August 8, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ಶೌರ್ಯ ಘಟಕದ ಸ್ವಯಂಸೇವಕರಿಂದ ಕರ್ನಾಟಕ ಪಬ್ಲಿಕ್ ಶಾಲೆಯ ಎಲ್.ಕೆ.ಜಿ ಮತ್ತು ಯು.ಕೆ.ಜಿ ಮಕ್ಕಳ ‘ಚಿಲಿಪಿಲಿ ಆಟದ ಮೈದಾನ ಶ್ರಮದಾನ

Suddi Udaya
ಪುಂಜಾಲಕಟ್ಟೆ,: ಕರ್ನಾಟಕ ಪಬ್ಲಿಕ್ ಶಾಲೆಯ ಎಲ್.ಕೆ.ಜಿ ಮತ್ತು ಯು.ಕೆ.ಜಿ ಮಕ್ಕಳ ‘ಚಿಲಿಪಿಲಿ ಆಟದ ಮೈದಾನ ಶ್ರಮದಾನ ಕಾರ್ಯಕ್ರಮಕ್ಕೆ ಮಡಂತ್ಯಾರು ಶೌರ್ಯ ಘಟಕದ ಸ್ವಯಂಸೇವಕರು ಹಾಜರಾಗಿ ಅಮೂಲ್ಯ ಸಹಕಾರ ನೀಡಿದರು. ಶಾಲಾ ಆವರಣದ ಸ್ವಚ್ಛತಾ ಕಾರ್ಯದಲ್ಲಿಯೂ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುದ್ದಿ ಉದಯ ಪತ್ರಿಕೆಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಮೈಸೂರು ಸಂಸ್ಥಾನದ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್

Suddi Udaya
ಬೆಳ್ತಂಗಡಿ: ಅತ್ಯುತ್ತಮ ಗುಣಮಟ್ಟದ ತಾಲೂಕಿನ ನಂಬ್ರ-1 ಪತ್ರಿಕೆ ‘ಸುದ್ದಿ ಉದಯ’ವನ್ನು ವೀಕ್ಷಿಸಿದ ಮೈಸೂರು ಸಂಸ್ಥಾನದ ಮಹಾರಾಜರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಪತ್ರಿಕೆ ಉತ್ತಮ ಗುಣಮಟ್ಟವನ್ನು ಹೊಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿ, ಸುದ್ದಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉರುವಾಲು: ಹಲೇಜಿ ನಿವಾಸಿ ಮೋನಪ್ಪ ಮೂಲ್ಯ ನಿಧನ

Suddi Udaya
ಉರುವಾಲು : ಹಲೇಜಿ ನಿವಾಸಿ ಮೋನಪ್ಪ ಮೂಲ್ಯ ( 73 ವರ್ಷ) ರವರು ಅಲ್ಪಕಾಲದ ಅಸೌಖ್ಯದಿಂದ ಇಂದು(ಡಿ.8) ಬೆಳಿಗ್ಗೆ ನಿಧನರಾದರು. ಇವರು ಹಲವು ವರ್ಷಗಳಿಂದ ಕಲ್ಲೇರಿಯಲ್ಲಿ ಸೈಕಲ್ ರಿಪೇರಿ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಮೃತರು ಇಬ್ಬರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಾ.ಸುಬ್ರಹ್ಮಣ್ಯ ಭಟ್ಟರ ಮೊದಲ ಪತ್ತೇದಾರಿ ಕಾದಂಬರಿ ” ವಿಷ ವರ್ತುಲ” ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya
ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಕಾಲೇಜಿನ ಸಹಪ್ರಾಧ್ಯಾಪಕ ಡಾ.ಸುಬ್ರಹ್ಮಣ್ಯ ಭಟ್ಟರು ಬರೆದ ಮೊದಲ ಪತ್ತೇದಾರಿ ಕಾದಂಬರಿ “ವಿಷ ವರ್ತುಲ” ವನ್ನು ಡಿ.7 ರಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಚಿತ್ರಕಲಾ ಸ್ಪರ್ಧೆ: ಉಜಿರೆ ಅನುಗ್ರಹ ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಪುಷ್ಟಿ ಮುಂಡಾಜೆ ಪ್ರಥಮ ಸ್ಥಾನ

Suddi Udaya
ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇದರ ವತಿಯಿಂದ ಡಿ.7 ರಂದು ಬೆಳ್ತಂಗಡಿ ಸಂತೆಕಟ್ಟೆ ಬಳಿಯ ಸಮಾಜ ಮಂದಿರ ಬಯಲು ರಂಗ ಮಂದಿರದಲ್ಲಿ ಜೇಸಿ ಉತ್ಸವದ ಸಂದರ್ಭದಲ್ಲಿ ಅಯೋಜಿಸಿದ್ದ ಬೆಳ್ತಂಗಡಿ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಅನಿಲ್ ಎ.ಜೆ, ಉಪಾಧ್ಯಕ್ಷರಾಗಿ ಜಾರ್ಜ್ ಎಮ್.ವಿ. ಆಯ್ಕೆ

Suddi Udaya
ಬೆಳ್ತಂಗಡಿ: ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯು ಡಿ. 8ರಂದು ನಡೆದಿದ್ದು ಮುಂದಿನ 5ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಅನಿಲ್ ಎ.ಜೆ, ಉಪಾಧ್ಯಕ್ಷರಾಗಿ ಜಾರ್ಜ್ ಎಮ್.ವಿ. ಅವರು ದ್ವಿತೀಯ ಬಾರಿಗೆ ಅವಿರೋಧವಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ನಿವೃತ್ತ ಬ್ಯಾಂಕ್ ಉದ್ಯೋಗಿ‌ ಅಮ್ಮು ಕುಮಾರ್ ಹೃದಯಾಘಾತದಿಂದ ನಿಧನ

Suddi Udaya
ಅಳದಂಗಡಿ: ಇಲ್ಲಿಯ ಕೆದ್ದು ನಿವಾಸಿ ನಿವೃತ ಬ್ಯಾಂಕ್ ಉದ್ಯೋಗಿ ಅಮ್ಮು ಕುಮಾರ್ (70 ವ) ಅವರು ಹೃದಯಾಘಾತದಿಂದ ಇಂದು(ಡಿ.8) ಬೆಳಿಗ್ಗೆ ನಿಧನರಾಗಿದ್ದಾರೆ. ಬ್ಯಾಂಕಿನಲ್ಲಿ ಉದ್ಯೋಗಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಇವರು ಎಲ್ಲರೊಂದಿಗೂ ಉತ್ತಮ ಬಾಂಧವ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಕಲಾ ಪೋಷಕ ಸುಂದರ ಹೆಗ್ಡೆ ವೇಣೂರು ಇವರಿಗೆ ಸಾಧನಾಶ್ರೀ ಪ್ರಶಸ್ತಿ ಪ್ರದಾನ

Suddi Udaya
ಬೆಳ್ತಂಗಡಿ: ವೇಣೂರು ಸೊಸೈಟಿ ಅಧ್ಯಕ್ಷ, ಉದ್ಯಮಿ,ಕಲಾವಿದ, ಕಲಾ ಪೋಷಕ ಸುಂದರ ಹೆಗ್ಡೆ ಬಿಇ ಇವರಿಗೆಪ್ರತಿಷ್ಠಿತ ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಜೆಸಿ ಉತ್ಸವ ಕಾರ್ಯಕ್ರಮದಲ್ಲಿ ಸಾಧನಾಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಡಿವೈಎಸ್ಪಿ ರೋಹಿಣಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇತ್ತೀಚೆಗೆ ನಿಧನರಾದ ವೆಂಕಪ್ಪ ಗೌಡರವರ ಮನೆಗೆ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಭೇಟಿ

Suddi Udaya
ನಡ : ಇಲ್ಲಿಯ ಮೂಡಬೆಟ್ಟು ನಿವಾಸಿ ನಡ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಪ್ರವೀಣ್ ಗೌಡ ರವರ ತಂದೆ ನಿವೃತ್ತ ಶಿಕ್ಷಕ ವೆಂಕಪ್ಪ ಗೌಡ ರವರು ಇತ್ತೀಚೆಗೆ ನಿಧನರಾಗಿದ್ದು, ಇವರ ಮನೆಗೆ ಮೆಸ್ಕಾಂ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರ್ಲ-ಬೈಪಾಡಿ: ನಿವೃತ್ತ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

Suddi Udaya
ಬಂದಾರು: ಬಂದಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಗನವಾಡಿ ಗೌರವಾರ್ಪಣಾ ಸಮಿತಿ, ಪೆರ್ಲ ಬೈಪಾಡಿ, ಬಾಲ ವಿಕಾಸ ಸಮಿತಿ ಅಂಗನವಾಡಿ ಕೇಂದ್ರ, ಪೋಷಕರು ಮತ್ತು ಹಳೆ ವಿದ್ಯಾರ್ಥಿಗಳು, ಸ್ತ್ರೀ ಶಕ್ತಿ ಸಂಘಗಳು, ಅಂಗನವಾಡಿ ಕೇಂದ್ರ ಪೆರ್ಲ-ಬೈಪಾಡಿ...
error: Content is protected !!