ವರದಿ

ದಿಡುಪೆ ಮಸ್ಜಿದುಲ್ ಹಿದಾಯ ಆಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಡಿ.ಬಿ ಇಸ್ಮಾಯಿಲ್ ಮುಸ್ಲಿಯಾರ್ ಪುನರಾಯ್ಕೆ

Suddi Udaya

ಬೆಳ್ತಂಗಡಿ : ರಹ್ಮಾನಿಯಾ ಜುಮಾ ಮಸೀದಿ ಹಾಗೂ ದರ್ಗಾ ಶರೀಫ್ ಕಾಜೂರು ಇದರ ಅಂಗಸಂಸ್ಥೆಯಾದ ಮಸ್ಜಿದುಲ್ ಹಿದಾಯ ಹಾಗೂ ಹಿದಾಯತುಲ್ ಇಸ್ಲಾಂ ಮದರಸ ದಿಡುಪೆ ಆಡಳಿತ ಸಮಿತಿ ...

ಫೆ.15-22: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಪೂರ್ವಭಾವಿ ಸಭೆ

Suddi Udaya

ಕೊರಿಂಜ: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 15 ರಿಂದ 22.ರವರೆಗೆ ನಡೆಯುವ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ ಡಿ.9 ರಂದು ದೇವಸ್ಥಾನದ ವಠಾರದಲ್ಲಿ ...

ಮಚ್ಚಿನ: ನೆತ್ತರ ದ.ಕ.ಜಿ.ಪಂ. ಕಿರಿಯ ಪ್ರಾಥಮಿಕ ಶಾಲೆಯ ಬೆಳ್ಳಿ ಹಬ್ಬದ ಸಂಭ್ರಮ

Suddi Udaya

ಮಚ್ಚಿನ: ಇಲ್ಲಿಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಿರಿಯ ಪ್ರಾಥಮಿಕ ಶಾಲೆ ನೆತ್ತರ ಇದರ ಬೆಳ್ಳಿ ಹಬ್ಬ ಸಂಭ್ರಮವು ಡಿ. 9 ರಂದು ನಡೆಯಿತು. ಸಮಾರಂಭದ ಉದ್ಘಾಟನೆಯನ್ನು ...

ಬೆಳಾಲು ಪೆರಿಯಡ್ಕ ಶಾಲಾ ಅಭಿವೃದ್ದಿಗೆ ಸಕಲ ಸೌಲಭ್ಯಗಳನ್ನು ಒದಗಿಸಿದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಂಚಾಲಕ ಮೋಹನ್ ಕುಮಾರ್ ಅವರಿಗೆ ಸನ್ಮಾನ

Suddi Udaya

ಬೆಳಾಲು: ಬೆಳಾಲು ಪೆರಿಯಡ್ಕ ಶಾಲಾ ಅಭಿವೃದ್ದಿಗೆ ಸಕಲ ಸೌಲಭ್ಯಗಳನ್ನು ಒದಗಿಸಿದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಂಚಾಲಕ,ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ಮಾಲಕ,ಸಾಮಾಜಿಕ,ಧಾರ್ಮಿಕ,ಶೈಕ್ಷಣಿಕ ಕ್ಷೇತ್ರದ ಮುಂದಾಳು ...

ಉದ್ಯಮಿ ಶಶಿಧರ ಶೆಟ್ಟಿ- ಶ್ರೀಮತಿ ಪ್ರಮೀಳಾ ಎಸ್ ಶೆಟ್ಟಿ ಯವರಿಗೆ ವೈವಾಹಿಕ ದಾಂಪತ್ಯ ಜೀವನದ ಬೆಳ್ಳಿ ಹಬ್ಬದ ಸಂಭ್ರಮ: ಗೋಶಾಲೆಗೆ ರೂ. 1.50 ಲಕ್ಷ ಮೌಲ್ಯದ ಯಂತ್ರವನ್ನು ನೀಡುವುದಾಗಿ ಭರವಸೆ

Suddi Udaya

ಬೆಳ್ತಂಗಡಿ: ವೈವಾಹಿಕ ಜೀವನದ ಬೆಳ್ಳಿ ಹಬ್ಬದ ಸಂಭ್ರಮವನ್ನು ಗೋಶಾಲೆಯಲ್ಲಿ ಸರಳವಾಗಿ ಆಚರಿಸುವ ಮೂಲಕ ಉದ್ಯಮಿ ಶಶಿಧ‌ರ್ ಶೆಟ್ಟಿ ದಂಪತಿ ಮಾದರಿಯಾಗಿದ್ದು ಡಿ.07 ರಂದು ಬೆಳ್ತಂಗಡಿ ತಾಲೂಕಿನ ಕಳೆಂಜ ...

ಉಜಿರೆ: ಶ್ರೀ. ಧ. ಮಂ ಆಂ.ಮಾ. ಶಾಲೆಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಛದ್ಮವೇಶ ಸ್ಪರ್ಧೆ

Suddi Udaya

ಉಜಿರೆ: ಶ್ರೀ. ಧ. ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಡಿ. 8 ಮತ್ತು 9 ರಂದು ಶಾಲಾ ವಾರ್ಷಿಕೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗೆ ಛದ್ಮವೇಷ ...

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಜಿಲ್ಲಾ ಮಟ್ಟದ ಅತ್ಯುತ್ತಮ ರೆಡ್ ಕ್ರಾಸ್ ಘಟಕ ಹಾಗೂ ಅತ್ಯುತ್ತಮ ರೆಡ್ ಕ್ರಾಸ್ ಜೂನಿಯರ್ ಕೌನ್ಸಿಲರ್ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಜಿಲ್ಲಾ ಮಟ್ಟದಲ್ಲಿ ಭಾರತೀಯ ರೆಡ್ ಕ್ರಾಸ್ ಜಿಲ್ಲಾ ಸಂಸ್ದೆ ಮಂಗಳೂರು ಹಾಗೂ ಎಕ್ಸಲೆಂಟ್ ಮುಡಬಿದ್ರೆ ಇವರ ...

ಓಡಿಲ್ನಾಳ ಸ.ಉ.ಪ್ರಾ‌. ಶಾಲಾ ವಾರ್ಷಿಕೋತ್ಸವ ‘ಸಾಂಸ್ಕ್ರತಿಕ ಸಿಂಚನ’

Suddi Udaya

ಕುವೆಟ್ಟು: ಸರಕಾರಿ ಶಾಲೆಯಲ್ಲಿ ವಿಧ್ಯಾಭ್ಯಾಸ ಮಾಡಿದ ಮಕ್ಕಳು ಉನ್ನತ ಸ್ಥಾನವನ್ನು ಪಡೆಯುತ್ತಾರೆ ಎಂಬುವುದು ಇಲ್ಲಿಯ ಓಡಿಲ್ನಾಳ ಶಾಲೆಯ ಹಿರಿಯ ವಿಧ್ಯಾರ್ಥಿಗಳೇ ಸಾಕ್ಷಿ ಸರಕಾರಿ ಶಾಲೆಯನ್ನು ಉಳಿಸಿ ಬೆಳೆಸುವ‌ ...

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಮಕ್ಕಳ ದಿನಾಚರಣೆ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಇತ್ತೀಚೆಗೆ ನಡೆಯಿತು. ಕಾರ್ಯಕ್ರಮದ ಉದ್ಘಾಟಣೆಯನ್ನು ಎಂಎಲ್‌ಸಿ ಪ್ರತಾಪ್ ಸಿಂಹ ನಾಯಕ್ ರವರು ನೆರವೇರಿಸಿ ಮಾತನಾಡಿ ...

error: Content is protected !!