23.1 C
ಪುತ್ತೂರು, ಬೆಳ್ತಂಗಡಿ
August 5, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪಟ್ಟಣದಲ್ಲಿ ನಿಲ್ಲದ ಚಿರತೆ ಹಾವಳಿ: ದಾಳಿಗೆ ಸುದೆಮುಗೇರುವಿನಲ್ಲಿ ನಾಯಿ ಬಲಿ

Suddi Udaya
ಬೆಳ್ತಂಗಡಿ : ಕಳೆದ ಕೆಲವು ದಿನಗಳಿಂದ ಬೆಳ್ತಂಗಡಿ ನಗರದಲ್ಲಿ ಚಿರತೆ ಓಡಾಟ ಮುಂದುವರಿದಿದ್ದು ಜನರಲ್ಲಿ ಆತಂಕ ಮತ್ತುಷ್ಟು ಹೆಚ್ಚಿದೆ. ಇಂದು ರಾತ್ರಿ ಸುಮಾರು 8 ಗಂಟೆ ವೇಳೆಗೆ ಬೆಳ್ತಂಗಡಿ ಸುದೆಮುಗೇರು ವನ್ಯಜೀವಿ ಇಲಾಖೆ ಸಮೀಪ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು: ಸಹಕಾರಿ ಸಂಘಕ್ಕೆ ನಕಲಿ ಚಿನ್ನದ ಸರ ಅಡವು ಯತ್ನ; ಪ್ರಕರಣ ದಾಖಲು

Suddi Udaya
ಮಡಂತ್ಯಾರು: ಇಲ್ಲಿಯ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘಕ್ಕೆ ಅಡವಿಡಲು ನಕಲಿ ಚಿನ್ನದ ಸರಗಳನ್ನು ನೀಡಿದ ಬಗ್ಗೆ ಆರೋಪಿ ವಿರುದ್ಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಅಬ್ದುಲ್ ನಝೀರ್ ಎಂದು...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ: ಧ್ವಜಾರೋಹಣ, ಹಸಿರು ಹೊರೆಕಾಣಿಕೆ ಸಮರ್ಪಣೆ

Suddi Udaya
ಪಡoಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಫೆ 3 ರಿಂದ 7 ರವರೆಗೆ ಜರಗುವ ವಾರ್ಷಿಕ ಜಾತ್ರಾ ಮಹೋತ್ಸವ ದೇವಸ್ಥಾನದ ಪ್ರಧಾನ ಅರ್ಚಕ ಎಂ ರಘುರಾಮ್ ಭಟ್ ಮಠ ಉಪಸ್ಥಿತಿಯಲ್ಲಿ ತoತ್ರಿಗಳಾದ...
ತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಎರಡು ದಿನಗಳ ‘ಪ್ರತಿಭಾ ಪ್ರದರ್ಶನಕ್ಕೆ ಚಾಲನೆ

Suddi Udaya
ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ ವಾರ್ಷಿಕೋತ್ಸವದ ಪ್ರಯುಕ್ತ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಸಮಿತಿ ಸಹಭಾಗಿತ್ವದಲ್ಲಿ ಪದವಿ ಮತ್ತು ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳಿಗೆ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಆಯೋಜಿಸಿದ್ದ ಎರಡು ದಿನಗಳ’...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಷ್ಟ್ರೀಯ ಹೆದ್ದಾರಿ ಅರಳಿ ಪ್ರದೇಶಕ್ಕೆ ಅನುಕೂಲವಾಗುವಂತೆ ರಸ್ತೆ ನಿರ್ಮಿಸಲು ಆಗ್ರಹ

Suddi Udaya
ಉಜಿರೆಯ ರೋಟರಿ ಭವನದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನ್ಯೂನತೆ ಸರಿಪಡಿಸಿ, ಸಾರ್ವಜನಿಕರಿಗೆ ಅನುಕೂಲಕರವಾಗುವ ರೀತಿಯಲ್ಲಿ ರಸ್ತೆ ನಿರ್ಮಾಣಗೊಳಿಸುವ ಕುರಿತು ಫೆ.2ರಂದು ಸಭೆ ಜರುಗಿತು. ಕಾಶಿಬೆಟ್ಟಿನ ಅರಳಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯ ಎರಡು ಕಡೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸತ್ಯ ಶೋಧಕ ವೇದಿಕೆ ಮಹಾಸಭೆ: ನೂತನ ಕಚೇರಿ ಉದ್ಘಾಟನೆ

Suddi Udaya
ಬೆಳ್ತಂಗಡಿ : ನಾಗರಿಕ ಸೇವಾ ಟ್ರಸ್ಟ್ ಪ್ರಾರಂಭದಿಂದಲೇ ದಲಿತರ ನಡುವೆ ಪ್ರಾಮಾಣಿಕವಾಗಿ ಸಮಾಜಮುಖಿಯಾಗಿ ಕಾರ್ಯನಿರ್ವಹಿಸಿದೆ. ಸ್ವಾಮಿ ವಿವೇಕಾನಂದರ ಆದರ್ಶದೊಂದಿಗೆ ದೀನ ದಲಿತರ ಜೊತೆ ಕೆಲಸ ಮಾಡುತ್ತಾ ಬಂದಿದೆ ಎಂದು ನಾಗರಿಕ ಸೇವಾ ಟ್ರಸ್ಟ್ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಖ್ಯಾತ ಹೃದ್ರೋಗ ತಜ್ಞ ಡಾ. ರಾಮಯ್ಯ ಗೌಡ ದಂಪತಿ ಉಜಿರೆಯ ಎಸ್‌ಡಿಎಂ ಆಸ್ಪತ್ರೆಗೆ ಭೇಟಿ

Suddi Udaya
ಉಜಿರೆ: ಅಮೆರಿಕದಲ್ಲಿ ಖ್ಯಾತ ಹೃದಯ ಹಾಗೂ ಥೊರಾಸಿಕ್ ( Thorasic ) ಶಸ್ತ್ರಚಿಕಿತ್ಸಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಡಾ. ಯು. ರಾಮಯ್ಯ ಗೌಡ ಹಾಗೂ ಅವರ ಪತ್ನಿ, ನರ್ಸಿಂಗ್ ಕಾಲೇಜಿನ ಪ್ರಾಧ್ಯಾಪಕಿ ಕೊನ್ನಿ ಗೌಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಪ್ರಮೀಳಾ ಜ್ಯುವೆಲ್ಲರ್ಸ್ ನ ಮಾಲಕ ಹರಿಶ್ಚಂದ್ರ ಆಚಾರ್ಯ ನೈಕುಳಿ ನಿಧನ

Suddi Udaya
ಗುರುವಾಯನಕೆರೆ: ಗುರುವಾಯನಕೆರೆ ಪ್ರಮೀಳಾ ಜ್ಯುವೆಲ್ಲರ್ಸ್ ನ ಮಾಲಕರಾದ ಹರಿಶ್ಚಂದ್ರ ಆಚಾರ್ಯ ನೈಕುಳಿ(70ವರ್ಷ) ರವರು ಅಲ್ಪಕಾಲದ ಅಸೌಖ್ಯದಿಂದ ಫೆ.2ರಂದು ನಿಧನರಾದರು. ಇವರು ಬೆಳ್ತಂಗಡಿ ಶ್ರೀ ವಿಶ್ವಕರ್ಮಾಭ್ಯುದಯ ಸಭಾದ ಹಿರಿಯ ಸದಸ್ಯರಾಗಿ, ಮಂಗಳೂರು ಶ್ರೀ ಕಾಳಿಕಾಂಬ ಸೇವಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ್ವೇಷ ಭಾಷಣ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ರವರಿಗೆ ಜಾಮೀನು ಮಂಜೂರು

Suddi Udaya
ಬೆಳ್ತಂಗಡಿ; ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ಜಾಮೀನು ರಹಿತ ವಾರೆಂಟ್ ಜಾರಿಯಾಗಿದ್ದ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಜಾಮೀನು ಮಂಜೂರು ಮಾಡಿ ಬಂಟ್ವಾಳ ನ್ಯಾಯಾಲಯ ಆದೇಶ ಹೊರಡಿಸಿದೆ. ದ್ವೇಷ ಭಾಷಣ ಮಾಡಿದ್ದ ಬಗ್ಗೆ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ವಾರ್ಷಿಕ ಜಾತ್ರೆಯ ಪ್ರಯುಕ್ತ ಗೊನೆ ಮುಹೂರ್ತ

Suddi Udaya
ಬಾರ್ಯ : ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಫೆ. 7ರಂದು ಜರಗಲಿರುವ ವಾರ್ಷಿಕ ಜಾತ್ರೆಯ ಪ್ರಯುಕ್ತ ಗೊನೆ ಮುಹೂರ್ತವು ವೈದಿಕ ವಿಧಿ ವಿಧಾನಗಳೊಂದಿಗೆ ಜರಗಿತು. ದೇವಸ್ಥಾನ ಮತ್ತು ಪರಿವಾರ ದೈವಗಳ ಆಡಳಿತ ಸೇವಾ ಟ್ರಸ್ಟ್...
error: Content is protected !!