ಯೋಗಾಸನ ಸ್ಪರ್ಧೆಯಲ್ಲಿ ಶ್ರೀ ಧ. ಮ. ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳ ಸಾಧನೆ
ಉಜಿರೆ: ಸರ್ಕಾರಿ ಪ್ರೌಢಶಾಲೆ, ಕೊಕ್ರಾಡಿ ಇಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಉಜಿರೆ ಶ್ರೀ ಧ. ಮ. ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದು, ಜಿಲ್ಲಾಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ....
