24.2 C
ಪುತ್ತೂರು, ಬೆಳ್ತಂಗಡಿ
August 7, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ ಟೀಂ ಸುಹಾಸ್ ಶೆಟ್ಟಿ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಕೊಕ್ಕಡ ಟೀಂ ಸುಹಾಸ್ ಶೆಟ್ಟಿ ಇದರ ಆಶ್ರಯದಲ್ಲಿ ಫೆ. 01 ರಂದು ಕೊಕ್ಕಡ ಶ್ರೀ ರಾಮ ಸೇವಾ ಮಂದಿರದಲ್ಲಿ ವಿವಿಧ ಸಂಘಟನೆಗಳ ಸಹಕಾರದಿಂದ ಜರಗುವ ದಿ| ಸುಹಾಸ್ ಶೆಟ್ಟಿ ಬಜ್ಪೆ ಇವರ ಸ್ಮರಣಾರ್ಥ ಬೃಹತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಹಳ್ಳಿಂಗೇರಿ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದ ಜೀರ್ಣೋದ್ಧಾರಕ್ಕೆ ಸುಂದರಿ ಕುಂಞಪ್ಪ ಗೌಡ ಕೊಲ್ಲಾಜೆಪಳಿಕೆ ರವರಿಂದ ರೂ.1.50ಲಕ್ಷ ದೇಣಿಗೆ

Suddi Udaya
ಕೊಕ್ಕಡ : ಶ್ರೀಮತಿ ಸುಂದರಿ ಕುಂಞಪ್ಪ ಗೌಡ ಕೊಲ್ಲಾಜೆಪಳಿಕೆ ಕೊಕ್ಕಡ ಇವರು‌ ರೂ. 1,50,111 ಮೊತ್ತವನ್ನು ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರ ಹಳ್ಳಿಂಗೇರಿ ಇದರ ಜೀರ್ಣೋದ್ಧಾರ ಕಾರ್ಯಕ್ಕೆ ದೇಣಿಗೆಯಾಗಿ ನೀಡಿರುತ್ತಾರೆ. ಈ ಮೊದಲು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ.14: ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಸಮರ್ಪಣೆಯಾಗಲಿದೆ 80 ಕೆಜಿ ತೂಕದ ಘಂಟೆ

Suddi Udaya
ಅಳದಂಗಡಿ: ತುಳುನಾಡಿನ ಅತ್ಯಂತ ಕಾರಣೀಕ ಕ್ಷೇತ್ರದಲ್ಲಿ ಒಂದಾಗಿರುವ ಬೆಳ್ತಂಗಡಿ ತಾಲೂಕಿನ ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನದ ಸನ್ನಿಧಿಗೆ ದೋರಿಂಜೆ ಅಮಣಿ ಮಂಜು ದೇವಾಡಿಗ ಮತ್ತು ಮಕ್ಕಳಿಂದ ಘಂಟಾ ಗೋಪುರ ಸಮರ್ಪಣೆಯು ಜ.14 ಮಕರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ: ಧರಣಿ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ

Suddi Udaya
ಅರಸಿನಮಕ್ಕಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅರಸಿನಮಕ್ಕಿ ವಲಯದ ಪೆರ್ಲ ಕಾರ್ಯಕ್ಷೇತ್ರದಲ್ಲಿ ಧರಣಿ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭವನ್ನು ಪೆರ್ಲ ರಾಜೀವ ಗಾಂಧಿ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಜ್ಞಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡಿಗಲ್: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ – ಶಾಂಭವಿ ವಿಲಾಸ ಯಕ್ಷಗಾನ ಪ್ರದರ್ಶನ

Suddi Udaya
ಉಜಿರೆ: ಶ್ರೀ ಸತ್ಯನಾರಾಯಣ ಭಜನಾ ಮಂಡಳಿ ನಿಡಿಗಲ್-ಕಲ್ಮಂಜ ಇದರ 47ನೇ ವಾರ್ಷಿಕೋತ್ಸವದ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕಲ್ಮಂಜ ಇವರ ಸಹಕಾರದೊಂದಿಗೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮವು ಜ.6ರಂದು ನಿಡಿಗಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌಜನ್ಯ ಪ್ರಕರಣ: ಮರುತನಿಖೆಗೆ ಕೋರಿದ್ದ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್‌

Suddi Udaya
ಧರ್ಮಸ್ಥಳ: ಸೌಜನ್ಯ ಅತ್ಯಾ*ಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮರು ತನಿಖೆ ನಡೆಸುವಂತೆ ಕೋರಿ ಸೌಜನ್ಯ ಅವರ ತಾಯಿ ಕುಸುಮಾವತಿ ಗೌಡ ಸಲ್ಲಿಸಿದ್ದ ಅರ್ಜಿ ಜ.6ರಂದು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆಗೆ ಬಂದಿತ್ತು. ಇದನ್ನು ಪರಿಶೀಲನೆ ಮಾಡಿದ...
ತಾಲೂಕು ಸುದ್ದಿಬೆಳ್ತಂಗಡಿವರದಿ

ಶೌರ್ಯ ತುರ್ತು ಸ್ಪಂದನಾ ತಂಡಕ್ಕೆ ಅಂತಾರಾಷ್ಟ್ರೀಯ ತರಬೇತುದಾರರಿಂದ ತರಬೇತಿ

Suddi Udaya
ಬೆಳ್ತಂಗಡಿ: ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಕಾರ್ಯಕ್ರಮದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ತುರ್ತು ಸ್ಪಂದನಾ ತಂಡ ಬೆಳ್ತಂಗಡಿ ಇದರ ಸ್ವಯಂಸೇವಕರು ಅಂತಾರಾಷ್ಟ್ರೀಯ ಫ್ರೀ ಡ್ರೈವಿಂಗ್ (ಈಜು)ತರಬೇತಿಯಲ್ಲಿ ಪಾಲ್ಗೊಂಡಿರುತ್ತಾರೆ. ಬಂಟ್ವಾಳ ತಾಲೂಕು ವಿಟ್ಲ ಸಮೀಪದ ಅಡ್ಯನಡ್ಕದ ವಾರಾಣಸಿ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕರ್ನಾಟಕ ಬ್ಯಾಂಕ್ ವತಿಯಿಂದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗೆ ಬಸ್ಸು ಕೊಡುಗೆ

Suddi Udaya
ಧರ್ಮಸ್ಥಳ : ಕರ್ನಾಟಕ ಬ್ಯಾಂಕ್ ವತಿಯಿಂದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗೆ (ಎಸ್.ಎಮ್.ಎಲ್) ಕಂಪೆನಿಯ ಬಸ್ಸು ದೇಣಿಗೆ ನೀಡಲಾಯಿತು. ಕರ್ಣಾಟಕ ಬ್ಯಾಂಕ್ ಮ್ಯಾನೇಜಿಂಗ್ ಡೈರೆಕ್ಟರ್ ಮತ್ತು ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಘವೇಂದ್ರ ಶ್ರೀನಿವಾಸ ಭಟ್ ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ.24- 30: ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಗೇರುಕಟ್ಟೆ: ನ್ಯಾಯತರ್ಪು ಗ್ರಾಮದ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವವು ಜ.24 ರಿಂದ 30ರವರಗೆ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ದೇವಸ್ಥಾನದ ಪ್ರಧಾನ ಅರ್ಚಕರಾದ ವೇ.ಮೂ.ರಾಘವೇಂದ್ರ ಅಸ್ರಣ್ಣರ ವೈದಿಕ, ವಿಧಿ ವಿಧಾನಗಳೊಂದಿಗೆ ವ್ಯವಸ್ಥಾಪನಾ...
ತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಶ್ರೀ ಈಶ್ವರ ದೇವರ ಗರ್ಭಗುಡಿಯ ಷಡಾಧಾರ ಪ್ರತಿಷ್ಠೆ

Suddi Udaya
ಮಚ್ಚಿನ: ಶ್ರೀ ಕ್ಷೇತ್ರ ಬಳ್ಳಮಂಜದ ಶಿಲಾಮಯ ಈಶ್ವರ ದೇವರ ಗರ್ಭಗ್ರಹ ಹಾಗೂ ತೀರ್ಥ ಮಂಟಪದ ನಿರ್ಮಾಣದ ನಿಧಿ ಕುಂಭ ಸ್ಥಾಪನೆ ಪೂರ್ವಕ ಷಡಾಧಾರ ಪ್ರತಿಷ್ಠೆ ಹಾಗೂ ಅಷ್ಟೇಷ್ಟಕ ಸ್ಥಾಪನೆ ಪೂರ್ವಕ ಗರ್ಭನ್ಯಾಸವು ಜ.04 ರಂದು...
error: Content is protected !!