ವರದಿ
ಅ.15 : ಚರ್ಚ್ ರೋಡ್ ಬಳಿ ನೂತನ ಶ್ರೀ ದುರ್ಗಾ ಬೆಂಗಳೂರು ಅಯ್ಯಂಗಾರ್ ಬೇಕರಿ ಶುಭಾರಂಭ
ಬೆಳ್ತಂಗಡಿ: ಇಲ್ಲಿಯ ಚರ್ಚ್ ರೋಡ್ ಬಸ್ ಸ್ಟ್ಯಾಂಡ್ ಬಳಿ ನೂತನವಾಗಿ ಶ್ರೀ ದುರ್ಗಾ ಬೆಂಗಳೂರು ಅಯ್ಯಂಗಾರ್ ಬೇಕರಿ ಅ.15 ರಂದು ಶುಭಾರಂಭಗೊಳ್ಳಲಿದೆ. ಮದುವೆ, ಸೀಮಂತ, ಹಬ್ಬ ಹರಿದಿನ, ...
ಹೆಜಮಾಡಿಕೋಡಿಯಿಂದ ರೂ.21 ಲಕ್ಷ ಮೌಲ್ಯದ ಕಬ್ಬಿಣದ ಶೀಟು ಮತ್ತು ರಾಡ್ಗಳ ಕಳವು ಪ್ರಕರಣ: ಮದ್ದಡ್ಕ, ಬೆಳ್ತಂಗಡಿ, ಹಳೆಪೇಟೆ ಕುಂಠಿನಿಯ ಐವರು ಆರೋಪಿಗಳ ಬಂಧನ
ಬೆಳ್ತಂಗಡಿ: ಮೂಡಬಿದ್ರೆ ಸಮೀಪದ ಹೆಜಮಾಡಿಕೋಡಿ ಬಂದರು ಪ್ರದೇಶದಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಕಬ್ಬಿಣದ ಶೀಟು ಮತ್ತು ರಾಡ್ ಗಳನ್ನು ಕಳವುಗೈದ ಬೆಳ್ತಂಗಡಿ ತಾಲೂಕಿನ ಐವರು ಆರೋಪಿಗಳನ್ನು ಪಡುಬಿದ್ರಿ ...
ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಿಶೇಷ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ
ಬೆಳ್ತಂಗಡಿ: ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರವು ಇತ್ತೀಚೆಗೆ ಸಮಾಪ್ತಿಗೊಂಡಿತು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಸರಕಾರಿ ಪ್ರೌಢಶಾಲೆ ...
ತೆಕ್ಕಾರು : ಸಿಡಿಲು ಬಡಿದು ಮನೆಗೆ ಹಾನಿ
ತೆಕ್ಕಾರು :ಸಿಡಿಲು ಬಡಿದು ಮನೆಯೊಂದು ಭಾಗಶಃ ಹಾನಿಗೀಡಾದ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಎಂಬಲ್ಲಿ ಅ.12ರಂದು ನಡೆದಿದೆ. ಘಟನೆಯಿಂದ ಮನೆಯ ಗೋಡೆಗಳು ಬಿರುಕು ಬಿಟ್ಟಿದ್ದು, ಮನೆ ಕುಸಿದು ...
ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿನ ಡಯಾಲಿಸಿಸ್ ಕೇಂದ್ರದ ನ್ಯೂನತೆಗಳನ್ನು ಸರಿಪಡಿಸುವಂತೆ ಉಸ್ತುವಾರಿ ಸಚಿವರಿಗೆ ಕೆ.ವಸಂತ ಬಂಗೇರ ಮನವಿ
ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಡಯಾಲಿಸಿಸ್ ಕೇಂದ್ರದಲ್ಲಿನ ನ್ಯೂನತೆಗಳನ್ನು ಸರಿಪಡಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರನ್ನು ಬೆಂಗಳೂರಿನಲ್ಲಿ ...
ಬೆಳ್ತಂಗಡಿ: “ಸಮಾಜಮುಖಿ ಸೇವೆಯಲ್ಲಿ ವಿ. ಹರೀಶ್ ನೆರಿಯ ರವರಿಗೆ ವಿಶೇಷ ಸಾಧಕ” ಪ್ರಶಸ್ತಿಯ ಗರಿಮೆ
ಬೆಳ್ತಂಗಡಿ: ರೋಟರಿ ಕ್ಲಬ್ ನಾಗರಬಾವಿ ಬೆಂಗಳೂರು R.I.D3191 ರವರು ವಿ. ಹರೀಶ್ ನೆರಿಯ ರವರ ಸಮಾಜಮುಖಿ ಸೇವೆಗಾಗಿ “EXCELLENC IN COMMUNITY SARVICE THROUGH SPECIAL PROJROCT ...
ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷ ಹೆಚ್.ಎಸ್ ವರ್ಗಾವಣೆ
ಬೆಳ್ತಂಗಡಿ: ಬೆಳ್ತಂಗಡಿಯ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷ ಹೆಚ್.ಎಸ್ ಅವರು ಮೂಡಬಿದ್ರೆಯ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ. ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ/ತತ್ಸಮಾನ ವೃಂದದ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ...
ಬೆಳ್ತಂಗಡಿ ವಕೀಲರ ಸಂಘದ ಚುನಾವಣೆ: ಅಧ್ಯಕ್ಷರಾಗಿ ವಸಂತ ಮರಕ್ಕಡ, ಕಾರ್ಯದರ್ಶಿಯಾಗಿ ನವೀನ್ ಬಿ.ಕೆ ಆಯ್ಕೆ
ಬೆಳ್ತಂಗಡಿ: 2023-2025 ನೇ ಸಾಲಿನ ಬೆಳ್ತಂಗಡಿ ವಕೀಲರ ಸಂಘದ ಚುನಾವಣೆ ಅ.12ರಂದು ನಡೆದಿದ್ದು, ಅಧ್ಯಕ್ಷರಾಗಿ ವಸಂತ ಮರಕ್ಕಡರವರು ಆಯ್ಕೆಯಾಗಿದ್ದಾರೆ. ಚುನಾವಣೆಯಲ್ಲಿ ಕಾರ್ಯದರ್ಶಿಯಾಗಿ ನವೀನ್ ಬಿ.ಕೆ, ಉಪಾಧ್ಯಕ್ಷರಾಗಿ ಅಶೋಕ್ ...
ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ನನ್ನ ಮಣ್ಣು, ನನ್ನ ದೇಶ’ ಅಮೃತ ಕಲಶ ಯಾತ್ರೆ
ಬೆಳ್ತಂಗಡಿ : ನೆಹರು ಯುವ ಕೇಂದ್ರ ಮಂಗಳೂರು, ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಬೆಳ್ತಂಗಡಿ, ಗ್ರಾಮ ಪಂಚಾಯತ್ ಮೇಲಂತಬೆಟ್ಟು, ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ, ...
ಧರ್ಮಸ್ಥಳ: ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಜೀವನ ಕೌಶಲ್ಯ ಕಾರ್ಯಾಗಾರವನ್ನು ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಧರ್ಮಸ್ಥಳ ...