ವರದಿ

ಶ್ರೀರಾಮ ಪ್ರತಿಷ್ಠೆಯ ಸಂಭ್ರಮದ ಸಮಯ ಕಾಂಗ್ರೆಸ್ ತುಷ್ಟೀಕರಣದ ನೀತಿಗೆ ಅಂಟಿಕೊಂಡಿರುವುದು ವಿಪರ್ಯಾಸ: ಪ್ರತಾಪ್‌ಸಿಂಹ ನಾಯಕ್

Suddi Udaya

ಬೆಳ್ತಂಗಡಿ: ಶ್ರೀರಾಮ ಜನ್ಮಭೂಮಿಯಲ್ಲಿ ಭವ್ಯ ದೇಗುಲ ನಿರ್ಮಾಣವಾಗಿದ್ದು ಜ.22ರಂದು ಶ್ರೀರಾಮ ಪ್ರತಿಷ್ಠೆಯ ಸುವರ್ಣ ಕ್ಷಣಕ್ಕಾಗಿ ಸಂಪೂರ್ಣ ವಿಶ್ವವೇ ಸಡಗರ, ಸಂಭ್ರಮ, ಕಾತರ, ಕುತೂಹಲದಿಂದ ಕಾಯುತ್ತಿದೆ. ಹೀಗಿರುವಾಗ ಕಾಂಗ್ರೇಸ್ ...

ಬೆಳ್ತಂಗಡಿ ಅಬಕಾರಿ ನಿರೀಕ್ಷಕರಾಗಿ ಲಕ್ಷ್ಮಣ ಉಪ್ಪಾರ ಕರ್ತವ್ಯಕ್ಕೆ ಹಾಜರು

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ಅಬಕಾರಿ ಇಲಾಖೆಯ ವಲಯ ಕಚೇರಿಯ ಅಬಕಾರಿ ನಿರೀಕ್ಷಕರಾಗಿ ಲಕ್ಷ್ಮಣ ಉಪ್ಪಾರ ಅವರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಇವರು ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಅಬಕಾರಿ ಉಪ ನಿರೀಕ್ಷಕರಾಗಿ ...

ಗಮಕ ಸಮ್ಮೇಳನ ಡಾ. ಹೆಗ್ಗಡೆಯವರಿಂದ ಆಮಂತ್ರಣ ಬಿಡುಗಡೆ

Suddi Udaya

ಧರ್ಮಸ್ಥಳ: ಕರ್ನಾಟಕ ಗಮಕ ಕಲಾ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ಜ.20 ಶನಿವಾರದಂದು, ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಜರಗಲಿರುವ, ತಾಲೂಕು ಗಮಕ ಸಮ್ಮೇಳನದ ...

ಬೆಳ್ತಂಗಡಿ: 51 ನಾಯಿ ಮರಿಗಳು, 32 ಬೆಕ್ಕು ಮರಿಗಳ ದತ್ತು ಸ್ವೀಕಾರ

Suddi Udaya

ಬೆಳ್ತಂಗಡಿ:ರೋಟರಿ ಕ್ಲಬ್ ಬೆಳ್ತಂಗಡಿ, ಎನಿಮಲ್ ಕ್ಯಾರ್ ಟ್ರಸ್ಟ್ ಮಂಗಳೂರು, ತಾಲೂಕು ಔಷಧಿ ವ್ಯಾಪಾರಸ್ಥರ ಸಂಘ ಹಾಗೂ ಪಟ್ಟಣ ಪಂಚಾಯಿತಿ ಬೆಳ್ತಂಗಡಿ ಇವರ ಜಂಟಿ ಆಶ್ರಯದಲ್ಲಿ ಜ.7ರಂದು ದೇಸಿ ...

140 ವರ್ಷಗಳ ಇತಿಹಾಸವಿರುವ ಗೇರುಕಟ್ಟೆ ಕೊರಂಜ ಪ್ರಾಥಮಿಕ ಶಾಲಾ ನೂತನ ಕೊಠಡಿ ಉದ್ಘಾಟನೆ

Suddi Udaya

ಬೆಳ್ತಂಗಡಿ : ಕಳಿಯ ಗೇರುಕಟ್ಟೆ ಕೊರಂಜ ಸರಕಾರಿ ಉನ್ನತೀಕರಿಸಿದ 140 ವರ್ಷಗಳ ಇತಿಹಾಸದ ಹಿರಿಯ ಪ್ರಾಥಮಿಕ ಶಾಲಾ ನೂತನ 2 ಕೊಠಡಿಗಳನ್ನು ಶಾಸಕ ಹರೀಶ್ ಪೂಂಜ ಜ.9 ...

ಸುಲ್ಕೇರಿ ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಸುಲ್ಕೇರಿ ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆಯು ಜ.9 ರಂದು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಗಿರಿಜಾರವರ ಅಧ್ಯಕ್ಷತೆಯಲ್ಲಿ ಜರುಗಿತ್ತು. ತಾಲೂಕು ವಿವಿದ್ಧೋದೇಶ ...

ಜ.14: ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ನೂತನ ಶಾಖೆ ಉಪ್ಪಿನಂಗಡಿಯಲ್ಲಿ ಶುಭಾರಂಭ

Suddi Udaya

ಬೆಳ್ತಂಗಡಿ:ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಹಾಗೂ ಮಾತೃಶ್ರೀ ಹೇಮಾವತಿ ವೀ.ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ಉಪ್ಪಿನಂಗಡಿಯ ಬಿ.ಎಮ್ ಆರ್ಕೇಡ್ ನಲ್ಲಿ ಆರಂಭಿಸಲಿರುವ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ...

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಗೆ ಪ್ರಗತಿ ಪರಿಶೀಲನ ತಂಡ ಭೇಟಿ

Suddi Udaya

ಪುದುವೆಟ್ಟು : ಎಲ್ಲರೂ ಸೇರಿ ಒಂದೇ ಮನಸ್ಸಿನಿಂದ ಕೆಲಸ ಮಾಡಿದಾಗ ಸಂಸ್ಥೆಯ ಪ್ರಗತಿಯ ಜೊತೆಗೆ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯ ಎಂದು ಬಿ ಸೋಮಶೇಖರ ಶೆಟ್ಟಿ ...

ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಜನ ಸಹಭಾಗಿತ್ವದಲ್ಲಿ 8ನೇ ವರ್ಷದ ಮಕರ ಸಂಕ್ರಾಂತಿ ಸಂದರ್ಭ ರಾಜ್ಯಾದ್ಯಂತ 16529 ಶ್ರದ್ದಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಧಾರ್ಮಿಕ ಶ್ರದ್ಧಾಕೇಂದ್ರಗಳು ಗ್ರಾಮಗಳ ಪ್ರಮುಖ ಭಾಗವಾಗಿದ್ದು. ಇವುಗಳನ್ನು ಸ್ವಚ್ಛವಾಗಿ ಇಟ್ಟುಕೊಂಡಲ್ಲಿ ಪರಿಸರ ಸ್ವಚ್ಛತಾ ಮನೋಭಾವವು ಸಾರ್ವತ್ರಿಕವಾಗಿರುತ್ತದೆ ಎಂಬ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ...

ಜ.16-20: ಗೇರುಕಟ್ಟೆ ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ದರ್ಗಾ ಶರೀಫ್ ಪರಪ್ಪು ಉರೂಸ್ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಗೇರುಕಟ್ಟೆ ಪರಪ್ಪು ದರ್ಗಾ ಶರೀಫ್‌ನ ಉರೂಸ್ 2024 ಜನವರಿ 16 ರಿಂದ 20ರ ತನಕ ಕಳಿಯ ಗ್ರಾಮದ ಗೇರುಕಟ್ಟೆ ಸಮೀಪದ ಪರಪ್ಪು ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ...

error: Content is protected !!