August 10, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ.ಕ ಜಿಲ್ಲಾ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರು ಸಂಘದ ಪದಾಧಿಕಾರಿಗಳ ಸಭೆ

Suddi Udaya
ಬೆಳ್ತಂಗಡಿ: ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರು ಸಂಘ ದಕ್ಷಿಣ ಕನ್ನಡ ಜಿಲ್ಲೆ ಘಟಕದ ಜಿಲ್ಲಾ ಮತ್ತು ತಾಲೂಕು ಪದಾಧಿಕಾರಿಗಳ ಸಭೆ ನ.9ರಂದು ಮಂಗಳೂರಿನ ಜಿಲ್ಲಾ ಕಾರ್ಯಾಲಯದಲ್ಲಿ ನೆರವೇರಿತು. ಸಭೆಯನ್ನು ಕಟ್ಟಡ ನಿರ್ಮಾಣ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು: ಬೆರ್ಕೆ ನಿವಾಸಿ ಚಂದಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya
ಕೊಯ್ಯೂರು : ಇಲ್ಲಿಯ ಬೆರ್ಕೆ ನಿವಾಸಿ ಪ್ರಗತಿಪರ ಕೃಷಿಕರಾದ ಚಂದಪ್ಪ ಗೌಡ ಬೆರ್ಕೆ (56 ವರ್ಷ)ನ‌.10 ರಂದು ಹೃದಯಾಘಾತದಿಂದ ಸ್ವ ಗ್ರಹದಲ್ಲಿ ನಿಧನರಾದರು. ಇವರು ಹರ್ಷ ಗೆಳೆಯರ ಬಳಗ ಬಜಿಲ ಇದರ ಅಧ್ಯಕ್ಷರಾಗಿ ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಟ್ಟೂರಿನಲ್ಲಿ ಪೊಲೀಸರು ಜಪ್ತಿ ಮಾಡಿದ ಮನೆಗೆ ತಾಲೂಕು ಮುಸ್ಲಿಂ ಮುಖಂಡರ ಭೇಟಿ: ಸಂತ್ರಸ್ತೆ ಝೊಹರಾ ಕುಟುಂಬಸ್ಥರ ಜೊತೆ ಮಾತುಕತೆ

Suddi Udaya
ಬೆಳ್ತಂಗಡಿ: ಪಟ್ರಮೆ ಗ್ರಾಮದ ಪಟ್ಟೂರು ಎಂಬಲ್ಲಿ ಗೋವಧೆಯ ಹೆಸರಿನಲ್ಲಿ ಅಕ್ರಮವಾಗಿ ಅಮಾಯಕ ಮಹಿಳೆ ಝೊಹರಾ ಅವರ ಮನೆಗೆ ತಾಲೂಕಿನ ಮುಸ್ಲಿಂ ಮುಖಂಡರ ನಿಯೋಗ ನ.8ರಂದು ಭೇಟಿ ಮಾಡಿ ಮಾತುಕತೆ ನಡೆಸಿದರು. ಘಟನೆಯ ವಿವರ ಪಡೆದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ವಾಲ್ಮೀಕಿ ಸ್ಮರಣಾ ಉಪನ್ಯಾಸ ಕಾರ್ಯಕ್ರಮ

Suddi Udaya
ಉಜಿರೆ: ಒಂದು ಕಾಲಕ್ಕೆ ಸಂಸ್ಕೃತ ಭಾಷೆಯು ಜನ ಸಾಮಾನ್ಯರ ಆಡುಭಾಷೆ ಆಗಿತ್ತು. ಈ ಕಾರಣಕ್ಕಾಗಿಯೇ ರಾಮಾಯಣ , ಮಹಾಭಾರತ ಇತ್ಯಾದಿ ಕಾವ್ಯಾದಿಗಳು ರಚನೆಯಾಗಿದ್ದವು. ಇಂತಹ ಕಾವ್ಯಗಳನ್ನು ಪ್ರೀತಿ ಇಟ್ಟು ಓದಿದರೆ ಹಾಗೂ ಆಸಕ್ತಿ ಹುಟ್ಟಿಸಿಕೊಂಡರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಎಸ್ ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಪ್ರೌಢಶಾಲಾ ಪ್ರತಿಭಾ ಕಾರಂಜಿಯಲ್ಲಿ ಹಲವು ಪ್ರಶಸ್ತಿಗಳು

Suddi Udaya
ಬೆಳ್ತಂಗಡಿ: ಸರಸ್ವತಿ ಆಂಗ್ಲ ಮಾಧ್ಯಮ ಶಾಲೆ ಮುಂಡಾಜೆಯಲ್ಲಿ ನಡೆದ ಪ್ರೌಢಶಾಲಾ ಪ್ರತಿಭಾ ಕಾರಂಜಿಯಲ್ಲಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ. ಶ್ರೀ ರಕ್ಷಾ 9ನೇ ಜಾನಪದ ಗೀತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಹಲವು ಪ್ರಶಸ್ತಿಗಳು

Suddi Udaya
ಬೆಳ್ತಂಗಡಿ ; ಮುಂಡಾಜೆ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಬೆಳ್ತಂಗಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗ:ಳನ್ನು ಪಡೆದುಕೊಂಡಿದ್ದಾರೆ. ಕನ್ನಡ ಭಾಷಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆಯಲ್ಲಿ ಕನಕದಾಸ ಜಯಂತಿ

Suddi Udaya
ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆ ಕುವೆಟ್ಟು ಇಲ್ಲಿ ಭಕ್ತ ಕನಕದಾಸ ಜಯಂತಿಯನ್ನು ಆಚರಿಸಲಾಯಿತು. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ ಇವರು ಭಕ್ತ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭ

ಬೆಳ್ತಂಗಡಿ ತಾಲೂಕಿನಲ್ಲಿ ಪ್ರಥಮ ಬಾರಿಗೆ ಪ್ಲೈವುಡ್ ಉತ್ಪನ್ನಗಳ ಪ್ರಖ್ಯಾತ ಮಳಿಗೆ “ಆನ್‌ಪ್ಲೈ” ಲಾಯಿಲದಲ್ಲಿ ಶುಭಾರಂಭ

Suddi Udaya
ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ತಾಲೂಕಿನಲ್ಲಿ ಕಳೆದ ಹತ್ತು ವರ್ಷಗಳ ಹಿಂದೆ ಆರಂಭ ಗೊಂಡು ಪ್ರಖ್ಯಾತಿಗಳಿಸಿರುವ ಜವಳಿ ಮಳಿಗೆ ಆನ್ ಸಿಲ್ಕ್ ನ ಸಹ ಸಂಸ್ಥೆ ಹೋಲ್ ಸೇಲ್ ಹಾಗೂ ರಖಂ ಪ್ಲೈವುಡ್ ಉತ್ಪನ್ನಗಳ ಪ್ರಖ್ಯಾತ ಮಳಿಗೆ...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ತಾಲೂಕು ಮಟ್ಟದ ಕ್ರೀಡಾ ಕೂಟ: ಮಚ್ಚಿನ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya
ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾ ಕೂಟದಲ್ಲಿ ಮಚ್ಚಿನ ಸರಕಾರಿ ಪ್ರೌಢ ಶಾಲೆಯ ಬಾಲಕ/ ಬಾಲಕಿಯರ ತಂಡವು ಎಲ್ಲ ವಿಭಾಗದಲ್ಲಿ ಸಮಗ್ರ ಚಾಂಪಿಯನ್ ಆಗಿ ಮೂಡಿಬಂದಿರುತ್ತಾರೆ. 800 ಮೀ ಓಟ-...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya
ಉಜಿರೆ: ಕರ್ನಾಟಕ ಕೀತನ ಸಾಹಿತ್ಯದ ಅಶ್ವಿನಿ ದೇವತೆಗಳಲ್ಲಿ ಒಬ್ಬರೆನಿಸಿದ ಶ್ರೀ ಕನಕದಾಸರ ಜಯಂತಿಯನ್ನು ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಚರಿಸಲಾಯಿತು. ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಗೌರವ ಸಲ್ಲಿಸಲಾಯಿತು. 10ನೇ ತರಗತಿ...
error: Content is protected !!