ಎಸ್ಡಿಎಂ. ಶಿಕ್ಷಣ ಮಹಾವಿದ್ಯಾಲಯ(ಬಿ.ಎಡ್)ದಲ್ಲಿ ನಕ್ಕು ಬಿಡು ಬಾನಕ್ಕಿ ಗಜಲ್ ಸಂಕಲನ ಬಿಡುಗಡೆ ಮತ್ತು ಗಜಲ್ ರಚನಾ ಕಾರ್ಯಾಗಾರ
ಉಜಿರೆ: ಎಸ್ಡಿಎಂ. ಶಿಕ್ಷಣ ಮಹಾವಿದ್ಯಾಲಯ(ಬಿ.ಎಡ್)ದಲ್ಲಿ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಎಸ್.ಡಿ.ಎಂ. ಶಿಕ್ಷಣ ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ವನಜಾ ಜೋಶಿ ಅವರ ನಕ್ಕು ಬಿಡು ಬಾನಕ್ಕಿ ಗಜಲ್ ಸಂಕಲನದ ಬಿಡುಗಡೆ ಹಾಗೂ...
