ಬೆಳ್ತಂಗಡಿ: ಭಾರತದ ಜನಗಣತಿಯ ಮೊದಲ ಹಂತವಾದ ಮನೆಗಳ ಪಟ್ಟಿ ಮತ್ತು ಮನೆ ಗಣತಿ'ಪ್ರಕ್ರಿಯೆಯು ಏಪ್ರಿಲ್ 1 ರಿಂದ ಅಧಿಕೃತವಾಗಿ ಆರಂಭಗೊಂಡಿದೆ. ಈ ಬಾರಿ ಸಾರ್ವಜನಿಕರಿಗೆ ತಮ್ಮ ವಿವರಗಳನ್ನು ತಾವೇ ಆನ್ಲೈನ್ ಮೂಲಕ ದಾಖಲಿಸಲು 'ಸ್ವಯಂ...
ಧರ್ಮಸ್ಥಳ: ಅಪರಿಚಿತ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಧರ್ಮಸ್ಥಳದ ನೇತ್ರಾವತಿಯಲ್ಲಿ ಪತ್ತೆಯಾಗಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಏ.6 ರಂದು ಮಧ್ಯಾಹ್ನ 1:30 ರ ಸುಮಾರಿಗೆ ಅಪರಿಚಿತ ಗಂಡಸಿನ ಮೃತದೇಹ ಕೊಳೆತ...
ಕೊಕ್ಕಡ: ಕೊಕ್ಕಡ ಸಮೀಪದ ಕಾಪಿನಬಾಗಿಲು ಎಂಬಲ್ಲಿ ಎ.6ರಂದು ಕೆಎಸ್ಆರ್ಟಿಸಿ ಬಸ್ ಮತ್ತು ಕಾರಿನ ಮಧ್ಯೆ ಅಪಘಾತ ಸಂಭವಿಸಿ ಮಹಿಳೆಯೊಬ್ಬರು ಗಾಯಗೊಂಡ ಘಟನೆ ವರದಿಯಾಗಿದೆ. ಧರ್ಮಸ್ಥಳದಿಂದ ಬೆಂಗಳೂರಿನತ್ತ ಪ್ರಯಾಣಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಹಾಗೂ ಬೆಂಗಳೂರಿನಿಂದ ಧರ್ಮಸ್ಥಳದ...
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವರಿಗೆ ಬೆಂಗಳೂರಿನ ಡಾ ಮನಮೋಹನ್ಸಿಂಗ್ ನಗರ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ವಿಶ್ವವಿದ್ಯಾಲಯದ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ 5ನೇ...
ಬಳಂಜ : ಬೆಂಗಳೂರಿನ ಪ್ರಸಿದ್ಧ ಕೈಗಾರಿಕೋದ್ಯಮಿಗಳು ಹಾಗೂ ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ಕೃಷ್ಣ ಸಂಪಿಗೆತ್ತಾಯರವರು ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಬಳಂಜಕ್ಕೆ ಭೇಟಿ ನೀಡಿದರು. ಸಂಪಿಗೆತ್ತಾಯರು ಕೈಗಾರಿಕೋದ್ಯಮಿಗಳಾಗಿದ್ದುಕೊಂಡು...
ಉರುವಾಲು: ಉರುವಾಲು ಪದವು ಹಾಗೂ ಇಳಂತಿಲ ಗ್ರಾಮದ ಸಂಪರ್ಕ ಕೊಂಡಿಯಾದ ಉರುವಾಲು -ಕಾಯರ್ಪಾಡಿ ಸಂಪರ್ಕ ರಸ್ತೆಯ ಮರು ಡಾಮರೀಕರಣ ಕಾಮಗಾರಿಗೆ ಅನುದಾನವನ್ನು ಒದಗಿಸಿ ಆ ಭಾಗದ ನಾಗರಿಕರ ಹಲವಾರು ವರ್ಷಗಳ ಬಹು ಬೇಡಿಕೆಯನ್ನು ಈಡೇರಿಸಿದ...
ಬೆಳ್ತಂಗಡಿ: ಭಾರತೀಯ ಭೂಸೇನೆಯಲ್ಲಿ 24 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ. ನಾಯಕ್ ಸುಬೇದಾರ್ ಮೋಹನ ಗೌಡರಿಗೆ ಉಜಿರೆ ವರ್ತಕರ ಸಂಘದಿಂದ ಎ.5ರಂದು ಉಜಿರೆ ವೃತ್ತದ ಬಳಿ...
ಬೆಳ್ತಂಗಡಿ: ಉದಯ ಪೂಜಾರಿ ಬಳ್ಳಾಲ್ ಬಾಗ್ ಸ್ಥಾಪಕ ಅಧ್ಯಕ್ಷತೆಯ ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದ 52ನೇ ಸೇವಾ ಯೋಜನೆಯನ್ನು ಪಡಂಗಡಿ ಗ್ರಾಮದ ಗರ್ಡಾಡಿ ನಿವಾಸಿ ಉಮಾವತಿ ಯವರ ಪುತ್ರಿ ಪ್ರಜ್ಞಾ ಕೆ,(5ವರ್ಷ )ರವರು ಅಂಗವೈಕಲ್ಯಾತೆಗೆ...
ಧರ್ಮಸ್ಥಳ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ವಿದಾಯ ಕೂಟ ಸಮಾರಂಭ ನಡೆಯಿತು. ಮುಖ್ಯ ಅತಿಥಿ ಶಾಲಾ ಸಂಚಾಲಕ ಅನಂತಪದ್ಮನಾಭ ಭಟ್ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಕಷ್ಟಗಳು ಬಂದಾಗ ಹೆದರದೆ...
ಬೆಳ್ತಂಗಡಿ: ನೆರಿಯ ಗ್ರಾಮದ ಅಲವೂರು ಎಂಬಲ್ಲಿ ಬಾಬಿ ಎಂಬವರ ಎಸ್ಟೇಟ್ ನ ರಬ್ಬರ್ ತೋಟದಲ್ಲಿ ಬೆಳಗ್ಗಿನ ಜಾವ ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಕಾರ್ಮಿಕರಿಗೆ ಚಿರತೆಯೊಂದು ಕಾಣಲು ಸಿಕ್ಕಿದ್ದು ಜನರಲ್ಲಿ ಭಯ ಮೂಡಿಸಿದೆ. ಕಳೆದ ಕೆಲವು...