August 9, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬದನಾಜೆ ಶಾಲಾ ಅಮೃತಮಹೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಉಜಿರೆ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬದನಾಜೆಯ ಅಮೃತ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಊರಿನ ಹಿರಿಯರು, ಶಾಲಾ ಹಿರಿಯ ವಿದ್ಯಾರ್ಥಿ ನಿವೃತ್ತ ಶಿಕ್ಷಣ ಸಹಾಯಕರಾದ ಬಾಬು ಗೌಡ ಬಾಜಿಮಾರು ಬಿಡುಗಡೆ ಮಾಡಿ ಶುಭ ಹಾರೈಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗ್ರಾಮ ಪಂಚಾಯತಿ ಕಲಿಕಾ ಕೇಂದ್ರಗಳ ಯಶೋಗಾಥೆಗಳ ದಾಖಲೀಕರಣ ಕುರಿತು ತರಬೇತಿ: ಉಜಿರೆ – ಮಡಂತ್ಯಾರು ಗ್ರಾ.ಪಂ. ಅಧ್ಯಕ್ಷರು, ಪಿಡಿಓ ಭಾಗಿ

Suddi Udaya
ಬೆಳ್ತಂಗಡಿ: ಗ್ರಾಮ ಪಂಚಾಯತಿ ಕಲಿಕಾ ಕೇಂದ್ರಗಳ ಯಶೋಗಾಥೆಗಳ ದಾಖಲೀಕರಣ ತರಬೇತಿಯು ಡಿ.2-3ರಂದು ಜರುಗಿದ್ದು ಬೆಳ್ತಂಗಡಿ ತಾಲೂಕಿನಿಂದ ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್, ಪಿಡಿಓ ಪ್ರಕಾಶ್ ಶೆಟ್ಟಿ ನೊಚ್ಚ, ಮಡಂತ್ಯಾರು ಪಂಚಾಯತ್ ನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ಜನ ಮಂಗಲ ಕಾರ್ಯಕ್ರಮದಡಿ ಯು ಶೇಪ್ ವಾಕರ್ ವಿತರಣೆ

Suddi Udaya
ಗುರುವಾಯನಕೆರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ಕುದ್ರಡ್ಕ ಕಾರ್ಯಕ್ಷೇತ್ರದ ಪದ್ಮನಾಭ ಗೌಡ ರವರು ಪಾಶ್ವವಾಯು ಅನಾರೋಗ್ಯದಿಂದ ಇರುವುದರಿಂದ ನಡೆದಾಡಲು ಅನುಕೂಲವಾಗುವಂತೆ ಯು ಸೇಫ್ ವಾಕರ್ ರನ್ನು ವಿತರಣೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

Suddi Udaya
ಬೆಳ್ತಂಗಡಿ : ಇಲ್ಲಿಯ ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲೆಯ ಜಂಟಿ ಆಶ್ರಯದಲ್ಲಿ ಕಾಲೇಜು ವಾರ್ಷಿಕೋತ್ಸವವು ಡಿ.1 ರಂದು ಕಾಲೇಜು ಆವರಣದಲ್ಲಿ ನೆರವೇರಿತು. ಶಾಸಕ ಹರೀಶ್ ಪೂಂಜ ರವರು ಕಾಲೇಜು ವಾರ್ಷಿಕೋತ್ಸವವನ್ನು ಉದ್ಘಾಟಿಸಿ...
ವರದಿ

ಕಳೆಂಜ: ಅಸೌಖ್ಯದಿಂದ ನಿಧನರಾದ ಕಮಲಾ ಶೀನಪ್ಪ ಗೌಡ ಮತ್ತು ಕುಶಾಲಪ್ಪ ನಾಯ್ಕ ರವರಿಗೆ ಬಿಜೆಪಿ ವತಿಯಿಂದ ಶ್ರದ್ಧಾಂಜಲಿ

Suddi Udaya
ಕಳೆಂಜ: ಅಲ್ಪಕಾಲದ ಅಸೌಖ್ಯದಿಂದ ನಿಧನರಾದ ನಾಟಿ ವೈದ್ಯೆ ಕಮಲಾ ಶೀನಪ್ಪ ಗೌಡ ಮತ್ತು ಪಕ್ಷದ ಸಕ್ರಿಯ ಕಾರ್ಯಕರ್ತ ಕುಶಾಲಪ್ಪ ನಾಯ್ಕ ಇವರುಗಳಿಗೆ ಬಿಜೆಪಿ (174) ವತಿಯಿಂದ ಶ್ರದ್ಧಾಂಜಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ಬೂತ್ ಅಧ್ಯಕ್ಷರಾದ...
ಗ್ರಾಮಾಂತರ ಸುದ್ದಿನಿಧನವರದಿ

ನಡ: ನಿವೃತ್ತ ಶಿಕ್ಷಕ ವೆಂಕಪ್ಪ ಗೌಡ ನಿಧನ

Suddi Udaya
ಬೆಳ್ತಂಗಡಿ: ನಡ ಗ್ರಾಮದ ಮೂಡಬೆಟ್ಟು ನಿವಾಸಿ ನಿವೃತ್ತ ಶಿಕ್ಷಕರಾದ ವೆಂಕಪ್ಪ ಗೌಡ (80ವ) ಅಲ್ಪಕಾಲದ ಅಸೌಖ್ಯದಿಂದ ಡಿ.2ರಂದು ನಿಧನರಾದರು. ಮೃತರು ಪತ್ನಿ ಹಾಗೂ ಎರಡು ಗಂಡು ಮಕ್ಕಳಾದ ನಡ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ...
ಗ್ರಾಮಾಂತರ ಸುದ್ದಿವರದಿ

ಮುಂಡಾಜೆ: ಸಾಧಕರಿಗೆ ಅಭಿನಂದನೆ ಕಾರ್ಯಕ್ರಮ

Suddi Udaya
ಮುಂಡಾಜೆ: ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ ಮುಂಡಾಜೆ ಇದರ ವತಿಯಿಂದ ಸಾಧಕರಿಗೆ ಅಭಿನಂದನೆ ಕಾರ್ಯಕ್ರಮವು ನ.30ರಂದು ಸಂಘದ ಆವರಣದಲ್ಲಿ ಜರುಗಿತು. ಸಂಘದ ಹಿರಿಯ ಸದಸ್ಯರಾದ ಕೃಷ್ಣಾನಂದ ರಾವ್, ದಿನೇಶ್ ಆಚಾರ್ಯ, ಶ್ರೀಮತಿ ರಂಜಿನಿ ಹಾಗೂ...
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ತಾ| ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯರಿಗೆ ಬಹುಮಾನ

Suddi Udaya
ಮಡಂತ್ಯಾರು: ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆಯು ನ. 29 ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯಲ್ಲಿ ನಡೆಯಿತು. ಸ್ಪರ್ಧೆಯಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಶಾಲಾ ಪ್ರವೇಶ ದ್ವಾರದ ಉದ್ಘಾಟನೆ

Suddi Udaya
ಧರ್ಮಸ್ಥಳ : ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಾಣಗೊಂಡ ಶಾಲಾ ಪ್ರವೇಶ ದ್ವಾರದ ಉದ್ಘಾಟನೆಯನ್ನು ಡಿ ಎಂ ಸಿ ವಿಭಾಗದ ಮುಖ್ಯ ಇಂಜಿನಿಯರ್ ಯಶೋಧರ ನೆರವೇರಿಸಿ ಶುಭ ಹಾರೈಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟದ ಮಹಾಸಭೆ ಹಾಗೂ ತರಬೇತಿ

Suddi Udaya
ಬೆಳ್ತಂಗಡಿ: ಮಿಸೇರಿಯೋರ್ ಪ್ರಾಯೋಜಕತ್ವದಲ್ಲಿ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸಹಕಾರದಿಂದ ನಡೆಸುತ್ತಿರುವ ಮಹಿಳಾ ಸಬಲೀಕರಣ ಯೋಜನೆಯಡಿಯಲ್ಲಿರುವ ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟ ಬೆಳ್ತಂಗಡಿ ಇದರ ಮಹಾಸಭೆ ಮತ್ತು ತರಬೇತಿಯನ್ನು ಸಾನ್...
error: Content is protected !!