ವರದಿ
ಶಿಶಿಲ: ಸೃಷ್ಟಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ
ಶಿಶಿಲ : ಸೃಷ್ಟಿ ಸಂಜೀವಿನಿ ಮಹಿಳಾ ಒಕ್ಕೂಟ ಶಿಶಿಲದ ಮಹಾಸಭೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಒಕ್ಕೂಟದ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಅ.31ರಂದು ನಡೆಯಿತು. ಮಹಾಸಭೆಯಲ್ಲಿ ಒಕ್ಕೂಟದ ಅಧ್ಯಕ್ಷರು, ಉಪಾಧ್ಯಕ್ಷರು, ...
ನಾವರ: ಯುವಶಕ್ತಿ ನಾವರ ವತಿಯಿಂದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ
ನಾವರ:ಯುವಶಕ್ತಿ ನಾವರ ವತಿಯಿಂದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ ನಾವರ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಅ.28 ರಂದು ನಡೆಯಿತು ನಾವರ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ...
ದೆಹಲಿಯಲ್ಲಿ ನಿರ್ಮಾಣಗೊಳ್ಳಲಿರುವ ಯೋಧರ ಉದ್ಯಾನವನಕ್ಕೆ ಬೆಳ್ತಂಗಡಿಯಿಂದ ಮಣ್ಣು ಸಮರ್ಪಣೆ
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಆಶ್ರಯದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದೀಜಿಯವರ ಕಲ್ಪನೆಯ ನಮ್ಮ ಮಣ್ಣು ನಮ್ಮ ದೇಶ ಕಾರ್ಯಕ್ರಮ ಇಡೀ ಭಾರತ ಒಂದು ಎಂಬುದನ್ನು ...
ಸಿವಿಲ್ ಇಂಜಿನಿಯರಿಂಗ್ ನಲ್ಲಿ ನ್ಯಾಯತರ್ಫುವಿನ ಮೋಹಿನಿ ಹೆಚ್ ರವರಿಗೆ ಚಿನ್ನದ ಪದಕ
ಬೆಳ್ತಂಗಡಿ: ನಿಟ್ಟೆ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಮೋಹಿನಿ ಹೆಚ್ ರವರು ಸಿವಿಲ್ ಎಂಜಿನಿಯರಿಂಗ್ನಲ್ಲಿ ಪ್ರಥಮ ರ್ಯಾಂಕ್ ಪಡೆದು ಚಿನ್ನದ ಪದಕವನ್ನು ಪಡೆದಿರುತ್ತಾರೆ. ಇವರು ನ್ಯಾಯತರ್ಫು ಗ್ರಾಮದ ಹಾಕೋಟೆ ...
ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಕೆ.ವಿ. ಶ್ರೀನಿವಾಸ್ ನಿಯೋಜನೆ
ಕೊಕ್ಕಡ: ಬಯಲು ಆಲಯ ಖ್ಯಾತಿಯ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಕೆ.ವಿ. ಶ್ರೀನಿವಾಸ್ ನಿಯೋಜನೆಗೊಂಡಿದ್ದಾರೆ. ಇವರು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ...
ಫೇಸ್ಬುಕ್ ಮೂಲಕ ಪರಿಚಯವಾದ ಮಹಿಳೆಯಿಂದ ರೂ.6.96 ಲಕ್ಷ ವಂಚನೆ
ಬೆಳ್ತಂಗಡಿ: ಫೇಸ್ಬುಕ್ ಮೂಲಕ ಪರಿಚಯವಾದ ಮಹಿಳೆಯೊಬ್ಬರು ಚಾಟಿಂಗ್ ಮೂಲಕ ವಿಶ್ವಾಸ ಗಳಿಸಿ, ಯುವಕನೋರ್ವನಿಂದ ರೂ.6.96 ಲಕ್ಷ ಪಡೆದು ವಂಚಿಸಿದ ಬಗ್ಗೆ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಗೆ ದೂರು ...
ಬೆಳ್ತಂಗಡಿ ಆಭರಣ ಜ್ಯುವೆಲ್ಲರ್ಸ್ ಗೆ ಐಟಿ ದಾಳಿ
ಬೆಳ್ತಂಗಡಿ : ಐಟಿ ಅಧಿಕಾರಿಗಳು ಕರ್ನಾಟಕದಲ್ಲಿರುವ ಎಲ್ಲಾ ಆಭರಣ, ಚಿನ್ನದ ಮಳಿಗೆ ಸಂಸ್ಥೆಯ ಮೇಲೆ ದಾಳಿ ಮಾಡಿ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಬೆಳ್ತಂಗಡಿ ಸಂತೆಕಟ್ಟೆಯಲ್ಲಿರುವ ಆಭರಣ ಕಟ್ಟಡದಲ್ಲಿರುವ ಆಭರಣ ...
ನಾವೂರು ಸ. ಹಿ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಜಾಗೃತಿ ಕಾರ್ಯಕ್ರಮ
ನಾವೂರು ಸ. ಹಿ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಮೊಬೈಲ್ ಬಳಕೆಯ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಕಾರ್ಯಕ್ರಮ ಅ.30ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾವೂರು ...
ಪುಂಜಾಲಕಟ್ಟೆ ಸ.ಪ್ರ.ದ ಕಾಲೇಜಿನಲ್ಲಿ ಸಾಂಸ್ಕೃತಿಕ ಸಂಘದ ಉದ್ಘಾಟನೆ
ಪುಂಜಾಲಕಟ್ಟೆ: ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜು, ಆಂತರಿಕ ಗುಣಮಟ್ಟ ಭರವಸ ಕೋಶ, ವಿದ್ಯಾರ್ಥಿ ಪ್ರತಿಭಾ ವೇದಿಕೆ, ಸಾಂಸ್ಕೃತಿಕ ಸಂಘ ಇದರ ವತಿಯಿಂದ ಅ.30 ರಂದು 2023-24ನೇ ...
ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿ 9ನೇ ಸಹಾಯಧನ ಹಸ್ತಾಂತರ
ಬೆಳ್ತಂಗಡಿ : ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ಕ್ಷೇಮ ನಿಧಿಯ 9 ನೇ ಸಹಾಯಧನ ರೂ 5000/ ವನ್ನು ಗುರಿಪಳ್ಳ ...