ವರದಿ

ಬೆಳ್ತಂಗಡಿ ನ್ಯಾಯಾಲಯ ಸಂಕೀರ್ಣದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ನ್ಯಾಯಾಲಯ ಸಂಕೀರ್ಣದಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವವು ಅದ್ದೂರಿಯಾಗಿ ನಡೆಯಿತು.ಹಿರಿಯ ಸಿವಿಲ್ ನ್ಯಾಯಾಧೀಶ ಮನು ಬಿ.ಕೆ. ಧ್ವಜಾರೋಹಣ ನೆರವೇರಿಸಿದರು. ಪ್ರಧಾನ ಸಿವಿಲ್ ನ್ಯಾಯಾಧೀಶ ಸಂದೇಶ್ ಕೆ., ...

ಕನ್ಯಾಡಿ-2 ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕನ್ಯಾಡಿ-2 ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ” ನಶಾ ಮುಕ್ತ ಭಾರತ ಅಭಿಯಾನ ” ಎಂಬ ವಿಷಯ ವನ್ನು ಮುಂದಿಟ್ಟು ಕೂಂಡು 78ನೇಯ ಸ್ವಾತಂತ್ರ್ಯ ದಿನಾಚರಣೆಯನ್ನು ...

ಮದ್ದಡ್ಕ ಎಸ್‌ಕೆಎಸ್‌ಎಸ್‌ಎಫ್ ವತಿಯಿಂದ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕುವೆಟ್ಟು: ಎಸ್‌ಕೆಎಸ್‌ಎಸ್‌ಎಫ್ ಮದ್ದಡ್ಕ ಇದರ ವತಿಯಿಂದ ಮದ್ದಡ್ಕ ಮಸೀದಿ ಬಳಿ ೭೮ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ಮದ್ದಡ್ಕ ಎಸ್‌ಕೆಎಸ್‌ಎಸ್‌ಎಫ್ ಅಧ್ಯಕ್ಷ ಇಲಿಯಾಝ್ ಚಿಲಿಂಬಿ ನೆರವೇರಿಸಿದರು.ನೂರುಲ್ ...

ಎಕ್ಸೆಲ್ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ

Suddi Udaya

ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 78 ನೇ ವರ್ಷದ ಸ್ವಾತಂತ್ರ್ಯೋತ್ಸವನ್ನು ಅತ್ಯಂತ ವಿನೂತನವಾಗಿ ಆಚರಿಸಲಾಯಿತು. ವಿಧಾನ ಪರಿಷತ್ ಶಾಸಕ‌ಕೆ. ಪ್ರತಾಪಸಿಂಹ ನಾಯಕ್ ಧ್ವಜಾರೋಹಣ ನೆರವೇರಿಸಿದ ಸ್ವಾತಂತ್ರೋತ್ಸವದ ...

ಬೆಳ್ತಂಗಡಿ: ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Suddi Udaya

ಬೆಳ್ತಂಗಡಿ: ಗೌಸಿಯಾ ಜಾಮಿಯಾ ಮಸೀದಿಯಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಧರ್ಮಗುರು ಸಯ್ಯದ್ ಗುಲರೇಜ್ ಅಹ್ಮದ್ ರಝ್ವಿ, ಸಹಾಯಕ ಧರ್ಮಗುರು ಮುಹಮ್ಮದ್ ಸುಲ್ತಾನ್, ಮಸೀದಿಯ ...

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ, ಇದರ ನೇತೃತ್ವದಲ್ಲಿ ಹೆಚ್.ಐ.ವಿ/ಏಡ್ಸ್ ಸೋಂಕಿತ ಹಾಗೂ ಬಾಧಿತ ವ್ಯಕ್ತಿಗಳಿಗೋಸ್ಕರ ನಡೆಸುತ್ತಿರುವ ನವಜೀವನ ಆರೈಕೆ ಹಾಗೂ ಬೆಂಬಲ ಕಾರ್ಯಕ್ರಮ ಇದರ ಅಡಿಯಲ್ಲಿ 78ನೇ ಸ್ವಾತಂತ್ರ್ಯ ...

ಉಜಿರೆ ಬದ್ರಿಯಾ ಜುಮ್ಮಾ ಮಸ್ಜಿದ್ ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಉಜಿರೆ :ಉಜಿರೆ ಟೌನ್ ಬದ್ರಿಯಾ ಜುಮ್ಮಾ ಮಸ್ಜಿದ್ ನಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮವು ಜಮಾತ್ ಅಧ್ಯಕ್ಷರಾದ ಹಾಜಿ ಅಬ್ದುಲ್ ರಹಿಮಾನ್ ಹಾಗೂ ಗೌರವಾಧ್ಯಕ್ಷರು ಎಸ್.ಎಮ್ ...

ತೆಕ್ಕಾರು: ಕುಟ್ಟಿಗಳ ಬಜಾರ್ ಸ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ತೆಕ್ಕಾರು: ಕುಟ್ಟಿಗಳ ಬಜಾರ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೭೮ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಎಸ್‌ಡಿಎಂಸಿ ಅಧ್ಯಕ್ಷ ರೆಹಮಾನ್, ಪಂಚಾಯತ್ ಸದಸ್ಯ ಶೇಖರ, ರವಿ, ಅಬ್ದುಲ್ ರಜಾಕ್, ಸಿಎ ...

ಉಜಿರೆ ವರ್ತಕರ ಸಂಘದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ: ವರ್ತಕರ ಸಂಘದ ವತಿಯಿಂದ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಉಜಿರೆಯ ಬಸ್ಸ್ ಸ್ಟ್ಯಾಂಡ್ ಬಳಿ ಆಚರಿಸಲಾಯಿತು. ವರ್ತಕರ ಸಂಘದ ಹಿರಿಯ ಸದಸ್ಯ ಉದ್ಯಮಿ ಭರತ್ ಮಹಾಲಕ್ಷ್ಮಿ ...

ಇಂದಬೆಟ್ಟು: ಕೋಯ ನಗರದ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಇಂದಬೆಟ್ಟು: ಇಲ್ಲಿಯ ಗ್ರಾಮದ ಕೋಯ ನಗರದ ಅಂಗನವಾಡಿ ಕೇಂದ್ರದಲ್ಲಿ ೭೮ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ಅಂಗನವಾಡಿ ಸಮಿತಿಯ ಅಧ್ಯಕ್ಷೆ ಶ್ರೀಮತಿ ಅಶ್ವಿನಿ ನೆರವೇರಿಸಿದರು. ಮುಖ್ಯ ...

error: Content is protected !!