ವರದಿ
ನಿಡ್ಲೆ : ನೆಕ್ಕರೆ ನಿವಾಸಿ ಧರ್ಣಮ್ಮ ನಿಧನ
ನಿಡ್ಲೆ : ಇಲ್ಲಿಯ ನೆಕ್ಕರೆ ಮನೆ ನಿವಾಸಿ ಧರ್ಣಮ್ಮ(75ವ) ರವರು ಜ.10 ರಂದು ಅಸೌಖ್ಯದಿಂದ ನಿಧನರಾದರು. ಮೃತರು ಪುತ್ರರಾದ ಪದ್ಮನಾಭ, ಕೃಷ್ಣಪ್ಪ, ಪುತ್ರಿಯರಾದ ಭವಾನಿ, ಯಶೋಧ, ಲೀಲಾ, ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಂಪೂರ್ಣ ಸುರಕ್ಷಾ ಚೆಕ್ ವಿತರಣೆ
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಬೆಳ್ತಂಗಡಿ ಯೋಜನಾ ಕಛೇರಿಗೆ ಮಂಜೂರಾದ ಸಂಪೂರ್ಣ ಸುರಕ್ಷಾ ಕ್ರೈಂ ಮೊತ್ತ ರೂ. 4,66,500 ನ್ನು ಮಾನ್ಯ ಜಿಲ್ಲಾ ...
ಉಜಿರೆ ಗ್ರಾಮ ಪಂಚಾಯತ್ ನ ಗ್ರಾಮಸಭೆ
ಉಜಿರೆ: ಉಜಿರೆ ಗ್ರಾಮ ಪಂಚಾಯತ್ ನ 2023-24ನೇ ಸಾಲಿನ ದ್ವಿತೀಯ ಹಂತದ ಗ್ರಾಮಸಭೆ ಜ.10 ರಂದು ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್ ಇವರ ಅಧ್ಯಕ್ಷತೆಯಲ್ಲಿ ಶಾರದಾ ...
ಪಡಂಗಡಿ ಗ್ರಾ.ಪಂ ವ್ಯಾಪ್ತಿಯ ಹಲ್ಲಂದೋಡಿ ಪರಿಸರದಲ್ಲಿ ಸರಕಾರಿ ಭೂಮಿ ಅತಿಕ್ರಮಣ ಆರೋಪ: ನ್ಯಾಯಕ್ಕಾಗಿ ಹಲ್ಲಂದೋಡಿ ಸಂತೋಷ್ ಶೆಟ್ಟಿಯವರಿಂದ ಗ್ರಾಮಕರಣಿಕರ ಕಚೇರಿ ಎದುರು ಧರಣಿ
ಬೆಳ್ತಂಗಡಿ: ಪಡಂಗಡಿ ಗ್ರಾ.ಪಂ ವ್ಯಾಪ್ತಿಯ ಹಲ್ಲಂದೋಡಿ ಪರಿಸರದಲ್ಲಿ ಸರಕಾರಿ ಜಾಗವನ್ನು ಖಾಸಗಿ ವ್ಯಕ್ತಿಯೋವ೯ರು ಅತಿಕ್ರಮಣ ಮಾಡಿ, ಕೃಷಿ ಕೆಲಸ ಮಾಡುತ್ತಿದ್ದು ಇದರಿಂದ ರಸ್ತೆಗೆ ಕಲ್ಲು ಮಣ್ಣು ಬಿದ್ದು ...
ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಂದ ಡಾ.ಹೆಗ್ಗಡೆ ಹಾಗೂ ಕನ್ಯಾಡಿ ಶ್ರೀ ಭೇಟಿ
ಬೆಳ್ತಂಗಡಿ: ತಾಲೂಕು ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಹಾಗೂ ಧರ್ಮಸ್ಥಳ ನಿತ್ಯಾನಂದ ನಗರದ ಕನ್ಯಾಡಿ ಶ್ರೀರಾಮ ಕ್ಷೇತ್ರದ ...
ಮಂಗಳೂರು ಕೆನರಾ ಕೈಗಾರಿಕಾ ಸಂಘಕ್ಕೆ ನಿರ್ದೇಶಕರಾಗಿ ಪಿ.ಹೆಚ್ ಆನಂದ ಗೌಡ ನೆರಿಯ ಆಯ್ಕೆ
ಬೆಳ್ತಂಗಡಿ: ಮಂಗಳೂರು ಕೆನರಾ ಕೈಗಾರಿಕಾ ಸಂಘದ ಚುನಾವಣೆಗೆ ಸ್ಪರ್ಧಿಸಿದ್ದ ಬೈಕಂಪಾಡಿ ಶ್ರೀಮಾತಾ ಮೆಟಲ್ಸ್ ಮಾಲಕರಾದ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಪುಣ್ಕೆದಡಿ ಮನೆಯ ಪಿ.ಹೆಚ್ ಆನಂದ ಗೌಡರವರು ...
ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಪ್ರತಿಭಾ ದಿನಾಚರಣೆ, ನಿವೃತ್ತ ಶಿಕ್ಷಕರಿಗೆ ಸನ್ಮಾನ
ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳ ದಲ್ಲಿ ಖಾವಂದರ ಅಧ್ಯಕ್ಷತೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ ವಿಜೃಂಭಣೆ ಯಿಂದ ಜರಗಿತು. ನಿವೃತ್ತ ಶಿಕ್ಷಕರು ...
ಜ.13: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಕಡಿರುದ್ಯಾವರ ಶಾಖೆಯ ನೂತನ ಗೋದಾಮು, ಬ್ಯಾಂಕಿಂಗ್ ಕಛೇರಿ ಹಾಗೂ ಸಭಾಭವನ ಉದ್ಘಾಟನೆ
ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಕಡಿರುದ್ಯಾವರ ಶಾಖೆಗೆ ಕೇಂದ್ರ ಸರಕಾರದ PACS AS MSC ಯೋಜನೆಯಡಿ ನಿರ್ಮಾಣವಾದ ನೂತನ ಗೋದಾಮು, ಬ್ಯಾಂಕಿಂಗ್ ಕಛೇರಿ ಹಾಗೂ ಸಭಾಭವನದ ಉದ್ಘಾಟನಾ ...
ಟೀಂ ಅಭಯಹಸ್ತ ವತಿಯಿಂದ ಸರ್ಕಾರಿ ಶಾಲೆಗಳಲ್ಲಿ ಸ್ಪರ್ಧಾ ಕಾರ್ಯಕ್ರಮಗಳ ಆಯೋಜನೆ
ಬೆಳ್ತಂಗಡಿ: ಸೇವೆ ಸಂಘಟನೆ ಸಾಮರಸ್ಯದ ಧ್ಯೇಯದೊಂದಿಗೆ ಏಳು ವರ್ಷಗಳಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುತ್ತಿರುವ ಪ್ರತಿಷ್ಠಿತ ಟೀಂ ಅಭಯಹಸ್ತ ಚಾರಿಟೇಬಲ್ ಸ್ಪೋರ್ಟ್ಸ್ ಕ್ಲಬ್ ಬೆಳ್ತಂಗಡಿ ಇದರ ವತಿಯಿಂದ ಸರ್ಕಾರಿ ...
ಮಡಂತ್ಯಾರು ಶ್ರೀ ಕ್ಷೇ.ಧ.ಗ್ರಾ. ಯೋಜನೆ ಹಾಗೂ ವಿವಿಧ ಸಮಿತಿಯಿಂದ ಸತ್ಯ ನಾರಾಯಣ ಪೂಜೆ ಮತ್ತು ಪದಗ್ರಹಣ ಕಾರ್ಯಕ್ರಮ
ಮಡಂತ್ಯಾರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ )ಮಡಂತ್ಯಾರು ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿ ಪಾರೆಂಕಿ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಪಾರೆಂಕಿ, ಎ ...