ಉಜಿರೆ: ಇಲ್ಲಿಯ ಕಾಶಿಬೆಟ್ಟು ನಿವಾಸಿ ದಿ. ಅಂಗಾರ ಪೂಜಾರಿ ಅವರ ಪತ್ನಿ ಶತಾಯುಷಿ ಚೆಲುವಮ್ಮ(109ವರ್ಷ) ಅವರು ಜ.9ರಂದು ಸ್ವಗೃಹದಲ್ಲಿ ವಯೋಸಹಜದಿಂದ ನಿಧನರಾದರು. ಮೃತರು ಮಕ್ಕಳಾದ ಕೊರಗಪ್ಪ ಪೂಜಾರಿ, ಬೇಬಿ ಪೂಜಾರಿ, ಸೊಸೆಯಂದಿರು, ಮೊಮ್ಮಕ್ಕಳು, ಮರಿ...
ಚಾರ್ಮಾಡಿ ಘಾಟಿಯ 2ನೇ ಮತ್ತು 3ನೇ ತಿರುವಿನ ಮಧ್ಯೆ ರಸ್ತೆ ಮೇಲೆ ಕಾಡಾನೆ ಪ್ರತ್ಯಕ್ಷಗೊಂಡು ವಾಹನ ಸವಾರರಲ್ಲಿ ಆತಂಕ ಮೂಡಿಸಿದ ಘಟನೆ ಜ.9ರಂದು ನಡೆದಿದೆ. ಶುಕ್ರವಾರ ರಾತ್ರಿ ಸುಮಾರು 9.45ರ ವೇಳೆಗೆ ಮರವನ್ನು ಮುರಿದು...
ಬೆಳ್ತಂಗಡಿ : ಮೆಕ್ಕೆಜೋಳ ಸಾಗಿಸುತ್ತಿದ್ದ ಲಾರಿಗೆ ಅಕಸ್ಮಿಕ ಲಾರಿಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಹೋದ ಘಟನೆ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ. ಚಿಕ್ಕಮಗಳೂರಿನಿಂದ ಮೂಡಬಿದಿರೆ ಕಡೆಗೆ ಮೆಕ್ಕೆಜೋಳದ ಲೋಡು ತೆಗೆದುಕೊಂಡು ಹೋಗುತ್ತಿದ್ದ KA-13-AA-4758 ನಂಬರಿನ...
ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಜನರ ಬಳಿಗೆ ತಾಲೂಕು ಮಟ್ಟದ ಆಡಳಿತ ತೆರಳಿ ಕೈಗೊಂಡ ಜನಸ್ಪಂದನ ಸಭೆಯ ಫಲಶ್ರುತಿಯಾಗಿ ನಾಳೆ (ಶನಿವಾರ) ಪೂರ್ವಾಹ್ನ 10 ಗಂಟೆಗೆ ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ...
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಚಟುವಟಿಕೆಗಳ ಕುರಿತು ಅಧ್ಯಯನ ನಡೆಸಲು ವಿದೇಶಗಳು ಉತ್ಸಕರಾಗಿದ್ದು ಪ್ರತಿ ವರ್ಷ ಬೇರೆ ಬೇರೆ ದೇಶಗಳ ಅಧ್ಯಯನ ತಂಡಗಳು ಆಗಮಿಸುತ್ತಿರುತ್ತವೆ. ಇತ್ತೀಚೆಗೆ ಅಮೇರಿಕಾದ ಪೆನ್ಸಿಲ್ವೇನಿಯ ತಂಡ ಗ್ರಾಮಾಭಿವೃದ್ಧಿ...
ತಣ್ಣೀರುಪಂತ: ಉಪ್ಪಿನಂಗಡಿ ವಲಯ ಅರಣ್ಯ ಇಲಾಖೆಯ ವ್ಯಾಪ್ತಿಯ ತಣ್ಣೀರುಪಂತ ಗ್ರಾಮದ ಪಾಲೇದು ಪರಿಸರದಲ್ಲಿ ಚಿರತೆ ಓಡಾಟ ನಡೆಸಿದ ಘಟನೆ ಜ.8 ರಂದು ನಡೆದಿದೆ. ಪಾಲೇದು ಪರಿಸರದ ಮಡಪ್ಪಾಡಿ ಗೇಟು, ಕಜೆ, ಕಂಡಂಬರಪಲ್ಕೆ, ಎರುಕಲ್ಲು ಪ್ರದೇಶದಲ್ಲಿ...
ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜ.7 ರಂದು ಮೂತ್ರರೋಗ ತಪಾಸಣಾ ಶಿಬಿರ ನಡೆಯಿತು. ಮೂತ್ರರೋಗ ತಜ್ಞರಾದ ಡಾ| ರೋಷನ್ ವಿ. ಶೆಟ್ಟಿ ರೋಗ ತಪಾಸಣೆ ನಡೆಸಿಕೊಟ್ಟರು. ಮೂತ್ರಪಿಂಡದ ಕಲ್ಲು ತಪಾಸಣೆ, ಪ್ರೋಸ್ಟೇಟ್ ಸಂಬಂಧಿತ ಸಮಸ್ಯೆಗಳು,...
ಬೆಳ್ತಂಗಡಿ: ಕನ್ನಡ, ತುಳು ಸಿನಿರಸಿಕರ ಮನಗೆದ್ದ ‘ಅಪ್ಪೆ ಟೀಚರ್’, ‘ಲವ್ ಕಾಕ್ಟೇಲ್’, ‘ಮಾಲ್ಗುಡಿ ಡೇಸ್’ ಚಿತ್ರದ ಯಶಸ್ಸಿನ ನಂತರ, ಇದೀಗ ಮತ್ತೊಂದು ವಿಭಿನ್ನ ಹಾಗೂ ಮನೋರಂಜನೆಯ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುವ ಸಿದ್ಧತೆಯಲ್ಲಿದೆ ಸ್ವಯಂ...
ಬೆಳ್ತಂಗಡಿ : ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ನಲ್ಲಿ ಧರ್ಮಸ್ಥಳ ಕ್ಷೇತ್ರ, ಧರ್ಮಾಧಿಕಾರಿ ಮತ್ತು ಅವರ ಕುಟುಂಬದವರ ಬಗ್ಗೆ ಅಶ್ಲೀಲ ಪದಗಳನ್ನು ಉಪಯೋಗಿಸಿ ಅವಹೇಳನಕಾರಿ ವಿಡಿಯೋ ಮಾಡಿ ಫೇಸ್ ಬುಕ್ ನಲ್ಲಿ ಸಾರ್ವಜನಿಕರಿಗೆ ಕಿರಿಕಿರಿ...
ವೇಣೂರು; ಇಲ್ಲಿನ ಪಡ್ಡoದಡ್ಕದ ನಿವಾಸಿ ಪಿ ಎಸ್ ಅಬ್ದುಲ್ ಜಲೀಲ್ (78ವ )ರವರು ಜ.8 ರಂದು ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು. ಇವರು ಪಡ್ಡoದಡ್ಕ ಮಸೀದಿಯ ಮಾಜಿ ಅಧ್ಯಕ್ಷರು, ಸಾಮಾಜಿಕ ಮತ್ತು ರಾಜಕೀಯ...