August 8, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಗೋ ಸಂರಕ್ಷಣಾ ತಿದ್ದುಪಡಿ ವಿಧೇಯಕದ ವಿರುದ್ಧ ವಿ.ಹಿಂ.ಪ ಪ್ರತಿಭಟನೆ

Suddi Udaya
ಬೆಳ್ತಂಗಡಿ : ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಪುತ್ತೂರು ಜಿಲ್ಲೆ ವತಿಯಿಂದ ಗೋ ಹತ್ಯೆಯನ್ನು ತಡೆಯಲು ಹಿಂದಿನ ಸರ್ಕಾರ ಜಾರಿಗೆ ತಂದಿದ್ದ ಕಾನೂನನ್ನು ಸಡಿಲಗೊಳಿಸಿ ಗೋ ಹತ್ಯೆಗೆ ಸಹಕಾರ, ಪ್ರೋತ್ಸಾಹ ನೀಡಲು ರಾಜ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ದಿ| ಯಶೋವರ್ಮ ಅವರ ಎಪ್ಪತ್ತರ ಜನ್ಮದಿನದ ಸ್ಮರಣೆಯ ಅಂಗವಾಗಿ ಸಂಸ್ಕೃತ ಭಾಷಾ ವಿದ್ಯಾರ್ಥಿಗಳು ರಚಿಸಿದ ಎಪ್ಪತ್ತು ಭಿತ್ತಿಪತ್ರಿಕೆಗಳ ಅನಾವರಣ

Suddi Udaya
ಉಜಿರೆ: ಪುಸ್ತಕ ವಾಚನ ಅಂದರೆ ಯಶೋವರ್ಮ ಅವರಿಗೆ ಅಪಾರವಾದ ಆಸಕ್ತಿ ಇತ್ತು. ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಬೆಳೆಸಲು ಅವರು ಸದಾ ಪ್ರೋತ್ಸಾಹಿಸುತ್ತಿದ್ದರು.ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪುಸ್ತಕ ಓದಲು ಉತ್ತೇಜನ ನೀಡುವ ಉದ್ದೇಶದಿಂದ ಲೈಬ್ರರಿಯಲ್ಲಿ ಕಡ್ಡಾಯ ಓದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಿ 13-14: ಬಳಂಜ ಶಾಲೆಗೆ ಅಮೃತ ಮಹೋತ್ಸವ ಸಂಭ್ರಮ, ಗುರುವಂದನೆ, 5 ಸಾವಿರಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆ : ಪತ್ರಿಕಾಗೋಷ್ಠಿಯಲ್ಲಿ ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಪಿ.ಕೆ ಮಾಹಿತಿ

Suddi Udaya
ಬಳಂಜ: ಸುಮಾರು 73 ವರ್ಷಗಳ ಹಿಂದೆ ಗ್ರಾಮೀಣ ಪ್ರದೇಶದ ಮಕ್ಕಳಿಗೆ ವಿದ್ಯೆ ಸುಲಭದಲ್ಲಿ ದೊರಕಬೇಕು ಎಂಬ ದೂರದೃಷ್ಟಿಯಿಂದ ಗ್ರಾಮೀಣ ಪ್ರದೇಶದ ಬಳಂಜದ ಪಟೇಲರಾಗಿದ್ದ ಕಿನ್ನಿ ಯಾನೆ ಕೋಟಿ ಪಡಿವಾಳರು ಆಗ ಸಮಾಜದಲ್ಲಿ ಗುರುತಿಸಿ, ಗಣ್ಯರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟದ ಜಿನಾಭಜನಾ ಸ್ಪರ್ಧೆಗೆ ಆಯ್ಕೆ

Suddi Udaya
ಉಜಿರೆ: ಭಾರತೀಯ ಜೈನ್ ಮಿಲನ್ ರಾಷ್ಟ್ರೀಯ ಉಪಾಧ್ಯಕ್ಷ ವೀರಾಂಗನ ಡಿ. ಅನಿತಾ ಸುರೇಂದ್ರ ಕುಮಾ‌ರ್ ಅವರ ಪರಿಕಲ್ಪನೆಯ, ರಾಷ್ಟ್ರೀಯ ಕಾರ್ಯಾಧ್ಯಕ್ಷರಾದ ಡಿ. ಸುರೇಂದ್ರ ಕುಮಾರ್ ಅವರ ಮಾರ್ಗದರ್ಶನದಲ್ಲಿ ಬಜಗೋಳಿಯ ಸುಮ್ಮಗುತ್ತುವಿನಲ್ಲಿ ನಡೆದ ಭಾರತೀಯ ಜೈನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಜಲಾನಯನ ಮಹೋತ್ಸವ ಅಭಿಯಾನ

Suddi Udaya
ಗೇರುಕಟ್ಟೆ: ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ-ಜಲಾನಯನ ಅಭಿವೃದ್ಧಿ ಘಟಕ 2.0 ಇದರ ಜಲಾನಯನ ಮಹೋತ್ಸವ ಅಭಿಯಾನ ಕಾರ್ಯಕ್ರಮವು ಕಳಿಯ ಜಲಾನಯನ ಸಮಿತಿಯ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಗೇರುಕಟ್ಟೆ ಸಭಾಭವನದಲ್ಲಿ ಇತ್ತೀಚೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉರುವಾಲು ಶ್ರೀ ಭಾರತೀ ವಿದ್ಯಾಸಂಸ್ಥೆಯಲ್ಲಿ ಶಾಲಾ ವಾರ್ಷಿಕೋತ್ಸವ

Suddi Udaya
ಉರುವಾಲು ಶ್ರೀ ಭಾರತೀ ವಿದ್ಯಾಸಂಸ್ಥೆ ಇಲ್ಲಿ ಶಾಲಾ ವಾರ್ಷಿಕೋತ್ಸವ( ಮಕ್ಕಳ ಹಬ್ಬ ) ನಡೆಯಿತು. ಕಾರ್ಯಕ್ರಮದಲ್ಲಿ ಶಾಲಾ ಸೇವಾಸಮಿತಿ ಅಧ್ಯಕ್ಷೆ ಶ್ರೀಮತಿ ಚಂದ್ರಿಕಾ ಭಟ್ ಇವರು ಅಧ್ಯಕ್ಷ ಸ್ಥಾನವನ್ನು ವಹಿಸಿದ್ದರು. ಮುಖ್ಯ ಅತಿಥಿಯಾಗಿ ಅರವಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಟೈಲರ್ಸ್ ಅಸೋಸಿಯೇಷನ್ ವಲಯ ಸಮಿತಿ ಹಾಗೂ ಕ್ಷೇತ್ರ ಸಮಿತಿ ವತಿಯಿಂದ ಉಚಿತ ನೇತ್ರ ಪರೀಕ್ಷೆ ಮತ್ತು ಕನ್ನಡಕ ವಿತರಣೆ

Suddi Udaya
ಬೆಳ್ತಂಗಡಿ: ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ಸಮಿತಿ ಹಾಗೂ ಕ್ಷೇತ್ರ ಸಮಿತಿ, ಡಾ.ಅಶ್ವಿನ್ ಐ ಕೇರ್ ಸೆಂಟರ್ ಪುತ್ತೂರು ಹಾಗೂ ವಿಕಾಸ್ ಒಪ್ಟಿಕಲ್ಸ್ ಬೆಳ್ತಂಗಡಿ ಇವರ ಸಹಯೋಗದಲ್ಲಿ ಡಿ.7 ರಂದು ಉಚಿತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ವಿಸ್ತರಣೆಗೊಂಡ ಕಲ್ಮಂಜ ಸರಕಾರಿ ಹಿ.ಪ್ರಾ. ಶಾಲೆಯ ಆಟದ ಮೈದಾನ

Suddi Udaya
ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರವರು ಒದಗಿಸಿದ ರೂ. 5.00 ಲಕ್ಷ ಅನುದಾನದಲ್ಲಿ ವಿಸ್ತರಣೆಗೊಂಡ ಕಲ್ಮoಜ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆಟದ ಮೈದಾನ, ಶಾಲಾ ಮಕ್ಕಳಿಗೆ ಉಪಯೋಗವಾಗಲು ಮೈದಾನ ವಿಸ್ತರಣೆಗೊಳಿಸಲು ಅನುದಾನ ಒದಗಿಸಿದ ಶಾಸಕರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ: ಅಲೆಕ್ಕಿ ನಿವಾಸಿ ಗೀತಾ ನಿಧನ

Suddi Udaya
ಕಲ್ಮಂಜ: ಇಲ್ಲಿಯ ಅಲೆಕ್ಕಿ ನಿವಾಸಿ ಗೀತಾ (65ವ)ರವರು ಡಿ.8ರಂದು ನಿಧನರಾಗಿದ್ದಾರೆ. ಮೃತರು ಪತಿ ಕೃಷ್ಣಪ್ಪ ಗುಡಿಗಾರ್, ಮಕ್ಕಳಾದ ಚಂದನ್ ಗುಡಿಗಾರ್ , ಚೇತನ್ ಗುಡಿಗಾ‌ರ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಅಪಘಾತಗ್ರಾಮಾಂತರ ಸುದ್ದಿವರದಿ

ಗುರುವಾಯನಕೆರೆ: ಸ್ಕೂಟಿ- ಬೈಕ್ ಮುಖಾಮುಖಿ ಡಿಕ್ಕಿ,ಸವಾರರಿಬ್ಬರಿಗೆ ಗಂಭೀರ ಗಾಯ,ಆಸ್ಪತ್ರೆಗೆ ದಾಖಲು

Suddi Udaya
ಬೆಳ್ತಂಗಡಿ: ಗುರುವಾಯನಕೆರೆ ಪೇಟೆಯಲ್ಲಿ ಸ್ಕೂಟಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರಿಗೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಇಂದು ರಾತ್ರಿ ನಡೆದಿದೆ. ಡಿಕ್ಕಿ ರಭಸಕ್ಕೆ ಸ್ಕೂಟಿ ನುಚ್ಚು ನೂರಾಗಿದೆ....
error: Content is protected !!