26.2 C
ಪುತ್ತೂರು, ಬೆಳ್ತಂಗಡಿ
August 8, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಿ.24-25: ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ

Suddi Udaya
ಬೆಳಾಲು: ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ ಡಿ.24ರಂದು ಮತ್ತು ಡಿ.25ರಂದು ಶ್ರೀ ಅನಂತಪದ್ಮನಾಭ ದೇವಸ್ಥಾನದ ಅನುವಂಶಿಕ ಮೊಕ್ತೇಸರರಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ||...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ ಸ.ಉ.ಹಿ.ಪ್ರಾ.ಶಾಲೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಶಿಶಿಲ : ಸ.ಉ.ಹಿ.ಪ್ರಾ.ಶಾಲೆ ಶಿಶಿಲ ಹಳೆ ವಿದ್ಯಾರ್ಥಿಗಳು ಮತ್ತು ವಿಧ್ಯಾಭಿಮಾನಿಗಳು ಕಟ್ಟಿಸಿದ ನೂತನ ಶಾಲಾ ಕಟ್ಟಡದ ಉದ್ಘಾಟನಾ ಸಮಾರಂಭವು ಡಿ.29ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು “ಶ್ರೀ ಶಿಶಿಲೇಶ್ವರ” ದೇವರಿಗೆ ಸಮರ್ಪಿಸಿ ನಂತರ ಶಿಶಿಲದ...
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯವರದಿ

ಶಿಕ್ಷಕರು ಮತ್ತು ಸರ್ಕಾರಿ ಶಾಲೆಗಳ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಗಮನ ಸೆಳೆದ ಶಾಸಕ ಹರೀಶ್ ಪೂಂಜ

Suddi Udaya
ಬೆಳ್ತಂಗಡಿ: ಡಿ.18ರಂದು ನಡೆದ ವಿಧಾನಸಭೆಯ ಅಧಿವೇಶನದಲ್ಲಿ ರಾಜ್ಯದಲ್ಲಿ ಶಿಕ್ಷಕರು ಮತ್ತು ಸರ್ಕಾರಿ ಶಾಲೆಗಳು ಅನುಭವಿಸುತ್ತಿರುವ ಅನೇಕ ಸಮಸ್ಯೆಗಳ ಕುರಿತು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಶಿಕ್ಷಣ ಸಚಿವರ ಹಾಗೂ ಸರ್ಕಾರದ ಗಮನ ಸೆಳೆದರು. ಅತಿಥಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಉಜಿರೆ: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ: ತಿಮರೋಡಿ ಗಡಿಪಾರು ಬಗ್ಗೆ ಪೊಲೀಸರಿಂದ ಮೈಕ್ ಮೂಲಕ ಪ್ರಕಟಣೆ

Suddi Udaya
ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿಯನ್ನು 16-12-2025 ರಿಂದ 16-09-2026 ರವರೆಗೆ ಗಡಿಪಾರು (10 ತಿಂಗಳು) ವರೆಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಎರಡನೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಂ ಸೆಕೆಂಡರಿ ಶಾಲೆಯಲ್ಲಿ ಮುಖ್ಯ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿಯ ಶಾಲೆಯ ಸಭಾಂಗಣದಲ್ಲಿ ಸುದೀರ್ಘ ವರ್ಷಗಳ ಕಾಲ ಶಿಕ್ಷಕರಾಗಿ, ಶಾಲಾ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಶಿಕ್ಷಕ ಸುರೇಶ್ ಕುಮಾರ್ ರವರಿಗೆ ಶಾಲೆಯ‌ ವತಿಯಿಂದ...
ತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya
ಬೆಳಾಲು : ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ಇದರ ವಾರ್ಷಿಕ ಜಾತ್ರಾಮಹೋತ್ಸವ ಹಾಗೂ ಪರಿವಾರ ದೈವಗಳ ಸಿರಿಸಿಂಗಾರ ನರ್ತನ ಸೇವೆಯು ಡಿಸೆಂಬರ್ 24 ಮತ್ತು 25 ರಂದು ನಡೆಯಲಿದ್ದು , ಆ ಸಲುವಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಅಗ್ರಿಲೀಫ್ ಸಂಸ್ಥೆಗೆ ಝೆಡ್ ಬೆಳ್ಳಿ ಪ್ರಮಾಣ ಪತ್ರ

Suddi Udaya
ಬೆಳ್ತಂಗಡಿ: ಕೇಂದ್ರ ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಇಲಾಖೆಯ ಸುಸ್ಥಿರ ಪ್ರಮಾಣೀಕರಣ ಯೋಜನೆಯಡಿ ಬೆಳ್ತಂಗಡಿ ತಾಲೂಕಿನ ನಿಡ್ಲೆಯ ಬರೆಂಗಾಯದಲ್ಲಿರುವ ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ ಝೆಡ್ (ZED) ಬೆಳ್ಳಿ ಪ್ರಮಾಣಪತ್ರವನ್ನು ನೀಡಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಣಿಯೂರು ಗ್ರಾ.ಪಂ.ನಲ್ಲಿ ವಿಶೇಷ ಚೇತನ ಸಮನ್ವಯ ಗ್ರಾಮ ಸಭೆ ಮತ್ತು ಸಾಧನ ಸಲಕರಣೆ ವಿತರಣೆ

Suddi Udaya
ಕಣಿಯೂರು : ವಿಶ್ವ ವಿಶೇಷ ಚೇತನರ ದಿನಾಚರಣೆಯ ಪ್ರಯುಕ್ತ ಕಣಿಯೂರು ಗ್ರಾಮ ಪಂಚಾಯತ್ 2025 – 26 ನೇ ಸಾಲಿನ ವಿಶೇಷ ಚೇತನ ಸಮನ್ವಯ ಗ್ರಾಮ ಸಭೆಯನ್ನು ಡಿ.18 ರಂದು ಪಂಚಾಯತ್ ಸಭಾಂಗಣದಲ್ಲಿ ಪಂಚಾಯತ್...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಮೊಗ್ರು ನಿವಾಸಿ ಶತಾಯುಷಿ ನೀಲಮ್ಮ ನಿಧನ

Suddi Udaya
ಮೊಗ್ರು : ಮೊಗ್ರು ಗ್ರಾಮ ದಂಡುಗ ನಿವಾಸಿ ದಿ. ಸೋಮಪ್ಪರವರ ಪತ್ನಿ ಶತಾಯುಷಿ ನೀಲಮ್ಮ( 102ವ) ರವರು ಡಿ. 17ರಂದು ಸ್ವಗೃಹದಲ್ಲಿ ವಯೋಸಹಜದಿಂದ ನಿಧನರಾದರು. ಇವರು 100 ಕ್ಕೂ ಹೆಚ್ಚು ಹೆರಿಗೆ ಕಾರ್ಯ ಮಾಡಿ...
ತಾಲೂಕು ಸುದ್ದಿಬೆಳ್ತಂಗಡಿವರದಿ

ವಿಶ್ವ ಹಿಂದೂ ಪರಿಷತ್ ಭಜರಂಗದಳ ಪದ್ಮುಂಜ ಘಟಕ ನೂತನ ಸಮಿತಿಯ ರಚನೆ

Suddi Udaya
ಪದ್ಮುಂಜ : ವಿಶ್ವ ಹಿಂದೂ ಪರಿಷತ್ ಭಜರಂಗದಳ, ಪದ್ಮುಂಜ ಘಟಕ ಇದರ ನೂತನ ಸಮಿತಿಯ ರಚನೆಯು ಪದ್ಮುಂಜ ಸಿಎ ಬ್ಯಾಂಕ್ ನ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಉಪ್ಪಿನಂಗಡಿ ಪ್ರಖಂಡದ ಕಾರ್ಯದರ್ಶಿ ರಾಜಶೇಖರ ರೈ ,ಸೇವಾ...
error: Content is protected !!