ಬೆಳ್ತಂಗಡಿ : ತೆಂಕಕಾರಂದೂರು ಗ್ರಾಮದ ಗಿಂಡಾಡಿ ಎಂಬಲ್ಲಿ ಚಿರತೆ ಪ್ರತ್ಯಕ್ಷವಾದ ಘಟನೆ ಫೆ.9ರಂದು ನಡೆದಿದೆ. ಗಿಂಡಾಡಿಯ ಮೋಂಟ ಮುಗೇರ ಎಂಬವರ ಮನೆಯ ಬಳಿ ರಾತ್ರಿ 10.00 ಗಂಟೆ ಸುಮಾರಿಗೆ ಚಿರತೆಯೊಂದು ನಾಯಿಯನ್ನು ಅಟ್ಟಿಸಿಕೊಂಡು ಹೋಗುವುದನ್ನು...
ಬೆಳ್ತಂಗಡಿ : ನೂತನವಾಗಿ ಸ್ಥಾಪನೆಗೊಂಡ ಬೆಳ್ತಂಗಡಿ ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಫದ ಮಹಿಳಾ ಘಟಕದ ಪದಾಧಿಕಾರಿಗಳ ಆಯ್ಕೆ ಫೆ.9ರಂದು ಉಜಿರೆಯ ಶಾರದಾ ಮಂಟಪದಲ್ಲಿ ಜರಗಿತು. ಬೆಳ್ತಂಗಡಿ ತಾಲೂಕು ಚಿತ್ಪಾವನ ಸಂಘಟನೆಯ ಅಧ್ಯಕ್ಷ ತ್ರಿವಿಕ್ರಮ ಹೆಬ್ಬಾರ್...
ಅರಸಿನಮಕ್ಕಿ ಕಾಪು ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆಯು ಫೆ. 9 ರಿಂದ ಪ್ರಾರಂಭಗೊಂಡು ಫೆ.11 ರವರೆಗೆ ನಡೆಯಲಿದೆ. ಇಂದು ಕಾಪುವಿನಲ್ಲಿ ಬೆಳಿಗ್ಗೆ ತೋರಣ ಮುಹೂರ್ತ , ಭಂಡಾರ ಹಿಡಿಯುವುದು, ಬ್ರಹ್ಮರು, ಕುಮಾರ ಬೊಳ್ಯಾ,...
ಉಜಿರೆ: “ಜನಸಂಖ್ಯೆಯಲ್ಲಿ ಮುಂದಿರುವ, ವೈಜ್ಞಾನಿಕವಾಗಿ ಅಭಿವೃದ್ಧಿ ಹೊಂದುತ್ತಿರುವ ನಮ್ಮ ದೇಶದಲ್ಲಿ ಶಾಂತಿಯ ಕೊರತೆ, ಬಡತನ ಕಂಡುಬರುತ್ತಿದ್ದು, ಅಭಿವೃದ್ಧಿಯ ಹೆಸರಿನಲ್ಲಿ ನಡೆಯುತ್ತಿರುವ ಹಲವಾರು ಕೆಲಸಗಳು ಭೂಮಿಯ ಮೇಲೆ, ಪರಿಸರ ಮೇಲೆ ಪ್ರಭಾವ ಬೀರುತ್ತಿವೆ. ಭಾರತ ಹಳ್ಳಿಗಳ...
ಬೆಳ್ತಂಗಡಿ: ಗ್ರಾಮಗಳ ಅಭಿವೃದ್ಧಿ ಗ್ರಾಮೀಣ ಶಾಲೆಗಳ ಅಭಿವೃದ್ಧಿಯ ಮೇಲೆ ಕೇಂದ್ರೀಕೃತವಾಗಿದೆ. ಸರಕಾರಿ ಶಾಲೆಗಳು ಗುಣಮಟ್ಟದೊಡನೆ ಬೆಳೆದಂತೆಲ್ಲಾ ಸಹಜವಾಗಿಯೇ ಗ್ರಾಮಗಳು ಬಲಗೊಳ್ಳುತ್ತವೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಅಭಿಪ್ರಾಯಪಟ್ಟರು. ಅವರು ಶ್ರೀ ಕ್ಷೇತ್ರ...
ಪಡಂಗಡಿ: ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಫೆ.9ರಂದು ಗ್ರಾ.ಪಂ. ಅಧ್ಯಕ್ಷ ವಸಂತ ಪೂಜಾರಿ ರವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ವಠಾರದಲ್ಲಿ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಅಕ್ಷರ...
ಬೆಳ್ತಂಗಡಿ: ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪುನೀತ್ ಕುಮಾರ್ ಮಡಂತ್ಯಾರು ರವರ ನೇತೃತ್ವದಲ್ಲಿಹಾಗೂ ಗ್ರಾಮ ಪಂಚಾಯತ್ ಮಾಲಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರ ಪಡಂಗಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಡಂತ್ಯಾರು ವಲಯ, ಯುನೈಟೆಡ್...
ಬೆಳ್ತಂಗಡಿ: ಲಯನ್ಸ್ ಕ್ಲಬ್ ಸೇವೆಯೊಂದಿಗೆ ಮಾನವೀಯ ಮೌಲ್ಯಗಳನ್ನು ಬೆಳೆಸುವ ಕಾರ್ಯವನ್ನು ನಿರಂತರವಾಗಿ ನಡೆಸುತ್ತಿದೆ ಎಂದು ಲಯನ್ಸ್ ಪ್ರಾಂತೀಯ ಅಧ್ಯಕ್ಷ ಜಗದೀಶ್ ಚಂದ್ರ ಡಿ.ಕೆ. ಅವರು ಹೇಳಿದರು. ಅವರು ಬೆಳುವಾಯಿ ಖಂಡಿಗ ಗ್ರೀನ್ಸ್ ಆವರಣದಲ್ಲಿ ನಡೆದ...
ವೇಣೂರು: ಕುಂಭಶ್ರೀ ಪದವಿ ಪೂರ್ವ ಕಾಲೇಜು, ನಿಟ್ಟಡೆ ಇವರ ವತಿಯಿಂದ “ಆಸರೆ ವಿದ್ಯಾರ್ಥಿವೇತನ ಪ್ರವೇಶ ಪರೀಕ್ಷೆ – 2026” ಕಾರ್ಯಕ್ರಮವನ್ನು ಫೆ.8 ರಂದು ಬೆಳಿಗ್ಗೆ, ಪ್ರಭೋದಿನಿ ವಿದ್ಯಾ ಕೇಂದ್ರ, ಕಳಸ ಸಭಾಂಗಣದಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮದ...
ಕಳಿಯ: ಗೇರುಕಟ್ಟೆಯ ಕ್ಷೀರ ಸಂಗಮ ಸಭಾಭವನದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕೇಂದ್ರ ಕಚೇರಿ ತುಮಕೂರು ಮಂಗಳೂರು ವಲಯ ಪುತ್ತೂರು ತಾಲೂಕು ಇದರ ವತಿಯಿಂದ ನಡೆಯುತ್ತಿರುವ ಯೋಗ ತರಬೇತಿ ಶಾಖೆಯಲ್ಲಿ ಪ್ರಥಮ ವಾರ್ಷಿಕೋತ್ಸವ...