ವರದಿ

ಕಕ್ಕಿಂಜೆಯ ಮನೆಯ ಶೆಡ್ ನಲ್ಲಿ ನಿಲ್ಲಿಸಿದ್ದ ಇನೋವಾ ಕಾರು ಕಳ್ಳತನ ಪ್ರಕರಣ: ನಾಲ್ವರನ್ನು ಬಂಧಿಸಿದ ಧಮ೯ಸ್ಥಳ ಪೊಲೀಸರು

Suddi Udaya

ಬೆಳ್ತಂಗಡಿ: ಕಕ್ಕಿಂಜೆಯ ಮನೆಯ ಶೆಡ್ ನಲ್ಲಿ ನಿಲ್ಲಿಸಿದ್ದ ಇನೋವಾ ಕಾರನ್ನು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ನಾಲ್ವರನ್ನು ಧಮ೯ಸ್ಥಳ ಪೊಲೀಸರು ಬಂಧಿಸಿದ್ದಾರೆ. ಕಿನ್ನಿಗೋಳಿ ತಾಳಿಪ್ಪಡಿ ಗ್ರಾಮದ ...

ಬೆಳ್ತಂಗಡಿ: ಕನ್ನಡ ಸಾಹಿತ್ಯ ಸಮ್ಮೇಳನದ ಸಂಯೋಜನಾ ಸಮಿತಿಯ ಅಧ್ಯಕ್ಷರಾಗಿ ಜಯಾನಂದ ಗೌಡ ಆಯ್ಕೆ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ 18ನೆಯ ಕನ್ನಡ ಸಾಹಿತ್ಯ ಸಮ್ಮೇಳನವು ಡಿಸೆಂಬ‌ರ್ 17ರಂದು ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಜರಗಲಿದ್ದು, ಇದರ ಪೂರ್ವಭಾವಿ ಸಭೆಯು ವಾಣಿ ಕಾಲೇಜಿನಲ್ಲಿ, ...

ಬಜಿರೆ :ನರದ ಸಮಸ್ಯೆಯಿಂದ ಬಳಲುತ್ತಿರುವ ಮಾಲತಿಯವರಿಗೆ ವೇಣೂರು ಯುವವಾಹಿನಿ ಘಟಕದ ವತಿಯಿಂದ ಮಂಚ ಕೊಡುಗೆ

Suddi Udaya

ಬಜಿರೆ ಗ್ರಾಮದ ಕುರ್ಲೆಕುಲೆಂಜಿ ನಿವಾಸಿ ಯೋಗೀಶ್ ರವರ ಪತ್ನಿ ಶ್ರೀಮತಿ ಮಾಲತಿಯವರು ನರದ ಸಮಸ್ಯೆಯಿಂದ ಬಳಲುತ್ತಿದ್ದು ಇವರಿಗೆ ಯುವವಾಹಿನಿ(ರಿ.)ವೇಣೂರು ಘಟಕದ ವತಿಯಿಂದ ಮಲಗಲು ಮಂಚವನ್ನು ಕೊಡುಗೆಯಾಗಿ ನೀಡಲಾಯಿತು. ...

ಸ್ಯಾಕ್ಸೋಫೋನ್ ಕಲಾವಿದ ಡಿ.ಬಿ.ಪ್ರಕಾಶ ದೇವಾಡಿಗರಿಗೆ ಅಮೇರಿಕದ ಪುತ್ತಿಗೆ ಮಠದಲ್ಲಿ “ಕೃಷ್ಣಾನುಗ್ರಹ ಪತ್ರ” ಪ್ರದಾನ

Suddi Udaya

ಬೆಳ್ತಂಗಡಿ: ಸ್ಯಾಕ್ಸೋಫೋನ್ ವಾದನ ಕ್ಷೇತ್ರದಲ್ಲಿ ರಾಜ್ಯದ ಅತ್ಯುನ್ನತ ಕಲಾವಿದ, ಆಕಾಶವಾಣಿ ಮತ್ತು ದೂರದರ್ಶನದ ಎ ಗ್ರೇಡ್ ಕಲಾವಿದರೂ ಆಗಿರುವ ಧರ್ಮಸ್ಥಳ ಬಿ ಪ್ರಕಾಶ ದೇವಾಡಿಗರಿಗೆ ಅಮೇರಿಕಾದ ಪುತ್ತಿಗೆ ...

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಹೋಮಕುಂಡದ ಭೂಮಿ ಪೂಜೆ

Suddi Udaya

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಡಿ.12ರಂದು ನಡೆಯಲಿರುವ ಶತ ಚಂಡಿಕಾ ಯಾಗ ಮತ್ತು ಸಹಸ್ರನಾರಿ ಕೇಳ ಅಭಿಷೇಕ ಹಾಗೂ ಶತರುದ್ರಾಭಿಷೇಕ ನಡೆಯುವ ಹೋಮಕುಂಡದ ಭೂಮಿ ...

ಮಹಿಳೆಯ ಮೊಬೈಲನ್ನು ಕದ್ದು, ಫೋನ್ ಪೇ ಮೂಲಕ ಹಣ ವಂಚನೆ: ತನ್ನ ಸ್ನೇಹಿತರಿಗೆ ಹಣ ಕಳುಸಿದ್ದ ಆರೋಪಿ ವಿರುದ್ಧ ಕೇಸ್ ದಾಖಲು

Suddi Udaya

ಕುವೆಟ್ಟು: ಮಹಿಳೆಯೋರ್ವರ ಮೊಬೈಲನ್ನು ಕದ್ದ ವ್ಯಕ್ತಿ, ಅದೇ ಮೊಬೈಲ್ ಫೋನಿನಿಂದ ಫೋನ್ ಪೇ ಮೂಲಕ ಹಣ ಲಪಟಾಯಿಸಿದ ಘಟನೆ ನ.9ರಂದು ನಡೆದಿದೆ. ಕುವೆಟ್ಟು ಗ್ರಾಮದ ಅಭಿದಾಬಾನು (35ವ)ರವರು ...

ಅಲ್ಯೂಮಿನಿಯಂ ಏಣಿ ವಿದ್ಯುತ್ ತಂತಿಗೆ ತಾಗಿ ವಿದ್ಯುತ್ ಶಾಕ್: ತೋಟದಲ್ಲಿ ಸೊಪ್ಪು ಕಡಿಯಲು ಹೋಗಿದ್ದ ಬಾಲಕೃಷ್ಣ ಶೆಟ್ಟಿ ಮೃತ್ಯು

Suddi Udaya

ಧರ್ಮಸ್ಥಳ: ಇಲ್ಲಿಯ ಮಲ್ಲರ್ಮಾಡಿ ಎಂಬಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಅಲ್ಯೂಮಿನಿಯಂ ಏಣಿ ವಿದ್ಯುತ್ ತಂತಿಗೆ ತಾಗಿ, ಕಾರ್ಮಿಕನೋರ್ವ ವಿದ್ಯುತ್‌ಶಾಕ್‌ಗೆ ಒಳಗಾಗಿ ಸಾವನ್ನಪ್ಪಿದ ದಾರುಣ ಘಟನೆ ನ.24ರಂದು ...

ಸರಕಾರದಿಂದ 2024ರ ಸಾರ್ವತ್ರಿಕ ರಜೆ ದಿನ ಪ್ರಕಟ

Suddi Udaya

2024ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ಸರಕಾರ ಪ್ರಕಟಿಸಿದೆ. ಒಟ್ಟು 21 ಸರಕಾರಿ ರಜೆ ದಿನಗಳನ್ನು ಮಂಜೂರು ಮಾಡಿದ್ದು, ಈ ರಜಾಪಟ್ಟಿಯಲ್ಲಿ ಎ.14 ರ ರವಿವಾರ ...

ತೆಕ್ಕಾರು ಬಟ್ರಬೈಲು ದೇವರಗುಡ್ಡೆ ಶೀ ಗೋಪಾಲಕೃಷ್ಣದಲ್ಲಿ ಮಾಡಾವು ವೆಂಕಟ್ರಮಣ ಭಟ್ ನೇತೃತ್ವದಲ್ಲಿ ಪ್ರಶ್ನಾಚಿಂತನೆ

Suddi Udaya

ಬೆಳ್ತಂಗಡಿ: ಇತ್ತೀಚೆಗೆ ಆಸ್ತಿಕರಲ್ಲಿ ಬಾರಿ ಸಂಚಲಮೂಡಿಸಿದ ಸುದ್ದಿ ಹರಿದಾಡುತ್ತಿದೆ.ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಬಟ್ರಬೈಲು ಎಂಬಲ್ಲಿ ಪುರಾತನ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಸಂಬಂಧಪಟ್ಟ ವಿಚಾರದ ಬಗ್ಗೆ ಬಹಳಷ್ಟು ...

ಚಿಕ್ಕಮಗಳೂರಿನಲ್ಲಿ ಕಳ್ಳತನವಾದ ಓಮಿನಿ ಕಾರು ಉಜಿರೆಯಲ್ಲಿ ಪತ್ತೆ: ಮಾಲೀಕನ ಸ್ನೇಹಿತರ ಮೂಲಕ 10 ದಿನದಲ್ಲಿ ಕಾರು ಪತ್ತೆ

Suddi Udaya

ಬೆಳ್ತಂಗಡಿ : ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಿಂದ ಕಳ್ಳತನವಾಗಿದ್ದ ಓಮಿನಿ ಕಾರು ಉಜಿರೆಯ ಟಿ.ಬಿ.ಕ್ರಾಸ್ ನಲ್ಲಿ ನ.21 ರಂದು ಸಂಜೆ ಪತ್ತೆಯಾಗಿದೆ. ಬೆಳ್ತಂಗಡಿ ಸಂಚಾರಿ ಪೊಲೀಸರು ...

error: Content is protected !!