ನಾವೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾವೂರಿನಲ್ಲಿ ಮಕ್ಕಳ ಗ್ರಾಮ ಸಭೆಯನ್ನು ನಡೆಸಲಾಯಿತು. ಸಭೆಯಲ್ಲಿ ಪಂಚಾಯತ್ ಅಭಿವೃದ್ದಿ ಅಧಿಕಾರಿ ಪೂರ್ಣಿಮಾ ಜೆ ಇವರು ಮಕ್ಕಳ ಹಕ್ಕುಗಳ ಬಗ್ಗೆ ಸವಿ ವಿವರವಾಗಿ ಮಾಹಿತಿಯನ್ನು ನೀಡಿದರು ....
ಉಜಿರೆ: ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಅಧ್ಯಯನ ಮಾಡುತ್ತಿರುವ ಉಜಿರೆ ಡಿ.ಎಡ್. ಸಂಸ್ಥೆಯ ಪ್ರಶಿಕ್ಷಣಾರ್ಥಿಗಳಾದ ರಂಜಿನಿ ಬಿ., ಸಾತ್ವಿಕ್ ಪಿ ಎಸ್ ಹಾಗೂ ತನುಶ್ರೀ ಕೆ 2025 ರ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು...
ಶಿಶಿಲ: ಶಿಶಿಲ ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನ ಸಭೆ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಡಿ. 30 ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಗ್ರಾಮ ಪಂಚಾಯಿತಿ ಜಿಪಿಎಸ್ ಫೋಟೋ ತೆಗೆದರೆ ಮೂಲರಹಳ್ಳಿ ಎಂದು...
ಹತ್ಯಡ್ಕ: ಅರಸಿನಮಕ್ಕಿ ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನ ಸಭೆ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಡಿ. 30 ರಂದು ಹತ್ಯಡ್ಕ ಸಿಎ ಬ್ಯಾಂಕ್ ಸಭಾಭವನದಲ್ಲಿ ನಡೆಯಿತು. ಗ್ರಾಮದ ಸುತ್ತಮುತ್ತಲಿನ ಪರಿಸರದಲ್ಲಿ ಗರ್ಭಿಣಿಯರಿಗೆ ಸ್ಕ್ಯಾನಿಂಗ್ ಸೆಂಟರ್...
ಬೆಳಾಲು ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿ, ಯುವ ವೇದಿಕೆ ಮತ್ತು ಮಹಿಳಾ ವೇದಿಕೆಯ ವಾರ್ಷಿಕೋತ್ಸವವೂ ಡಿ.28 ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆ ಬೆಳಾಲಿನಲ್ಲಿ ನಡೆಯಿತು. ವಾರ್ಷಿಕೋತ್ಸವದ ಉದ್ಘಾಟನೆಯನ್ನು ಸರಕಾರಿ ಪ್ರೌಢಶಾಲೆ ಪೆರ್ಲ...
ನಿಡ್ಲೆ ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನ ಸಭೆ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಡಿ. 30 ರಂದು ಬರೆಂಗಾಯ ಶಾಲಾ ವಠಾರದಲ್ಲಿ ನಡೆಯಿತು. ಜನರ ಸಮಸ್ಯೆಗೆ ಕಿವಿಯಾಗಿ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ...
ನಾವೂರು ಯುನೈಟೆಡ್ ಸ್ಪೋರ್ಟ್ಸ್ ಹಾಗೂ ಚಾರಿಟೇಬಲ್ ಟ್ರಸ್ಟ್ ಇದರ ಮಹಾಸಭೆಯು ಡಿ.28 ರಂದು ನಾವೂರಿನಲ್ಲಿ ನಡೆಯಿತು,. ನಾವೂರಿನಲ್ಲಿ ಕ್ರೀಡೆಯ ಜೊತೆ ಹಲವಾರು ಸಾಮಾಜಿಕ ಚಟುವಟಿಕೆಗಳನ್ನು ನಡೆಸಿಕೊಂಡು ಬಂದಿರುವ ಈ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಯುವ...
ಉಜಿರೆ, : ಎಸ್ಡಿಎಂ ಪಿಯು ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರಿನ ಎಸ್ಡಿಎಂ ವ್ಯವಹಾರ ನಿರ್ವಹಣಾ ಕಾಲೇಜಿನ ಸಹ ಪ್ರಾಧ್ಯಾಪಕರಾದ ಡಾ. ಪ್ರಸನ್ನಕುಮಾರ ಟಿ...
ಬೆಳಾಲು: ನಾಪತ್ತೆಯಾಗಿದ್ದ ಬೆಳಾಲಿನ ಪುರುಷರಬೆಟ್ಟು ನಿವಾಸಿ ಯುವಕ ರಾಜೇಶ್ ಪಿ. (30ವ) ರವರ ಶವ ಬೆಳಾಲು ಗ್ರಾಮದ ಬಲಿಪೆ ನೇತ್ರಾವತಿ ನದಿಯಲ್ಲಿ ಪತ್ತೆಯಾದ ಘಟನೆ ಡಿ.30 ರಂದು ನಡೆದಿದೆ. ಘಟನೆ ವಿವರ: ಡಿ. 27ರಂದು...
ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ಕುವೆಂಪುರವರ ಜನ್ಮದಿನೋತ್ಸವದ ಪ್ರಯುಕ್ತ ಡಿ. .29 ರಂದು ‘ವಿಶ್ವ ಮಾನವ ದಿನಾಚರಣೆ’ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕುವೆಂಪುರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ವಿಶ್ವಮಾನವರಾಗುವತ್ತ ನಮ್ಮ ಪಯಣ ಸಾಗಬೇಕೆಂದು...