August 9, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ದಿವ್ಯಾಂಗರ ಆಶಾಕಿರಣ ಕನ್ಯಾಡಿ ಸೇವಾ ಭಾರತಿಯ ನೂತನ ಕಾರ್ಯಾಲಯ ‘ಸೇವಾನಿಕೇತನ’ ಉದ್ಭಾಟನೆ

Suddi Udaya
ಕನ್ಯಾಡಿ: ಬೆನ್ನುಹುರಿ ಅಪಘಾತಕ್ಕೋಳಗಾದ ಸಾವಿರಾರು ಮಂದಿ ದಿವ್ಯಾಂಗರಿಗೆ ಆಶ್ರಯ ತಾಣವಾಗಿರುವ ಸೇವಾಭಾರತಿ ಬೆಳ್ತಂಗಡಿ ತಾಲೂಕು ಇದರ ಎಂ.ಆರ್.ಪಿ.ಎಲ್. ಸಿ.ಎಸ್.ಆರ್. ಅನುದಾನದಲ್ಲಿ ನಿರ್ಮಾಣವಾಗಿರುವ ನೂತನ ಕಾರ್ಯಾಲಯ ‘ಸೇವಾನಿಕೇತನ’ ಇದರ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಛದ್ಮವೇಶ ಸ್ಪರ್ಧೆ

Suddi Udaya
ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಛದ್ಮವೇಶ ಸ್ಪರ್ಧೆ ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ವಿಭಿನ್ನ ವೇಷ ಭೂಷಣಗಳಲ್ಲಿ ಮಿಂಚಿದರು. ಉಜಿರೆ ಎಸ್.ಡಿ.ಎಮ್ ಹಿರಿಯ ಪ್ರಾಥಮಿಕ ಶಾಲೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರತದ  ಉಪರಾಷ್ಟ್ರಪತಿ  ಸಿ. ಪಿ. ರಾಧಾಕೃಷ್ಣನ್ ರವರನ್ನು  ಭೇಟಿಯಾದ ಧರ್ಮಸ್ಥಳದ ಧರ್ಮಾಧಿಕಾರಿ  ಡಾ. ಡಿ. ವೀರೇಂದ್ರ ಹೆಗ್ಗಡೆಯವರು

Suddi Udaya
ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ  ರಾಜ್ಯಸಭಾ ಸದಸ್ಯರಾದ  ಡಿ. ವೀರೇಂದ್ರ ಹೆಗ್ಗಡೆಯವರು ಡಿ. 04 ರಂದು ಸಂಸತ್ ಭವನದಲ್ಲಿ ಭಾರತದ ಉಪರಾಷ್ಟ್ರಪತಿಗಳೂ ರಾಜ್ಯಸಭೆಯ ಅಧ್ಯಕ್ಷರೂ ಆದ ಸಿ. ಪಿ. ರಾಧಾಕೃಷ್ಣನ್ ಅವರನ್ನು  ಭೇಟಿಯಾಗಿ ಸೌಹಾರ್ದ ಮಾತುಕತೆ ನಡೆಸಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಹ್ವಾನಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರತಿಭಾ ಕಾರಂಜಿ ಸ್ಪರ್ಧೆ: ಅಂಡಿಂಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
ಅಂಡಿಂಜೆ: ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸರಕಾರಿ ಉನ್ನತೀ ಕರಿಸಿದ ಪ್ರಾರ್ಥಮಿಕ ಶಾಲೆ ಅಂಡಿಂಜೆ ಯು ಕ್ಲಸ್ಟರ್ ಹಂತದಲ್ಲಿ ಭಾಗವಹಿಸಿ ಹಿರಿಯರ ಮತ್ತು ಕಿರಿಯರ ವಿಭಾಗದಲ್ಲಿ ಪ್ರಥಮ ಸಮಗ್ರ ಪ್ರಶಸ್ತಿಯನ್ನು ಗಳಿಸಿದ್ದು,19 ವಿದ್ಯಾರ್ಥಿಗಳು ತಾಲೂಕು ಮಟ್ಟದ...
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ತೆಕ್ಕಾರು: ಸಿಡಿಲಿನ ಬಡಿತಕ್ಕೆ ಮನೆ ಸಂಪೂರ್ಣ ಹಾನಿ

Suddi Udaya
ಬೆಳ್ತಂಗಡಿ: ಚಂಡಮಾರುತದ ಪ್ರಭಾವದಿಂದಾಗಿ ಜಿಲ್ಲೆಯ ವಿವಿಧೆಡೆ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಿದ್ದು, ತೆಕ್ಕಾರು ಗ್ರಾಮದ ಬಾಜಾರು ಮನೆಯೊಂದಕ್ಕೆ ಸಿಡಿಲು ಬಡಿದ ಘಟನೆ ಇಂದು ಸಂಜೆ ನಡೆದಿರುತ್ತದೆ. ತೆಕ್ಕಾರು ಗ್ರಾಮದ ಬಾಜಾರು ಕಕ್ಕಿಜಮ್ಮ, ಇಸುಬು...
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಪಡಂಗಡಿ ಶಾಲೆಯ ಪಕ್ಕದಲ್ಲಿರುವ ಮರಕ್ಕೆ ಸಿಡಿಲು ಬಡಿತ

Suddi Udaya
ಬೆಳ್ತಂಗಡಿ ತಾಲೂಕಿನ ಹಲವು ಕಡೆಗಳಲ್ಲಿ ಗುಡುಗು, ಸಿಡಿಲ ಆರ್ಭಟದೊಂದಿಗೆ ಕೆಲಕಾಲ ಮಳೆ ಸುರಿಯಿತು. ಈ ಸಂದರ್ಭ ಪಡಂಗಡಿ ಶಾಲೆಯ ಪಕ್ಕದಲ್ಲಿರುವ ಮರಕ್ಕೆ ಸಿಡಿಲು ಬಡಿದು ಮರದ ತೊಗಟೆ ಎದ್ದು ಬಂದಿದೆ. ಸಿಡಿಲಿನ ಆರ್ಭಟ ಎಷ್ಟೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್‌.ಡಿ‌.ಎಂ. ನ್ಯಾಚುರೋಪಥಿ ಮತ್ತು ಯೋಗ ಸೈನ್ಸ್‌ ಕಾಲೇಜಿನಲ್ಲಿ ವಿಶ್ವ ಏಡ್ಸ್‌ ದಿನಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮ

Suddi Udaya
ಉಜಿರೆ: ಎಸ್‌.ಡಿ‌.ಎಂ. ನ್ಯಾಚುರೋಪಥಿ ಮತ್ತು ಯೋಗ ಸೈನ್ಸ್‌ ಕಾಲೇಜಿನಲ್ಲಿ ವಿಶ್ವ ಏಡ್ಸ್‌ ದಿನಾಚರಣೆಯ ಅಂಗವಾಗಿ ವಿಶೇಷವಾಗಿ ಜಾಗೃತಿ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಉಜಿರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ವಿನೀತಾ MBBS,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿಯ ಎಸ್.ಡಿ.ಎಂ ಶಾಲೆಗೆ ಹಲವು ಪ್ರಶಸ್ತಿ

Suddi Udaya
ಬೆಳ್ತಂಗಡಿ : ಸಾರ್ವಜನಿಕ ಶಿಕ್ಷಣ ಇಲಾಖೆ ಬೆಳ್ತಂಗಡಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಬೆಳ್ತಂಗಡಿಯ ಸಹಭಾಗಿತ್ವದಲ್ಲಿ ಬೆಳ್ತಂಗಡಿಯ ಎಸ್.ಡಿ.ಎಂ ಆಂಗ್ಲಮಾಧ್ಯಮ ಶಾಲೆಯಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ ಭಾರಿ ರಿಯಾಯಿತಿ ದರದಲ್ಲಿ ಬ್ರಾಂಡೆಡ್ ಬಟ್ಟೆಗಳ ಮಾರಾಟ ಮೇಳ

Suddi Udaya
ಬೆಳ್ತಂಗಡಿ: ಇಲ್ಲಿಯ ಬಸ್ ನಿಲ್ದಾಣದ ಶ್ರೀ ಗುರುನಾರಾಯಣ ಸಂಕೀರ್ಣದ ಭವನದಲ್ಲಿ ಡಿ.5 ರಿಂದ ಭಾರಿ ರಿಯಾಯಿತಿ ದರದಲ್ಲಿ ಬ್ರಾಂಡೆಡ್ ಬಟ್ಟೆಗಳ ಮಾರಾಟ ನಡೆಯಲಿದೆ. ಜವಳಿ ಉದ್ಯಮದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಬೆಳ್ತಂಗಡಿ ಭಾಗದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

Suddi Udaya
ಬೆಳ್ತಂಗಡಿ: 2025-2026ನೇ ಸಾಲಿಗೆ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ತಾಲೂಕಿನ ವಿವಿಧ ಗ್ರಾಮಗಳ ವ್ಯಾಪ್ತಿಗಳಲ್ಲಿ ನಿರಂತರವಾಗಿ ಸುರಿದ ಭೀಕರ ಮಳೆಯಿಂದಾಗಿ ಪ್ರವಾಹ ಸ್ಥಿತಿ ಏರ್ಪಟ್ಟಿದ್ದು ಸಾರ್ವಜನಿಕ ಸಂಪರ್ಕ ರಸ್ತೆಗಳು, ಸೇತುವೆಗಳು, ಕಾಲು ಸಂಕಗಳು,...
error: Content is protected !!