ಬೆಳಾಲು: ನಾಲ್ಕು ತಿಂಗಳ ಹೆಣ್ಣು ಮಗು ಕಾಡಿನಲ್ಲಿ ಪತ್ತೆ: ಸಾರ್ವಜನಿಕರಿಂದ ರಕ್ಷಣೆ
ಬೆಳಾಲು: ಇಲ್ಲಿಯ ಕೊಡೋಳುಕೆರೆ ಎಂಬಲ್ಲಿ ನಾಲ್ಕು ತಿಂಗಳ ಹೆಣ್ಣುಮಗುವನ್ನು ಕಾಡಿನ ಮಧ್ಯೆ ಬಿಟ್ಟು ಹೋದ ಘಟನೆ ಇಂದು(ಮಾ.22) ಬೆಳಗ್ಗೆ ನಡೆದಿದೆ. ಬೆಳಾಲು ಗ್ರಾ.ಪಂ ವ್ಯಾಪ್ತಿಯ ಮುಂಡ್ರೊಟ್ಟು ರಸ್ತೆಯ ಕೊಡೋಳುಕೆರೆ ಕಾಡಿನಲ್ಲಿ ಮಗುವೊಂದು ಅಳುವ ಶಬ್ಧ...