ವರದಿ
ಉಜಿರೆಯಲ್ಲಿ ಸದಸ್ಯತ್ವ ನೊಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ
ಉಜಿರೆ: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹಲವು ವರ್ಷಗಳ ಕಾಲ ಅನುಪಮವಾಗಿ ಕರ್ತವ್ಯ ನಿರ್ವಹಿಸಿ, ನಿವೃತ್ತರಾದ ನೌಕರರು ಸರ್ಕಾರಕ್ಕೂ, ಸಮಾಜಕ್ಕೂ ಉತ್ತಮ ಸೇವೆ ನೀಡಿದ್ದು ಸ್ವಾಭಿಮಾನದೊಂದಿಗೆ ಸ್ವಾವಲಂಬಿ ಜೀವನ ...
ಕೆಸರ್ ಕಂಡೊಡು ಗೌಡರೆ ಗೌಜಿ-ಗಮ್ಮತ್ ಕ್ರೀಡಾಕೂಟ: ಮಚ್ಚಿನ ಗ್ರಾಮದ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಯ ತಂಡಕ್ಕೆ ಸಮಗ್ರ ಪ್ರಶಸ್ತಿ
ಮಚ್ಚಿನ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ, ಸ್ಪಂದನಾ ಸೇವಾ ಸಂಘ ಇವುಗಳ ಸಹಯೋಗದಲ್ಲಿ ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ...
ರಾಜ್ಯಮಟ್ಟದ ಕರಾಟೆ: ಕಾಯರ್ತಡ್ಕ ದಿವ್ಯಜ್ಯೋತಿ ಆಂ.ಮಾ. ಶಾಲೆಯ ಅಡ್ಲಿನ್ ಎಲಿಜಬೆತ್ ಜೆರಿನ್ ಗೆ ಚಿನ್ನದ ಪದಕ
ಉಜಿರೆ: ಮೂಡಬಿದ್ರೆಯ ಎಂ.ಕೆ.ಅನಂತರಾಜ ದೈಹಿಕ ಶಿಕ್ಷಣ ಕಾಲೇಜು ವತಿಯಿಂದ ಸ್ಕೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ಶೊರಿನ್ ರಿಯೋ ಕರಾಟೆ ಅಸೋಸಿಯೇಷನ್ ಮತ್ತು ಸ್ವಾಮಿ ಸ್ಟ್ರೆಂತ್ ಟ್ರೈನಿಂಗ್ ಸಹಯೋಗದೊಂದಿಗೆ ...
ಕನ್ಯಾಡಿ || : ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ
ಕನ್ಯಾಡಿ || : ಹಿಂದೂ ಧಾರ್ಮಿಕ ಸೇವಾ ಸಮಿತಿ ಕನ್ಯಾಡಿ || ಇದರ ಆಶ್ರಯದಲ್ಲಿ ನಡೆಯಲಿರುವ 11ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ನೂತನ ಸಮಿತಿಯನ್ನು ರಚನೆ ...
ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಹುಟ್ಟುಹಬ್ಬದ ಸಲುವಾಗಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ತಂಡದ ಸಹಕಾರದಲ್ಲಿ ಸುಲ್ಕೇರಿ ಶ್ರೀರಾಮ ಶಾಲೆಗೆ ಧನಸಹಾಯ ಹಸ್ತಾoತರ
ಬೆಳ್ತಂಗಡಿ: ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಹುಟ್ಟುಹಬ್ಬದ ಸಲುವಾಗಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ತಂಡ ಸುಲ್ಕೇರಿ ...
ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲೆಯ ಶಿಕ್ಷಕಿ ಅಕ್ಕಮ್ಮ ರವರಿಗೆ ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ
ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ...
ಇಂಡಿಯನ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಾಜಿ ಡೆಲ್ಲಿ ಯಲ್ಲಿ ಮಾಸ್ಟರ್ ಆಫ್ ಡಿಸೈನ್ ಪದವಿ ಪಡೆದ ತೆಂಕಕಾರಂದೂರುವಿನ ಅಜಿತ್ ಕುಮಾರ್
ಬೆಳ್ತಂಗಡಿ: ಭಾರತದ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ಒಂದಾದ ‘ಇಂಡಿಯನ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಾಜಿ ಡೆಲ್ಲಿ ‘(IIT DELHI) ಯಲ್ಲಿ ಅಜಿತ್ ಕುಮಾರ್ ರವರು ಮಾಸ್ಟರ್ ಆಫ್ ಡಿಸೈನ್ ಪದವಿಯನ್ನು ...
ಬಳಂಜ ಶಿವಾಜಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಬಳಂಜ ಶಾಲೆಯಲ್ಲಿ ರಕ್ಷಾಬಂಧನ ಆಚರಣೆ
ಬಳಂಜ ಶಾಲೆಯಲ್ಲಿ ಶಿವಾಜಿ ಫ್ರೆಂಡ್ಸ್ ಕ್ಲಬ್(ರಿ) ಬಳಂಜ ಇದರ ವತಿಯಿಂದ ರಕ್ಷಾಬಂಧನ ಮತ್ತು ಸಿಹಿತಿಂಡಿ ವಿತರಣೆ ಕಾರ್ಯಕ್ರಮವು ಆ.19 ರಂದು ನಡೆಯಿತು. ಈ ವೇಳೆ ಸಹೋದರ ಸಹೋದರಿಯರು ...
ಅಳದಂಗಡಿ ವಲಯ ಪ್ರಗತಿ ಬಂಧು ಒಕ್ಕೂಟ ಜನಜಾಗೃತಿ ಗ್ರಾಮ ಸಮಿತಿ ಪದಗ್ರಹಣ ಸಮಾರಂಭ
ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ಅಳದಂಗಡಿ ವಲಯದ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕುದ್ಯಾಡಿ ಜನಜಾಗೃತಿ ಗ್ರಾಮ ಸಮಿತಿ ಇವುಗಳ ಸಂಯುಕ್ತ ...
ಕೋಲ್ಕತ್ತಾದ ಮೆಡಿಕಲ್ ವಿದ್ಯಾರ್ಥಿನಿಯ ಹತ್ಯೆ ಖಂಡಿಸಿ ಉಜಿರೆಯಲ್ಲಿ ಎನ್ ಎಸ್ ಯು ಐ ಹಾಗೂ ಸರ್ವ ಕಾಲೇಜು ವಿದ್ಯಾರ್ಥಿ ಸಂಘದಿಂದ ಪ್ರತಿಭಟನೆ
ಉಜಿರೆ : ಕೋಲ್ಕತ್ತಾ ಟ್ರೈನಿ ಡಾಕ್ಟರ್ ಅತ್ಯಾಚಾರವನ್ನು ಖಂಡಿಸಿ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್ ಎಸ್ ಯು ಐ) ಹಾಗೂ ಸರ್ವ ಕಾಲೇಜು ವಿದ್ಯಾರ್ಥಿ ಸಂಘ ಬೆಳ್ತಂಗಡಿ ...