ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಈದುಲ್ ಫಿತರ್ ಸಂಭ್ರಮ: ಪ್ರತಿಭಾನ್ವಿತ ವಿದ್ಯಾರ್ಥಿ ಸಿಮಾಕ್ ತಂಙಳ್ ರಿಗೆ ಸನ್ಮಾನ
ಬೆಳ್ತಂಗಡಿ: ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಈದುಲ್ ಫಿತರ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಉಸ್ತಾದ್ ಸಿರಾಜುದ್ದೀನ್ ಸಅದಿ ಗಡಿಯಾರ್ ಖುತುಬಾ ಪಾರಾಯಣ ಮತ್ತು ಚೆರಿಯ ಪೆರ್ನಾಲ್ ನಮಾಝ್ ಗೆ ನೇತೃತ್ವ ನೀಡಿದರು....