32.8 C
ಪುತ್ತೂರು, ಬೆಳ್ತಂಗಡಿ
April 25, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮಹಿಳಾ ದಿನಾಚರಣೆ

Suddi Udaya
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದಲ್ಲಿ ‘Give to Gain’ ಎಂಬ ವಿಷಯದಡಿಯಲ್ಲಿ ಮಹಿಳೆಯರಿಗೆ ನಾಯಕತ್ವ ಮತ್ತು ಸಂವಹನಾತ್ಮಕ ಚಟುವಟಿಕೆಗಳ ಮೂಲಕ ಸಬಲೀಕರಣದ ಜಾಗೃತಿ ಮೂಡಿಸುವುದರೊಂದಿಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕಂಪ್ಯೂಟರ್ ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯದಲ್ಲಿ ಸಂಶೋಧನಾ ಪ್ರಬಂಧ ಮಂಡನೆ ಡಾ. ಅಖಿಲ ತೇಜಸ್ವಿ ಆರ್. ಅವರಿಗೆ ದೇಶದ ಪ್ರತಿಷ್ಠಿತ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ

Suddi Udaya
ಬೆಳ್ತಂಗಡಿ: ಡಾ. ಅಖಿಲ ತೇಜಸ್ವಿ ಆರ್. ಅವರು ಕಂಪ್ಯೂಟರ್ ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯದಲ್ಲಿ “ಫ್ರೇಮ್ವರ್ಕ್ ಆನ್ ಅಕ್ಸೆಲೆರೇಟಿಂಗ್ ಇಮೇಜ್ ಅನಾಲಿಸಿಸ್ ಥ್ರೂ ಡೀಪ್ ಲರ್ನಿಂಗ್ ಆಂಡ್ ನಾಲೆಜ್ ರೆಲಿಗೇಷನ್ ಯೂಸಿಂಗ್ ಗ್ರಾಫ್ ಡೇಟಾ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಬೆನಕ ಹೆಲ್ತ್ ಸೆಂಟರ್ ವತಿಯಿಂದ ನಿವೃತ್ತ ಯೋಧ ಡಾ. ಗೋಪಾಲಕೃಷ್ಣ ಕಾಂಚೋಡುರಿಗೆ ಸನ್ಮಾನ

Suddi Udaya
ಇತ್ತೀಚಿಗೆ ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಉಜಿರೆಯ ನಿವೃತ್ತ ಯೋಧರಾದ ಡಾ.ಗೋಪಾಲಕೃಷ್ಣ ಕಾಂಚೋಡು ಅವರಿಗೆ “ನಿವೃತ್ತ ಸಾಧಕ ಯೋಧ“ ಪ್ರಶಸ್ತಿಯನ್ನು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿಯವರು ಪ್ರದಾನ ಮಾಡಿದರು. ಈ  ಪ್ರಶಸ್ತಿ ಪಡೆದ ದಕ್ಷಿಣ ಭಾರತದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದಿಂದ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನ ಮಹಾವಿದ್ಯಾಲಯದ ಡೀನ್ ಗೀತಾ ಬಿ. ಶೆಟ್ಟಿಯವರಿಗೆ ಪಿಎಚ್.ಡಿ

Suddi Udaya
ಉಜಿರೆ: ಡಾ. ಗೀತಾ ಬಿ. ಶೆಟ್ಟಿ “ಇಂಪ್ಯಾಕ್ಟ್ ಆಫ್ ಕಂಬೈನ್ಡ್ ನ್ಯಾಚುರೋಪಥಿ ಆಂಡ್ ಯೋಗ ಥೆರಫಿ ಆನ್ ಕ್ಲಿನಿಕಲ್ ಔಟ್‌ಕಂಮ್ಸ್ ಇನ್ ರುಮಟಾಯ್ಡ್ ಆರ್ಥರೈಟಿಸ್‌ ಪೆಶಂಟ್ಸ್ – ಅ ರ್ಯಾಂಡಮೈಸ್‌ಡ್ ಕಂಟ್ರೋಲ್ ಟ್ರಯಲ್” (Impact...
ಅಭಿನಂದನೆಬೆಳ್ತಂಗಡಿವರದಿ

ಎಕ್ಸೆಲ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಅದ್ಭುತ ಸಾಧನೆ: ಸೈನ್ಸ್ ಒಲಿಂಪಿಯಾಡ್ ಫೌಂಡೇಶನ್ – 2ನೇ ಹಂತದ ಫಲಿತಾಂಶ ಅಮೋಘ ದಾಖಲೆ: ವಿದ್ಯಾರ್ಥಿಗಳ ಪರಿಶ್ರಮ,ಶಿಕ್ಷಕರ ಮಾರ್ಗದರ್ಶನ,ಪೋಷಕರ ಬೆಂಬಲದಿಂದ ಈ ಸಾಧನೆ: ಸುಮಂತ್ ಕುಮಾರ್ ಜೈನ್

Suddi Udaya
ಗುರುವಾಯನಕೆರೆ: ಗುಣಮಟ್ಟದ ಶಿಕ್ಷಣಕ್ಕೆ ಖ್ಯಾತಿ ಪಡೆದ ಶಿಕ್ಷಣ ಸಂಸ್ಥೆಯಾದ ಎಕ್ಸೆಲ್ ಪಿಯು ಕಾಲೇಜು ವಿದ್ಯಾರ್ಥಿಗಳು ರಾಷ್ಟ್ರ ಮಟ್ಟದ ಮತ್ತೊಂದು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಮತ್ತೆ ತಮ್ಮ ಪ್ರತಿಭೆಯನ್ನು ಮೆರೆದಿದ್ದಾರೆ. ಸೈನ್ಸ್ ಒಲಿಂಪಿಯಾಡ್ ಫೌಂಡೇಶನ್ (SOF) ನಡೆಸಿದ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯವರದಿ

ಕಾಸರಗೋಡು ವಿಧಾನಸಭಾ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಚುನಾವಣಾ ಪ್ರಭಾರಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya
ಬೆಳ್ತಂಗಡಿ: ಕಾಸರಗೋಡು ವಿಧಾನಸಭಾ ಕ್ಷೇತ್ರ ಎನ್.ಡಿ.ಎ ಅಭ್ಯರ್ಥಿ ಅಶ್ವಿನಿ ಎಂ.ಎಲ್ ಅವರ ಬೃಹತ್ ರೋಡ್ ಶೋ ಹಾಗೂ ನಾಮಪತ್ರ ಸಲ್ಲಿಕೆಯಲ್ಲಿ ಚುನಾವಣಾ ಪ್ರಭಾರಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿಯಾಗಿದ್ದಾರೆ. ಈ ಸಂದರ್ಭದಲ್ಲಿ ಕನ್ನಡ...
ಗ್ರಾಮಾಂತರ ಸುದ್ದಿವರದಿ

ಕೊಕ್ಕಡ: ವಿದ್ಯಾರ್ಥಿನಿ ಹಾಗೂ ಬೈಕ್ ನಲ್ಲಿ ತೆರಳುತ್ತಿದ್ದವರನ್ನು ಬೆನ್ನಟ್ಟಿದ ಕಾಡಾನೆ: ಅರಣ್ಯ ಇಲಾಖೆ ಸಿಬ್ಬಂದಿಗಳಿಂದ ಗಸ್ತು

Suddi Udaya
ಕೊಕ್ಕಡ: ಪಟ್ಟೂರಿನಿಂದ ಸೌತಡ್ಕಕ್ಕೆ ಬರುವ ವಸರಿಕಟ್ಟೆ ಎಂಬಲ್ಲಿ ಕಾಲೇಜಿನಿಂದ ಬಸ್ ನಲ್ಲಿ ಬಂದು ಇಳಿದು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿ ಹಾಗೂ ಬೈಕ್ ನಲ್ಲಿ ತೆರಳುತ್ತಿದ್ದವರನ್ನು ಕಾಡಾನೆಯೊಂದು ಬೆನ್ನಟ್ಟಿದ ಘಟನೆ ಮಾ.23ರಂದು ಸಂಜೆ ನಡೆದಿದೆ. ಅರಣ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಯುದ್ದ ಖಂಡಿಸಿ ಬೆಳ್ತಂಗಡಿ ತಾಲೂಕು ಕಚೇರಿ ಎದುರು ಸಿಐಟಿಯು ಸೇರಿದಂತೆ ವಿವಿಧ ಸಂಘಟನೆಗಳ‌ ಪ್ರತಿಭಟನೆ

Suddi Udaya
ಬೆಳ್ತಂಗಡಿ: ಇಡೀ ಜಗತ್ತಿನ‌ ತೈಲ ಉತ್ಪಾದನೆ, ವಿತರಣೆಯ ಸಂಪೂರ್ಣ ಹಿಡಿತ ತನ್ನ ಹಸ್ತ ಬರಲು ಅಮೇರಿಕ ನಡೆಸುವ ಈ ಅಕ್ರಮ ಯುದ್ದಗಳ ತಡೆಯಲು ಭಾರತ ಮುಂದಾಗಬೇಕೆಂದು ಸಿಪಿಐಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಕೆ.ಯಾಧವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಹೊಸ ತಿರುವು: ಪ್ರಕರಣದ ತನಿಖೆಯ ವರದಿ ಸಲ್ಲಿಸುವಂತೆ ಸಿಬಿಐಗೆ ಸುಪ್ರೀಂ ಕೋರ್ಟ್ ಸೂಚನೆ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪಾಂಗಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಪ್ರಕರಣ ನಡೆದ ಸುಮಾರು 14 ವರ್ಷಗಳೇ ಕಳೆದಿದೆ. ಇದೀಗ ಸುಪ್ರೀಂ ಕೋರ್ಟ್ ಪ್ರಕರಣದ ತನಿಖೆಯ ವರದಿ ಸಲ್ಲಿಸುವಂತೆ...
ನಿಧನವರದಿ

ಮಿತ್ತಬಾಗಿಲು: ನಾಟಿ ವೈದ್ಯ ಲಿಂಗಪ್ಪ ಪೂಜಾರಿ ನಿಧನ

Suddi Udaya
ಮಿತ್ತಬಾಗಿಲು: ಮಿತ್ತಬಾಗಿಲು ಗ್ರಾಮದ ಪಾಲ್ತ್ಯರು ನಿವಾಸಿ ನಾಟಿ ವೈದ್ಯರು, ಕೊಂಬುವಾದಕರಾದ ಲಿಂಗಪ್ಪ ಪೂಜಾರಿ (94ವರ್ಷ) ಮಾ.22ರಂದು ರಾತ್ರಿ ನಿಧನರಾದರು. ಮೃತರು ಈರ್ವರು ಪುತ್ರರಾದ ಕೊಲ್ಲಿಯಲ್ಲಿ ವ್ಯಾಪಾರಸ್ಥರು ಹಾಗೂ ಸುದ್ದಿ ಉದಯ ಪತ್ರಿಕೆ ವಿತರಕರಾದ ಗೋಪಾಲ...
error: Content is protected !!