ಜಿಲ್ಲಾ ಮಟ್ಟದ ಗೀತಗಾಯನ ಸ್ಪರ್ಧೆಯಲ್ಲಿ ಉಜಿರೆ ಅನುಗ್ರಹ ಶಾಲೆಯ ಗೈಡ್ಸ್ ದ್ವಿತೀಯ ಸ್ಥಾನ
ಉಜಿರೆ: ಸ್ಕೌಟ್ ಗೈಡ್ ಭವನ ಪಿಲಿಕುಳ ಮಂಗಳೂರು ಇಲ್ಲಿ ನಡೆದ ಜಿಲ್ಲಾ ಮಟ್ಟದ ದೇಶಭಕ್ತಿ ಗೀತ ಗಾಯನ ಸ್ಪರ್ಧೆಯಲ್ಲಿ ಅನುಗ್ರಹ ಶಾಲೆ ಉಜಿರೆಯ ಗೈಡ್ ವಿಭಾಗ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ವಿಜೇತ ವಿದ್ಯಾರ್ಥಿನಿಯರಾದ ಅನನ್ಯ...
