ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ‘ಸ್ವಚ್ಛ ಸಂಕಲ್ಪ’ ಸ್ವಚ್ಛತಾ ಅಭಿಯಾನ
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ನಮ್ಮ ಮೂಡುಬಿದಿರೆ, ನೇತಾಜಿ ಬ್ರಿಗೇಡ್, ಜೆಸಿಐ, ಮೂಡುಬಿದಿರೆ ಬಂಟರ ಮಹಿಳಾ ಸಂಘದ ಸದಸ್ಯರು ಭಾನುವಾರ ವಿದ್ಯಾಗಿರಿ-ಹನ್ಡೇಲು ಹಾಗೂ ವಿದ್ಯಾಗಿರಿ-ಪುತ್ತಿಗೆ ಪರಿಸರದ 5.5 ಕಿಮೀ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ ಸ್ವಚ್ಛ ಸಂಕಲ್ಪ...
