ಅರಸಿನಮಕ್ಕಿ : ಅನಾದಿ ಕಾಲದಿಂದಲೂ ಚಾಲ್ತಿಯಲ್ಲಿರುವ ಭಾರತದ ಸುಂದರವಾದ, ಮೌಲ್ಯಯುತ ಕೌಟುಂಬಿಕ ವ್ಯವಸ್ಥೆಯನ್ನು ಪಾಶ್ಚಿಮಾತ್ಯ ದೇಶಗಳು ಹಾಡಿ ಹೊಗಳುತ್ತಿವೆ. ಈ ವ್ಯವಸ್ಥೆಯನ್ನು ಉಳಿಸಿಕೊಂಡು ಹೋಗುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ ಎಂದು ಆರ್ ಎಸ್ ಎಸ್...
ಕಲ್ಮoಜ: ಇಲ್ಲಿಯ ಸಿದ್ದಬೈಲ್ ಪರಾರಿ ಹಿರಿಯ ಪ್ರಾಥಮಿಕ ಶಾಲೆಗೆ ಹಳೆ ವಿದ್ಯಾರ್ಥಿ, ಕರ್ನಾಟಕ ಸಾವಯವ ಕೃಷಿ ಯೋಜನೆ ರಾಜ್ಯ ಆಡಳಿತ ನಿರ್ದೇಶಕ, ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಬೆಳ್ತಂಗಡಿ ಒಕ್ಕಲಿಗ ಗೌಡರ ಸೇವಾ...
ಬೆಳ್ತಂಗಡಿ: ಸುಮಾರು ದಶಕಗಳಿಂದ ಶೈಕ್ಷಣಿಕ, ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ, ಸಾಹಿತ್ಯ, ಕ್ರೀಡೆ ಮೊದಲಾದ ಕ್ಷೇತ್ರಗಳಲ್ಲಿ ವಿವಿಧ ಸಭೆ ಸಮಾರಂಭಗಳ ಕಾರ್ಯಕ್ರಮ ನಿರೂಪಕನಾಗಿ ತನ್ನ ವಿಶಿಷ್ಟ ಸ್ಪಷ್ಟ ಕಂಠ ಸಿರಿಯೊಂದಿಗೆ, ತನ್ನದೇ ಆದ ಮಾತಿನ ಶೈಲಿಯ...
ಬೆಳ್ತಂಗಡಿ : ವ್ಯಕ್ತಿಯೊಬ್ಬರು ಅಸೌಕ್ಯದಿಂದ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ವಾರಿಸುದಾರರ ಪತ್ತೆಗೆ ಧರ್ಮಸ್ಥಳ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ನೆಲ್ಯಡ್ಕ ಎಂಬಲ್ಲಿ ಜ.26 ರಂದು ಸುಮಾರು 40 ರಿಂದ...
ಅಳದಂಗಡಿ: ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಧಾರ್ಮಿಕ ಸಮಾರಂಭದಲ್ಲಿ ಶ್ರೀ ಸೋಮನಾಥೇಶ್ವರಿ ಭಜನಾ ಮಂಡಳಿಯ ಹಿರಿಯ ಕಾರ್ಯಕರ್ತರು, ದೇವಸ್ಥಾನದ ಕೆಲಸ ಕಾರ್ಯಗಳನ್ನು ಪ್ರಾಮಾಣಿಕ ನಿಷ್ಠೆಯಿಂದ ಮಾಡಿಕೊಂಡು ಬರುತ್ತಿರುವ ಪೂವಪ್ಪ ಮಡಿವಾಳಇವರನ್ನು ಒಡಿಯೂರು...
ಕಳೆಂಜ : ಕಾಯರ್ತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದರ ಶತಮಾನೋತ್ಸವದ ಅಂಗವಾಗಿ ಬೆನಕ ಹೆಲ್ತ್ ಸೆಂಟರ್ ಉಜಿರೆ, ಬೆನಕ ಚಾರಿಟೇಬಲ್ ಟ್ರಸ್ಟ್ ಉಜಿರೆ ಮತ್ತು ಎ ಜೆ ರಕ್ತ ಕೇಂದ್ರ ಎಜೆ ಆಸ್ಪತ್ರೆ...
ಮಡಂತ್ಯಾರು : ಗಾಂಧಿ ಗ್ರಾಮ ಹಾಗೂ ಅಮೃತ ಗ್ರಾಮ ಪಂಚಾಯತ್ ಪುರಸ್ಕೃತ ಮಡಂತ್ಯಾರು ಗ್ರಾಮ ಪಂಚಾಯತ್ ನಲ್ಲಿ ಅಮೃತ ಉದ್ಯಾನವನ, ಸಂಜೀವಿನಿ ಕಟ್ಟಡ, ಗ್ರಾಮ ಪಂಚಾಯತ್ ಕಲಿಕಾ ಕೇಂದ್ರ, ಬಸವನಗುಡಿ ಜಲ ಜೀವನ್ ಮಿಷನ್...
ಉಜಿರೆ: ಬೆಳ್ತಂಗಡಿ ರೋಟರಿ ಕ್ಲಬ್, ಬೆಳ್ತಂಗಡಿ ತಾಲೂಕಿನ 7 ಪ್ರೌಢಶಾಲೆಗಳಲ್ಲಿ ಸ್ಥಾಪಿಸಿರುವ ಇಂಟರಾಕ್ಟ್ ಕ್ಲಬ್ ವಿದ್ಯಾರ್ಥಿಗಳಿಗೆ ಜ.25 ರಂದು ಉಜಿರೆ ಪದವಿ ಕಾಲೇಜಿನಲ್ಲಿ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳ ಸ್ಪರ್ಧೆಯನ್ನು ಆಯೋಜಿಸಿದ್ದು, ಈ ಸ್ಪರ್ಧೆಗಳಲ್ಲಿ ಉಜಿರೆ...
ಮಡಂತ್ಯಾರು: ಬೆಳ್ತಂಗಡಿ ತಾಲೂಕು ಹಿಂದೂ ಸಂಗಮ ನಿರ್ವಹಣಾ ತಂಡ ಮಡಂತ್ಯಾರು ಮಂಡಲ ಮಚ್ಚಿನ, ಪಾರೆಂಕಿ, ಕುಕ್ಕಳ, ಮಾಲಾಡಿ ಹಾಗೂ ಸೋಣಂದೂರು ಗ್ರಾಮಗಳನ್ನು ಒಳಗೊಂಡ ಹಿಂದೂ ಸಂಗಮ ಜ.25 ರಂದು ಬಸವನಗುಡಿ ಪಂಚಕಟ್ಟೆ ಶ್ರೀ ಬಸವೇಶ್ವರ...
ಗುರುವಾಯನಕೆರೆ : ” ಭಾರತವು ಜಗತ್ತಿನ ಸಾಂಸ್ಕೃತಿಕ ರಾಯಭಾರಿಯಾಗಿದೆ. ಹಲವಾರು ವಿದೇಶಿ ಆಕ್ರಮಗಳು ನಡೆದರೂ ಭಾರತೀಯ ಸಂಸ್ಕೃತಿಯನ್ನು ನಾಶಪಡಿಸಲಾಗಿಲ್ಲ. ಭಾರತೀಯ ಸಂಸ್ಕೃತಿಯ ಬೇರುಗಳು ಅಷ್ಟು ಆಳವಾಗಿವೆ” ಎಂದು ಅಮೆರಿಕದ ಖ್ಯಾತ ವೈದ್ಯರಾದ ಡಾ.ಯು. ರಾಮಯ್ಯ...