ಹಾಗೂ ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ ಕೋಟದಲ್ಲಿ ಕ್ರಿಡಕೂಟದ ಅಂಗವಾಗಿ ನಡೆದ ವಿವಿಧ ಪಂಚಾಯತ್ ಗಳು ಆಯೋಜಿಸಿದ ಸ್ಥಬ್ದ ಚಿತ್ರದಲ್ಲಿ ನಾರಾವಿ ...

ಫೆ.15-22: ಕೊರಿಂಜ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ದೈವಗಳ ಪ್ರತಿಷ್ಠೆ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವ, ದೇವಗಳ ನೇಮೋತ್ಸವ

Suddi Udaya

ಉರುವಾಲು: ಕೊರಿಂಜ ಪರಿವಾರ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ದೈವಗಳ ಪ್ರತಿಷ್ಠೆ ಮತ್ತು ವಾರ್ಷಿಕ ಜಾತ್ರೋತ್ಸವ ದೈವಗಳ ನೇಮೋತ್ಸವ ವಿವಿಧ ವೈದಿಕ ಧಾರ್ಮಿಕ ...

ಬೆಳ್ತಂಗಡಿಯಲ್ಲಿ ರೂ.56 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಮೂರು ಸೇತುವೆ: ಸ್ಥಳಕ್ಕೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಮುಖ್ಯ ಇಂಜಿನಿಯರ್ ಹಾಗೂ ಮುಖ್ಯ ಗುತ್ತಿಗೆದಾರ, ಮತ್ತು ಇಂಜಿನಿಯರ್ ತಂಡ ಭೇಟಿ

Suddi Udaya

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಸುಮಾರು ರೂ.56 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸೇತುವೆ ಸ್ಥಳಕ್ಕೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಮುಖ್ಯ ಕಾಯ೯ಪಾಲಕ ಅಭಿಯಂತರರು, ಮುಖ್ಯ ಗುತ್ತಿಗೆದಾರರು ಹಾಗೂ ಸಹಾಯಕ ಇಂಜಿನಿಯರ್ ...

ಫೆ.18: ಕೊಕ್ಕಡ ಕೇಸರಿ ಗೆಳೆಯರ ಬಳಗದ ಆಶ್ರಯದಲ್ಲಿ ಕ್ರಿಕೆಟ್ ಪಂದ್ಯಾಟ ಹಾಗೂ ಅಯೋಧ್ಯ ಕರಸೇವಕರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಕೊಕ್ಕಡ: ಕೇಸರಿ ಗೆಳೆಯರ ಬಳಗ ಕೊಕ್ಕಡ ಇದರ ಆಶ್ರಯದಲ್ಲಿ ಹಿಂದೂ ಭಾಂದವರ ಅಯೋಧ್ಯ ಟ್ರೋಫಿ -2024 8 ಜನರ ಸೂಪರ್ ಸಿಕ್ಸ್ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ...

ಕೊಕ್ಕಡ: ಬೈಕ್‌ಗಳ ಮುಖಾಮುಖಿ ಡಿಕ್ಕಿ: ಮೂವರಿಗೆ ಗಾಯ

Suddi Udaya

ಕೊಕ್ಕಡ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಗಂಭೀರ ಗಾಯಗೊಂಡಿರುವ ಘಟನೆ ನೆಲ್ಯಾಡಿ-ಕೊಕ್ಕಡ ರಸ್ತೆಯ ನೆಲ್ಯಾಡಿ ಪುತ್ಯೆ ಸಮೀಪ ಫೆ.9 ರಂದು ರಾತ್ರಿ ನಡೆದಿದೆ. ನೆಲ್ಯಾಡಿ ...

ಬೆಳ್ತಂಗಡಿ ಆಡಳಿತ ಸೌಧದಲ್ಲಿ ಕಾಯಕ ಶರಣರ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ: ಕಾಯಕ ಶರಣರ ಜಯಂತಿಯನ್ನು ಬೆಳ್ತಂಗಡಿ ಆಡಳಿತ ಸೌದದ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಪರಿಷತ್ ಶಾಸಕ ಕೆ.ಪ್ರತಾಪಸಿಂಹ ನಾಯಕ್ ಹಾಗೂ ತಹಶೀಲ್ದಾರ್ ಪೃಥ್ವಿ ಸಾನಿಕಮ್ ...

ಫೆ.18: ಹೋಲಿ ಕ್ರಾಸ್ ಚರ್ಚ್ ಮಂಜೊಟ್ಟಿಯಲ್ಲಿ ಪವಿತ್ರ ಶಿಲುಬೆಯ ಅವಶೇಷದ ಭವ್ಯ ಮೆರವಣಿಗೆ ಮತ್ತು ಪ್ರತಿಷ್ಠಾಪನ ಸಂಭ್ರಮ

Suddi Udaya

ನಡ: ಮಂಜೊಟ್ಟೆಯ ಹೋಲಿ ಕ್ರಾಸ್ ಚರ್ಚ್‌ ಆರಾಧ್ಯ ಪವಿತ್ರ ಶಿಲುಬೆಯ ಪುಣ್ಯ ಅವಶೇಷದ ಭವ್ಯ ಮೆರವಣಿಗೆ ಹಾಗೂ ಸಂಭ್ರಮವು ಫೆ.18 ರಂದು ಶ್ರದ್ಧಾ ಭಕ್ತಿಯಿಂದ ಜರುಗಲಿದೆ. ಈ ...

ಉಜಿರೆ : ಮಹಾಗಣಪತಿ ದಿನಸಿ ಅಂಗಡಿ ಶುಭಾರಂಭ

Suddi Udaya

ಉಜಿರೆ : ಇಲ್ಲಿಯ ಗ್ರಾಮ ಪಂಚಾಯತ್ ಬಳಿ ಇರುವ ಪ್ರಗತಿ ಮಹಿಳಾ ಮಂಡಲ ಕಟ್ಟಡದಲ್ಲಿ ನೂತನವಾಗಿ ಪ್ರಾರಂಭಗೊಂಡ ಮಹಾಗಣಪತಿ ದಿನಸಿ ಅಂಗಡಿಯ ಶುಭಾರಂಭವು ಫೆ.10ರಂದು ನಡೆಯಿತು. ದೀಪ ...

ಬೆಳ್ತಂಗಡಿ ತಾಲೂಕು ಶಿಕ್ಷಕರಿಗೆ ಗುರುಸ್ಪಂದನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ, ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಹಯೋಗದೊಂದಿಗೆ,ಶಿಕ್ಷಕರ ಹಲವು ದಿನಗಳ ಬೇಡಿಕೆಯಾದ ಗುರುಸ್ಪಂದನ ಕಾರ್ಯಕ್ರಮವನ್ನು ಶ್ರೀ ಧ.ಮ.ಪ್ರೌಢಶಾಲೆ ...

error: Content is protected !!