ವರದಿ

ಓಡಿಲ್ನಾಳ : ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ಧ್ವಜಾರೋಹಣ, ಪ್ರಥಮ ಜಾತ್ರೆ

Suddi Udaya

ಬೆಳ್ತಂಗಡಿ : ಓಡಿಲ್ನಾಳ ಶ್ರೀ ರಾಮನಗರ ಮೈರಲ್ಕೆ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪ್ರಥಮ ವರ್ಷದ ವರ್ಷಾವಧಿ ಜಾತ್ರೆ ಮಹೋತ್ಸವದ ಪ್ರಯುಕ್ತ ಊರಿನ ಭಕ್ತಾದಿಗಳಿಂದ ಹಸಿರು ಹೊರೆ ...

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವತಿಯಿಂದ ‘ ನಮ್ಮ ನಡಿಗೆ ಡಿಜಿಟಲ್ ಕಡೆಗೆ ‘ ಡಿಜಿಟಲ್ ಸಾಕ್ಷರತಾ ಜಾಗೃತಿ ಕಾರ್ಯಕ್ರಮ

Suddi Udaya

ಉಜಿರೆ : ಆಧುನಿಕತೆಯ ಭರಾಟೆಯಲ್ಲಿ ಇಂದು ತಂತ್ರಜ್ಞಾನ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆ ಆಗುತ್ತಿದೆ. ಈ ಡಿಜಿಟಲ್ ಯುಗದಲ್ಲಿ ವ್ಯಾಪಾರ , ವ್ಯವಹಾರ , ಬ್ಯಾಂಕಿಂಗ್ ಕ್ಷೇತ್ರಗಳು ಅಗಾಧ ...

ಧರ್ಮಸ್ಥಳ : ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಧರ್ಮಸ್ಥಳ : ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಧರ್ಮಸ್ಥಳ ದಲ್ಲಿ ಡಿ 27 ರಂದು ವಾರ್ಷಿಕ ಪ್ರತಿಭಾ ದಿನಾಚರಣೆಯು ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಶ್ರೀ ...

ಕೊಕ್ಕಡ ಗ್ರಾ.ಪಂ.ನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಹಿಂತೆಗೆತ: ಶಿಸ್ತು ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ ತಾ.ಪಂ. ವ್ಯವಸ್ಥಾಪಕ ಪ್ರಶಾಂತ್

Suddi Udaya

ಕೊಕ್ಕಡ: ಕೊಕ್ಕಡ ಗ್ರಾಮ ಪಂಚಾಯತ್ ನಲ್ಲಿ ಗೃಹಲಕ್ಷ್ಮೀ ಯೋಜನೆಯ ಆಧಾರ್ ಲಿಂಕ್ ಜೋಡಣೆ ಬಗ್ಗೆ ನಡೆದ ಪರಿಶೀಲನಾ ಕಾರ್ಯಕ್ರಮದ ಬಗ್ಗೆ ಪಿಡಿಒ ದೀಪಕ್ ರಾಜ್ ಅವರು ಗ್ರಾ.ಪಂ. ...

ಗೃಹಲಕ್ಷ್ಮೀ ಯೋಜನೆ: ಬ್ಯಾಂಕ್‌ಖಾತೆಗೆ ಆಧಾರ್ ಜೋಡಣೆ ಪರಿಶೀಲನೆ ; ಕೊಕ್ಕಡ ಗ್ರಾ.ಪಂದಲ್ಲಿ ನಡೆದ ಕಾರ್ಯಕ್ರಮದ ಮಾಹಿತಿ ನೀಡದಿರುವುದನ್ನು ವಿರೋಧಿಸಿ, ಪಂಚಾಯತು ಎದುರು ಅಧ್ಯಕ್ಷ-ಉಪಾಧ್ಯಕ್ಷ ಸದಸ್ಯರ ಪ್ರತಿಭಟನೆ

Suddi Udaya

ನಿನ್ನೆ ಪಂಚಾಯತ್ ನಲ್ಲಿ ನಡೆದ ಕಾರ್ಯಕ್ರಮ ಕೊಕ್ಕಡ: ಕೊಕ್ಕಡ ಗ್ರಾಮ ಪಂಚಾಯತ್‌ನಲ್ಲಿ ಡಿ.27ರಂದು ಗೃಹಲಕ್ಷೀ ಯೋಜನೆಗೆ ಬ್ಯಾಂಕ್ ಖಾತೆಗಳಿಗೆ ಆಧಾರ ಜೋಡಿಸುವ ಕಾರ್ಯಕ್ರಮವನ್ನು ನಡೆಸಲಾಗಿದ್ದು, ಈ ಕಾರ್ಯಕ್ರಮದ ...

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಥಮ ವರ್ಷದ ವರ್ಷಾವಧಿ ಜಾತ್ರೋತ್ಸವ: ಹೊರೆಕಾಣಿಕೆ ಸಮರ್ಪಣೆ

Suddi Udaya

ಕುವೆಟ್ಟು: ಓಡಿಲ್ನಾಳ ಗ್ರಾಮದ ಶ್ರೀರಾಮ ನಗರ ಮೈರಲ್ಕೆ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಥಮ ವರ್ಷದ ವರ್ಷಾವಧಿ ಜಾತ್ರೋತ್ಸವವು ಕ್ಷೇತ್ರದ ತಂತ್ರಿಗಳಾದ ವೇ|ಮೂ| ನೀಲೇಶ್ವರ ಶ್ರೀ ಪದ್ಮನಾಭ ...

ಡಿ.30 ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರಕ್ಕೆ ಯುಗಲಮುನಿವರ್ಯರಾದ ಪರಮಪೂಜ್ಯ108 ಶ್ರೀ ಅಮೋಘಕೀರ್ತಿ ಮುನಿ ಮಹಾರಾಜರು ಹಾಗೂ ಪರಮಪೂಜ್ಯ 108 ಶ್ರೀ ಅಮರಕೀರ್ತಿ ಮುನಿ ಮಹಾರಾಜ ಪುರಪ್ರವೇಶ

Suddi Udaya

ಬೆಳ್ತಂಗಡಿ: ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಜೈನ್ ಪೇಟೆ , ಬೆಳ್ತಂಗಡಿ ಇಲ್ಲಿಗೆ ಡಿ.30 ಶನಿವಾರ ಬೆಳಗ್ಗೆ 8 ಗಂಟೆಗೆಪರಮಪೂಜ್ಯ ಪ್ರಜ್ಞಾಶ್ರಮಣ ಆಚಾರ್ಯ ಶ್ರೀದೇವನಂದಿ ಗುರುಗಳ ಪರಮ ...

ಎಸ್.ಡಿ.ಎಂ ಪ.ಪೂ. ಕಾಲೇಜಿನಲ್ಲಿ ಭಿತ್ತಿಪತ್ರಿಕೆ ಸ್ಪರ್ಧೆ

Suddi Udaya

ಉಜಿರೆ: ಎಸ್.ಡಿ.ಎಂ ಪದವಿಪೂರ್ವ ಕಾಲೇಜು ವಾರ್ಷಿಕೋತ್ಸವದ ಅಂಗವಾಗಿ ವಿಭಾಗ ಮಟ್ಟದಲ್ಲಿ ವಿದ್ಯಾರ್ಥಿಗಳಿಗೆ ಭಿತ್ತಿಪತ್ರಿಕೆ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮಕ್ಕೆ ಅಭ್ಯಾಗತರಾಗಿ ಆಗಮಿಸಿದ ನಿವೃತ್ತ ಪ್ರಾಂಶುಪಾಲರಾದ ಡಾ.ಜಯಕುಮಾರ ಶೆಟ್ಟಿಯವರು ಶುಭಹಾರೈಸಿದರು. ...

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವ-ಧಾರ್ಮಿಕ ಸಭೆ

Suddi Udaya

ಶಿರ್ಲಾಲು: ಇತಿಹಾಸ ಪ್ರಸಿದ್ದ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವ ನಾಲ್ಕನೇ ದಿನದ ಸಭಾ ಕಾರ್ಯಕ್ರಮದಲ್ಲಿ ಒಡಿಯೂರು ಶ್ರೀ ಗುರುದೇವ ದತ್ತ ಮಹಾ ಸಂಸ್ಥಾನಮ್‌ದ ಸಾದ್ವಿ ಶ್ರೀ ...

ಬೆಳ್ತಂಗಡಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಕೊಣಾಜೆ ವಲಯದ ಒಕ್ಕೂಟದ ಪದಾಧಿಕಾರಿಗಳಿಗೆ ತರಬೇತಿ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಣಾಜೆ ವಲಯದ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮ ಇತ್ತೀಚೆಗೆ ಜರುಗಿತು.ಮಂಗಳೂರು ತಾಲೂಕು ಯೋಜನಾಧಿಕಾರಿ ಚನ್ನಕೇಶವ ದೀಪ ಬೆಳಗಿಸುವ ಮೂಲಕ ...

error: Content is protected !!