November 5, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ತಾಲೂಕು ಪತ್ರಕರ್ತರ ಸಂಘ ಮತ್ತು ವಿವಿಧ ಸಂಘಟನೆ ನೇತೃತ್ವದಲ್ಲಿಟೀಮ್ ಈಶ್ವರ ಮಲ್ಪೆ ಸಹಯೋಗದಲ್ಲಿ ಉಚಿತ ಕಿವಿಯ ಶ್ರವಣ ತಪಾಸಣಾ ಶಿಬಿರ

Suddi Udaya
ಬೆಳ್ತಂಗಡಿ :ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ,ಬೆಳ್ತಂಗಡಿ ಲಯನ್ಸ್ ಕ್ಲಬ್, ಬೆಳ್ತಂಗಡಿ ವರ್ತಕರ ಸಂಘ, ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ ಮತ್ತು ಸ್ವಸಹಾಯ ಸಂಘ ನಿಯಮಿತ ನೇತೃತ್ವದಲ್ಲಿ ಟೀಮ್ ಈಶ್ವರ್ ಮಲ್ಪೆ ಸಹಯೋಗದೊಂದಿಗೆ ಜೂ....
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳಾಲು ಪ್ರೌಢಶಾಲೆಯಲ್ಲಿ ಮಾಸ್ತಿ ಸಂಸ್ಮರಣ ಕಾರ್ಯಕ್ರಮ

Suddi Udaya
ಬೆಳಾಲು ಶ್ರೀ ಧ‌.ಮಂ.ಅ. ಪ್ರೌಢಶಾಲೆಯಲ್ಲಿ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಜನ್ಮದಿನದ ಪ್ರಯುಕ್ತ ಜೂನ್ ೬ ರಂದು ಮಾಸ್ತಿ ಸಂಸ್ಮರಣ ಕಾರ್ಯಕ್ರಮ ಜರಗಿತು. ಮಾಸ್ತಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಲಾಯಿತು‌. ವಿದ್ಯಾರ್ಥಿನಿ ಆಯಿಷತ್ ಹೈಪ ಮಾಸ್ತಿಯವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಉಜಿರೆ ಪ್ರಾ.ಕೃ.ಪ. ಸಹಕಾರಿ ಸೇವಾ ಸಂಘದ ನೂತನ ಕಟ್ಟಡ “ಉತ್ಥಾನ” ಲೋಕಾರ್ಪಣೆ: ಸಮಾರೋಪ ಸಮಾರಂಭ:ಜೋಡು ಜೀಟಿಗೆ ತುಳು ನಾಟಕ ಪ್ರದರ್ಶನ

Suddi Udaya
ಉಜಿರೆ: ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘದ ನೂತನ ಕಟ್ಟಡ “ಉತ್ಥಾನ” ಇದರ ಉದ್ಘಾಟನಾ ಸಮಾರಂಭ ನಡೆದು ಸಂಜೆ ಸಭಾ ವೇದಿಕೆಯಲ್ಲಿ ಸಭಾ ಕಾರ್ಯಕ್ರಮ ಹಾಗೂ ಜೋಡು ಜೀಟಿಗೆ ನಾಟಕ ಪ್ರದರ್ಶನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು : ಸುನಂದ ಪೂಜಾರಿ ನಿಧನ

Suddi Udaya
ವೇಣೂರು: ಇಲ್ಲಿಯ ಕೈತೇರಿ ಮನೆ ಶ್ರೀಮತಿ ಸುನಂದ ಪೂಜಾರಿ (74ವ)ರವರು ಅಲ್ಪಕಾಲದ ಅಸೌಖ್ಯದಿಂದ ಇತ್ತೀಚೆಗೆ ನಿಧನರಾದರು. ಮೃತರು ಮಕ್ಕಳಾದ ಸದಶಿವ ಪೂಜಾರಿ, ಜಯ ಪೂಜಾರಿ, ರವೀಂದ್ರ ಪೂಜಾರಿ, ಅಶೋಕ್ ಪೂಜಾರಿ, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಯ ಸದಸ್ಯ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

Suddi Udaya
ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿ ಕೊಯ್ಯೂರು ದೇವಸ್ಥಾನ ಇವರು ಕಳೆದ ಸುಮಾರು ವರುಷಗಳಿಂದ ಭಜನಾ ಮಂಡಳಿಯ ನಿತ್ಯ ಭಜನೆಗೆ ಬರುವಂತಹ ದ್ವಿತೀಯ ಪಿಯುಸಿ ಹಾಗೂ ಹತ್ತನೇ ತರಗತಿಯ ಸದಸ್ಯ ಮಕ್ಕಳಿಗೆ 2025-2026ನೇ ಶೈಕ್ಷಣಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ಸಂಸ್ಥೆ ವತಿಯಿಂದ ಮುಂಡೂರು ಸ.ಕಿ.ಪ್ರಾ. ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

Suddi Udaya
ಮುಂಡೂರು: ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ಬೆಳ್ತಂಗಡಿ ಸಂಸ್ಥೆ ವತಿಯಿಂದ ಮುಂಡೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಎಲ್ಲ ಮಕ್ಕಳಿಗೆ ಉತ್ತಮ ಗುಣಮಟ್ಟದ ಬ್ಯಾಗ್ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಮುಳಿಯ ವ್ಯವಸ್ಥಾಪಕ ಲೋಹಿತ್ ಹಾಗೂ ಸುಧೀರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಮೌಲ್ಯ ನಾಯಕ್ ರವರಿಗೆ ಸ್ವರ್ಣಪದಕ ಹಸ್ತಾಂತರ

Suddi Udaya
ಬೆಳ್ಥಂಗಡಿ: ದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ ಇಂಡಿಯನ್ ನಾಲೆಡ್ಜ್ ಸಿಸ್ಟಮ್ ಅವರು 2025ರಲ್ಲಿ ನಡೆಸಿದ ಸಂಸ್ಕೃತ ಒಲಂಪಿಯಾಡ್ ನಲ್ಲಿ ಸ್ವರ್ಣಪದಕ ಬಹುಮಾನ ಗಳಿಸಿದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಿಇಟಿ ಇಂಜಿನಿಯರಿಂಗ್ ಪರೀಕ್ಷಾ ಫಲಿತಾಂಶ : ಧರ್ಮಸ್ಥಳದ ಸೃಜನ್ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್

Suddi Udaya
ಬೆಳ್ತಂಗಡಿ: 2026 ನೇ ವರ್ಷದ ಸಿಇಟಿ ಇಂಜಿನಿಯರಿಂಗ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಧರ್ಮಸ್ಥಳ ನಿವಾಸಿ ಸೃಜನ್ ರವರು ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್ ಪಡೆದಿರುತ್ತಾರೆ. ಇವರು ಧರ್ಮಸ್ಥಳ ಗ್ರಾಮದ ಕನ್ಯಾಡಿ ದ್ವಾರಕಾ ಮನೆಯ ಕೀರ್ತಿಶೇಷ ಬಿ.ಸುಬ್ರಹ್ಮಣ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂಗಾಡಿ ಪರಿಸರದಲ್ಲಿ ಏರ್ ಟೆಲ್ ಟವರ್ ಇದ್ದು ಪ್ರಯೋಜನಕ್ಕೆ ಬಾರದ ನೆಟ್ವರ್ಕ್

Suddi Udaya
ಇಂದಬೆಟ್ಟು : ಬಂಗಾಡಿ, ಪಿಚಲರ್, ಎರ್ಮಲ, ಕೊಡಂಗೆ ಇತರ ಪ್ರದೇಶದ ಏರ್ಟೆಲ್ ಗ್ರಾಹಕರಿಗೆ ಇಂದಬೆಟ್ಟುವಿನಲ್ಲಿರುವ ಏರ್ಟೆಲ್ ಟವರ್ ಇಂಟರ್ನೆಟ್ ಸಂಪರ್ಕವು ಒಂದು ವಾರದಿಂದ ಕಡಿತಗೊಂಡು ಗ್ರಾಹಕರು ಆನ್ಲೈನ್ ಪೇ. ಹಾಗೂ ಇತರ ಆನ್ಲೈನ್ ಸೇವೆಗಳಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡಂಗಡಿ ಓಡೀಲು ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಚಿಕ್ಕಮೇಳ ತಿರುಗಾಟ ಆರಂಭ

Suddi Udaya
ಪಡoಗಡಿ: ಕರಾವಳಿ ಕರ್ನಾಟಕದ ಹೆಮ್ಮೆಯ ಸಾಂಪ್ರದಾಯಿಕ ಕಲಾಪ್ರಕಾರವಾದ ಯಕ್ಷಗಾನವು ಸಾಮಾನ್ಯವಾಗಿ ದೀಪಾವಳಿಯ ಶುಭ ಮುಹೂರ್ತದಿಂದ ಆರಂಭಗೊಂಡು ಪತ್ತನಾಜೆಯವರೆಗೆ ಕರಾವಳಿಯಾದ್ಯಂತ ಅತ್ಯಂತ ವೈಭವದಿಂದ ಜರುಗುತ್ತದೆ. ಆದರೆ, ಮಳೆಗಾಲದ ದಿನಗಳಲ್ಲಿ ತಿರುಗಾಟವಿಲ್ಲದೆ ಕಲಾ ಸೇವೆಯಿಂದ ವಂಚಿತರಾಗುವ ಹಾಗೂ...
error: Content is protected !!