ವರದಿ
ಲಾಯಿಲ ಗ್ರಾಮ ಪಂಚಾಯತ್ ವಾರ್ಡ್ ಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ
ಬೆಳ್ತಂಗಡಿ: ಲಾಯಿಲ ಗ್ರಾಮದ ಪಡ್ಲಾಡಿಯ ನೇತಾಜಿ ಬಡಾವಣೆ ನಿವೇಶನ ಮೀಸಲಿಟ್ಟ ಜಮೀನಿನಲ್ಲಿ ಹಂಚಿಕೆಯಾಗಿ ಉಳಿದ ಸರ್ಕಾರಿ ಜಮೀನಿನಲ್ಲಿ , ಅನಧಿಕೃತವಾಗಿ ಮನೆಗಳ ನಿರ್ಮಾಣ ಮಾಡುತ್ತಿರುವವರ ವಿರುದ್ಧ ಸೂಕ್ತ ...
ಕರ್ನಾಟಕ ರಾಜ್ಯ ದಲಿತ ಹಕ್ಕು ಸಮಿತಿಯ ರಾಜ್ಯ ಸಮಿತಿಗೆ ಈಶ್ವರಿ ಪದ್ಮುಂಜ ಆಯ್ಕೆ
ಬೆಳ್ತಂಗಡಿ: ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಫೆ. 4 ಮತ್ತು 5 ರಂದು ನಡೆದ ದಲಿತ ಹಕ್ಕು ಸಮಿತಿಯ ಕರ್ನಾಟಕ ರಾಜ್ಯ 3ನೇ ಸಮ್ಮೇಳನದಲ್ಲಿ ಡಿ.ಹೆಚ್.ಎಸ್ ರಾಜ್ಯ ಸಮಿತಿ ...
ಫೆ. 14 : ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣಾ ಶಿಬಿರ
ಉಜಿರೆ: ಫೆ.14 ಬುಧವಾರ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೆಗ್ಗಡೆಯವರ ಹಾಗೂ ಮಾತೃಶ್ರೀ ಅಮ್ಮನವರ ನಿರ್ದೇಶನದಂತೆ ಹಾಗೂ ಡಿ. ಹರ್ಷೇಂದ್ರ ಕುಮಾರ್ ಇವರ ಮಾರ್ಗದರ್ಶನದಲ್ಲಿ ಉಚಿತ ಸ್ತ್ರೀರೋಗ ...
ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯ ಅರ್ಹ ಫಲಾನುಭವಿಗಳಿಗೆ ಉಜ್ವಲ ಗ್ಯಾಸ್ ವಿತರಣೆ
ಬೆಳ್ತಂಗಡಿ: ವೇಣೂರು ಪಾರ್ಶ್ವನಾಥ್ ಭಾರತ್ ಗ್ಯಾಸ್ ವಿತರಕರಿಂದ ಪ್ರಧಾನ ಮಂತ್ರಿಯವರ ‘ಉಜ್ವಲ’ ಯೋಜನೆಯಡಿಯಲ್ಲಿ ಮೇಲಂತಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಸವಣಾಲು ಗ್ರಾಮದ 12 ಜನ ಅರ್ಹ ಫಲಾನುಭವಿಗಳಿಗೆ ...
ಮಾ.10 ಮೂಲ್ಕಿಯಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ “ಬೆಳ್ಳಿ ಹಬ್ಬ ಸಂಭ್ರಮ”: ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ಕಾರ್ಯಕ್ರಮದ ಯಶಸ್ವಿಗೆ ಪೂರ್ವಾಭಾವಿ ಸಭೆ
ಬೆಳ್ತಂಗಡಿ: ಮೂಲ್ಕಿಯಲ್ಲಿ ಮಾ 10 ರಂದು ನಡೆಯುವ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ “ಬೆಳ್ಳಿ ಹಬ್ಬ ಸಂಭ್ರಮ” ಕಾರ್ಯಕ್ರಮದ ಬಗ್ಗೆ ಪೂರ್ವಭಾವಿ ಸಭೆಯು ಶ್ರೀ ಗುರು ನಾರಾಯಣ ಸ್ವಾಮಿ ...
ಕುಕ್ಕೇಡಿ: ಸುಡುಮದ್ದು ಸ್ಫೋಟ ಪ್ರಕರಣ: ಮತ್ತೋರ್ವ ಆರೋಪಿ ಬಂಧನ: ಬಂಧಿತ ಮೂವರಿಗೂ ಫೆ.17ರವರೆಗೆ ನ್ಯಾಯಾಂಗ ಬಂಧನ
ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಕುಕ್ಕೇಡಿ ಗ್ರಾಮದ ಗೋಳಿಯಂಗಡಿ ಸಮೀಪದ ಕಡ್ತ್ಯಾರ್ ಎಂಬಲ್ಲಿ ಜ.28ರ ಆದಿತ್ಯವಾರದಂದು ಸಂಜೆ 5.30ರ ವೇಳೆಗೆ ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ ...
ಬಳಂಜ: ಗ್ರಾಮ ಪಂಚಾಯತ್ ಗ್ರಾಮ ಸಭೆ
ಬಳಂಜ : ಇಲ್ಲಿಯ ಗ್ರಾಮ ಪಂಚಾಯತದ 2023-24ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಫೆ.05 ರಂದು ಗ್ರಾ.ಪಂ ಅಧ್ಯಕ್ಷರಾದ ಶ್ರೀಮತಿ ಶೋಭಾ ರವರ ಅಧ್ಯಕ್ಷೆಯಲ್ಲಿ ಬಳಂಜ ...
ಉರುವಾಲು ನಿವಾಸಿ ನವವಿವಾಹಿತೆ ಪುತ್ತೂರಿನ ಪತಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ
ಉರುವಾಲು ಗ್ರಾಮದ ನಿವಾಸಿ ನವವಿವಾಹಿತೆ ಶೋಭಾ (26ವ.) ನೇಣು ಬಿಗಿದು ಪತಿ ಮನೆಯಲ್ಲಿ ಆತ್ಯಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಗಾಡಾಜೆಯಲ್ಲಿ ಫೆ.4 ರಂದು ನಡೆದಿದೆ. ಬೆಳ್ತಂಗಡಿ ...
ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ನೇಮಕ
ಬೆಳ್ತಂಗಡಿ : ರಾಜ್ಯದ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಗೆ ಒಳಪಟ್ಟ ಪ್ರವರ್ಗ ‘ಎ’ ಗೆ ಸೇರಿದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ರಾಜ್ಯ ಧಾರ್ಮಿಕ ಪರಿಷತ್ ನಿರ್ಣಯಗಳಾನುಸಾರ ...
ಮಾ.22 ಸಿಯೋನ್ ಆಶ್ರಮ ರಜತಮಹೋತ್ಸವ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ: ಆಮಂತ್ರಣ ಪತ್ರಿಕೆ ಬಿಡುಗಡೆ
ನೆರಿಯ: ಸಿಯೋನ್ ಆಶ್ರಮ ನಿರ್ಗತಿಕ, ಮಾನಸಿಕ ಅಸ್ವಸ್ಥರ ಮನೆ ತನ್ನ ಸ್ಥಾಪನೆಯ 25 ವರ್ಷಗಳನ್ನು ಮಾರ್ಚ್ 22 ರಂದು ಪೂರ್ಣಗೊಳಿಸಲಿದೆ. ಸಿಯೋನ್ ಆಶ್ರಮದ ಬೆಳ್ಳಿಹಬ್ಬ ಹಾಗೂ ಕನ್ನಡ ...