ವಿದ್ಯುತ್ ಪೂರೈಕೆಯಲ್ಲಿ ಗ್ರಾಹಕರಿಗೆ ಮೆಸ್ಕಾಂ ಉತ್ತಮ ಸೇವೆ ನೀಡುತ್ತಿದೆ:ಕುತ್ಲೂರು- ಕಕ್ಕಿಂಜೆ,ಇಂದಬೆಟ್ಟು,ನಿನ್ನಿಕಲ್ಲು ಪ್ರದೇಶದಲ್ಲಿ ಹೊಸ ಸಬ್ ಸ್ಟೇಷನ್ ನಿರ್ಮಾಣ:ತಾಲೂಕಿಗೆ ಹೆಚ್ಚುವರಿ 1000 ಟ್ರಾನ್ಸ್ಪಾರ್ಮರ್ ಗಳ ಅಗತ್ಯವಿದೆ:ಪತ್ರಿಕಾಗೋಷ್ಠಿಯಲ್ಲಿ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಹೇಳಿಕೆ
ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ವಿದ್ಯುತ್ ಸರಬರಾಜು ವ್ಯತ್ಯಾಸಗಳು ಆದಾಗ ಅಗತ್ಯ ಇರುವ ಕಡೆ ವಿದ್ಯುತ್ ಮಾರ್ಗ, ವಿದ್ಯುತ್ ಪರಿವರ್ತಕ, ಕಂಬಗಳ ಬದಲಾವಣೆ ಕಾರ್ಯ ಗ್ರಾಹಕರಿಗೆ ಸುರಕ್ಷತೆಯೊಂದಿಗೆ ಗುಣಮಟ್ಟದ ವಿದ್ಯುತ್ ಒದಗಿಸಲು ಆದ್ಯತೆ ನೀಡಲಾಗುತ್ತಿದೆ ಎಂದು ಮಂಗಳೂರು...
