ವರದಿ
ಬೆಳ್ತಂಗಡಿಯಲ್ಲಿ ನೂತನ ಶಾಖೆ ‘ಕೋಟಕ್ ಲೈಫ್’ ಉದ್ಘಾಟನೆ
ಬೆಳ್ತಂಗಡಿ: ಇಲ್ಲಿಯ ಮುಖ್ಯ ರಸ್ತೆ ವೈಭವ್ ಆರ್ಕೇಡ್ ನಲ್ಲಿ ನೂತನವಾಗಿ ಪ್ರಾರಂಭಗೊಂಡ ‘ಕೋಟಕ್ ಲೈಫ್’ (kotak life) ಉದ್ಘಾಟನಾ ಕಾರ್ಯಕ್ರಮವು ಜ.25 ರಂದು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ...
ಆಟೋ ರಿಕ್ಷಾದಲ್ಲಿ ಬಾಡಿಗೆಗೆ ಬಂದ ಚಿಕ್ಕಮಗಳೂರು ನಿವಾಸಿಯ ಮೇಲೆ ಹಲ್ಲೆ , ದರೋಡೆ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಬೆಳ್ತಂಗಡಿ : ಚಿಕ್ಕಮಗಳೂರು ನಿವಾಸಿ ಈಶ್ವರ ರವರು ಬೆಳ್ತಂಗಡಿಯ ಗುತ್ಯಡ್ಕ ಎಂಬಲ್ಲಿಗೆ ಆಟೋ ರಿಕ್ಷಾದಲ್ಲಿ ಬಾಡಿಗೆಗೆ ಬಂದು ಕೆಲಸ ಮುಗಿಸಿ, ರಿಕ್ಷಾದಲ್ಲಿ ಹೋಗುತ್ತಿರುವಾಗ ಉಕ್ಕುಡ ಎಂಬಲ್ಲಿ ಪ್ರವೀಣ್ ...
ಬೆಳ್ತಂಗಡಿ : ಇನ್ಸ್ಪೆಕ್ಟರ್ ಗಂಗ್ಗಿರೆಡ್ಡಿಯನ್ನು ಸುಳ್ಳು ಪ್ರಕರಣದಲ್ಲಿ ಟ್ರ್ಯಾಪ್ ಮಾಡಿಸಿದ್ದ ದೂರುದಾರ ಹಾಗೂ ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು
ಬೆಳ್ತಂಗಡಿ : ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ಅಗಿದ್ದ ಗಂಗ್ಗಿರೆಡ್ಡಿಯನ್ನು ಲಂಚ ಪಡೆದ ಸುಳ್ಳು ಆರೋಪದಲ್ಲಿ ಲೋಕಾಯಕ್ತ ಪೊಲೀಸರಿಗೆ ಟ್ರ್ಯಾಪ್ ಮಾಡಿಸಿದ ದೂರುದಾರ ಇದೀಗ ಚೆಕ್ ಬೌನ್ಸ್ ಪ್ರಕರಣದಲ್ಲಿ ...
ಸೌತಡ್ಕ ಕ್ಷೇತ್ರಕ್ಕೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭೇಟಿ
ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಾಲ ವಾಗ್ಮಿ ಕು| ಹಾರಿಕಾ ಮಂಜುನಾಥ್ ಜ.25 ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ದೇವಸ್ಥಾನದ ...
ಪುಂಜಾಲಕಟ್ಟೆ: ಪಿಲಾತಬೆಟ್ಟು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾಗಿ ಜಿ.ಪಂ. ಮಾಜಿ ಉಪಾಧ್ಯಕ್ಷ ಎಂ ತುಂಗಪ್ಪ ಬಂಗೇರ ಆಯ್ಕೆ
ಪುಂಜಾಲಕಟ್ಟೆಯಲ್ಲಿ ಕೇಂದ್ರ ಕಚೇರಿ ಹೊಂದಿರುವ ಪಿಲಾತಬೆಟ್ಟು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಂ ತುಂಗಪ್ಪ ಬಂಗೇರ, ಉಪಾಧ್ಯಕ್ಷರಾಗಿ ರವಿಶಂಕರ ...
ನಾಲ್ಕೂರುನಲ್ಲಿ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಯಕ್ಷಗಾನ ಸೇವಾ ಬಯಲಾಟ
ಬಳಂಜ: ಇಲ್ಲಿಯ ನಾಲ್ಕೂರು ಬಾಕಿಮಾರು ಗದ್ದೆ ಕುರೆಲ್ಯ ಗುತ್ತುವಿನಲ್ಲಿ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಯಕ್ಷಗಾನ ಸೇವಾ ಬಯಲಾಟ ಜ.24 ರಂದು ನಡೆಯಿತು. ಬರೆಮೇಲು ಜಯಂತ ಭಟ್ ...
ಬೆಳಾಲು ಪ್ರೌಢಶಾಲೆಯಲ್ಲಿ ಕುಮಾರವ್ಯಾಸ ನಮನ, ಮುದ್ದಣ ಸ್ಮರಣೆ
ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ರವರ ಅಧ್ಯಕ್ಷತೆಯಲ್ಲಿ ಕುಮಾರವ್ಯಾಸ ನಮನ ಮತ್ತು ಕವಿ ಮುದ್ದಣರವರ ಸ್ಮರಣೆಯ ಕಾರ್ಯಕ್ರಮ ಜರಗಿತು. ಆರಂಭದಲ್ಲಿ ಈರ್ವರು ...
ಕರ್ತವ್ಯದ ವೇಳೆ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನ ಆರೋಪ: ಇಬ್ಬರನ್ನು ವಶಕ್ಕೆ ಪಡೆದ ಬೆಳ್ತಂಗಡಿ ಪೊಲೀಸರು
ಬೆಳ್ತಂಗಡಿ : ಸರಕಾರಿ ಕರ್ತವ್ಯದ ವೇಳೆ ತಹಶೀಲ್ದಾರ್ ಮೇಲೆ ಇಬ್ಬರು ಹಲ್ಲೆಗೆ ಯತ್ನಿಸಿರುವ ಘಟನೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಮದಡ್ಕದ ನಿವಾಸಿ ...
ಬೆಳ್ತಂಗಡಿ ಸಮುದಾಯ ಆಸ್ಪತ್ರೆಯಲ್ಲಿ ಹೊಸ ಡಯಾಲಿಸಿಸ್ ಯಂತ್ರಗಳ ಅಳವಡಿಕೆಯಿಂದ ಪ್ರಯೋಜನ: ಪತ್ರಿಕಾಗೋಷ್ಠಿಯಲ್ಲಿ ಪುರಂದರ ದಾಸ್ ಹೇಳಿಕೆ
ಬೆಳ್ತಂಗಡಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹೊಸ ಡಯಾಲಿಸಿಸ್ ಯಂತ್ರಗಳು ಅಳವಡಿಕೆಯಾದ್ದರಿಂದ ರೋಗಿಗಳಿಗೆ ಉತ್ತಮವಾಗಿ ಡಯಾಲಿಸಿಸ್ ಆಗುತ್ತಿದೆ. ಸರಿಯಿಲ್ಲದ ಡಯಾಲಿಸಿಸ್ ಯಂತ್ರಗಳಿಂದ ಸಮಸ್ಯೆಗಳ ಅಗರವಾಗಿದ್ದ ಆಸ್ಪತ್ರೆಗೆ ಹೊಸ ಯಂತ್ರಗಳನ್ನು ...
ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ವಾರ್ಷಿಕ ಮಹೋತ್ಸವ ಪ್ರಾರಂಭ
ನೆಲ್ಯಾಡಿ : ಬೆಳ್ತಂಗಡಿ ಧರ್ಮ ಪ್ರಾಂತ್ಯದ ಏಕೈಕ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವಾರ್ಷಿಕ ಮಹೋತ್ಸವವು ಜ.19 ಶುಕ್ರವಾರ ಸಂತ ಅಲ್ಫೋನ್ಸ ಸ್ವರೂಪ ಕ್ಕೆ ವಿಶೇಷ ದೂಪ ...