ವರದಿ

ಕಳೆಂಜ ಅಮ್ಮಿನಡ್ಕ ಲೋಲಾಕ್ಷರ ಮನೆ ಪಂಚಾಂಗ ಕೆಡವಿದ ಪ್ರಕರಣ : ಆರಂಭಗೊಂಡ ಕಂದಾಯ – ಅರಣ್ಯ ಜಂಟಿ ಸರ್ವೆ

Suddi Udaya

ಕಳೆಂಜ: ಕಳೆಂಜ ಗ್ರಾಮದ ಅಮ್ಮಿನಡ್ಕ ಲೋಲಾಕ್ಷರ ಮನೆ ಪಂಚಾಂಗ ಅರಣ್ಯ ಇಲಾಖೆ ಅಧಿಕಾರಿಗಳು ಕೆಡವಿದ ಪ್ರಕರಣ ವಿವಾದಕ್ಕೆ ಕಾರಣವಾಗಿ, ಜನಪ್ರತಿ ನಿಧಿಗಳು ಮತ್ತು ಅರಣ್ಯ ಅಧಿಕಾರಿಗಳ ನಡುವೆ ...

ವೇಣೂರು: ನವೋದಯ ಚೈತನ್ಯ ವಿಮಾ ಮೊತ್ತದ ಚೆಕ್ ವಿತರಣೆ

Suddi Udaya

ವೇಣೂರು:ನವೋದಯ ವಿವಿದೋದ್ದೇಶ ಸೌಹಾರ್ದ ಸಹಕಾರಿ ನಿಯಮಿತ ವೇಣೂರು ಶಾಖೆಯಲ್ಲಿರುವ ಚಿಂತನ ನವೋದಯ ಸ್ವಸಹಾಯ ಸಂಘದ ಸದಸ್ಯರಾದ ದಿನೇಶ್,ಹಾಗೂ ಕನಸು ನವೋದಯ ಸ್ವಸಹಾಯ ಸಂಘದ ಸದಸ್ಯೆಯಾದ ಕೇಶವತಿಯವರಿಗೆ ನವೋದಯ ...

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

Suddi Udaya

ಗಂಡಿಬಾಗಿಲು : ಸಿಯೋನ್ ಆಶ್ರಮ ಗಂಡಿಬಾಗಿಲು ಇಲ್ಲಿ ಅ.10 ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯನ್ನು ಆಚರಿಸಲಾಯಿತು. ಸಂಸ್ಥೆಯ ಟ್ರಸ್ಟಿ ಸದಸ್ಯೆ ಶ್ರೀಮತಿ ಮೇರಿ ಯು.ಪಿ.ಯವರು ದೀಪ ...

ಸಾರ್ವಜನಿಕರ ದೂರಿನಂತೆ ಅನಧಿಕೃತ ವಸತಿಗ್ರಹ ವ್ಯವಹಾರ ಸ್ಥಗಿತಗೊಳಿಸಿದ ಧರ್ಮಸ್ಥಳ ಗ್ರಾಮ ಪಂಚಾಯತ್

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯ ನೇತ್ರಾವತಿ ಅಜಿಕುರಿ ಎಂಬಲ್ಲಿ ಗೋಪಾಲಕೃಷ್ಣ ಎಂಬವರಿಗೆ ಸೇರಿದ ಕುಡುಮಶ್ರೀ ವಸತಿಗೃಹ ಅನಧಿಕೃತ ವ್ಯವಹಾರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಮೇಲಾಧಿಕಾರಿಗಳಿಗೆ ಸಾರ್ವಜನಿಕರ ದೂರಿನಂತೆ ಸ್ಥಳ ...

ಹೊಕ್ಕಾಡಿಗೋಳಿ ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಇದರ ಆಶ್ರಯದಲ್ಲಿ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ ಉದ್ಘಾಟನೆ

Suddi Udaya

ಆರಂಬೋಡಿ: ಎಸ್. ಕೆ. ಫ್ರೆಂಡ್ಸ್ ಹೊಕ್ಕಾಡಿಗೋಳಿ ನೀರಪಲ್ಕೆ ಇದರ ಆಶ್ರಯದಲ್ಲಿ, ಅನಾರೋಗ್ಯ ಪೀಡಿತ ಬಡಕುಟುಂಬಗಳಿಗೆ ಸಹಾಯಧನ ನೀಡುವ ಬಗ್ಗೆ ಹಮ್ಮಿಕೊಂಡಿರುವ ಕ್ರೀಡಾಕೂಟ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ ...

ಕಳಿಯ ಗ್ರಾ.ಪಂ. ವ್ಯಾಪ್ತಿಯ ಅಂಗನವಾಡಿಯ ಜಾಗವನ್ನು ಸ್ಥಳೀಯರೊಬ್ಬರು ಅತಿಕ್ರಮಿಸಿದ ಪ್ರಕರಣ: ಸಾರ್ವಜನಿಕರು ಮತ್ತು ಅಂಗನವಾಡಿ ಬಾಲ ವಿಕಾಸ ಸಮಿತಿ ವತಿಯಿಂದ ಆಕ್ಷೇಪ: ತಹಶೀಲ್ದಾರರಿಗೆ ಹಾಗೂ ಪೋಲಿಸ್ ಠಾಣೆಗೆ ದೂರು

Suddi Udaya

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಳಿಯ ಗ್ರಾಮದ ಎರುಕಡಪ್ಪು ಅಂಗನವಾಡಿಯ ಕಲ್ಕುರ್ಣಿ ಕಡೆಗೆ ಹೋಗುವ ಒಂದು ಬದಿಯಲ್ಲಿರುವ ಅಂಗನವಾಡಿಯ ಹೆಸರಿನಲ್ಲಿರುವ ಸರ್ವೆನಂಬ್ರ 70/1B ರಲ್ಲಿ 0.30 ...

ಸಾರ್ವಜನಿಕ ಸ್ಥಳಗಳಲ್ಲಿ ಮಚ್ಚು ತೋರಿಸಿ ಬೆದರಿಕೆಯೊಡ್ಡಿದ ಆರೋಪ, ಆನಂದ ಆಚಾರ್ಯ ಎಂಬಾತನ ವಿರುದ್ದ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ವೇಣೂರು ಶ್ರೀ ಬಾಹುಬಲಿ ಕ್ಷೇತ್ರದ ಪರಿಸರದಲ್ಲಿ ಮಹಾಮಸ್ತಕಾಭಿಷೇಕದ ಪ್ರಯುಕ್ತ ಜಿನ‌ ಭಜನಾ ಸ್ಪರ್ದೆಗೆ ತರಭೇತಿ ಪಡೆಯುತ್ತಿದ್ದಾಗ ವ್ಯಕ್ತಿಯೊರ್ವ ಸ್ಥಳಕ್ಕೆ ತೆರಳಿ ಅವಾಚ್ಯ ಶಬ್ದಗಳಿಂದ ಬೈದಿರುವುದಲ್ಲದೆ, ಮಚ್ಚು ...

ಕಳೆಂಜ: ಮನೆ ಪಂಚಾಂಗ ದೂಡಿ ಹಾಕಿದ ಪ್ರಕರಣ: ವಲಯ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ಪ್ರಕರಣ ದಾಖಲು

Suddi Udaya

ಕಳೆಂಜ: ಇಲ್ಲಿಯ ಅಮ್ಮಿನಡ್ಕ ಎಂಬಲ್ಲಿ ಅರಣ್ಯ ಇಲಾಖೆಯವರು ಲೋಲಾಕ್ಷ ಎಂಬವರ ನೂತನ ಮನೆ ನಿಮಾರ್ಣದ ಪಂಚಾಂಗ ಕೆಡವಿ ಹಾಕಿರುವ ಪ್ರಕರಣದಲ್ಲಿ ಅವರ ಪತ್ನಿ ಶ್ರೀಮತಿ ರಕ್ಷಿತಾ ಅವರು ...

ಶಿಶಿಲ: ಪಡ್ಪು ನಿವಾಸಿ ಧರ್ಣಪ್ಪ ಗೌಡ ನಿಧನ

Suddi Udaya

ಶಿಶಿಲ : ಇಲ್ಲಿಯ ಪಡ್ಪು ನಿವಾಸಿ ಧರ್ಣಪ್ಪ ಗೌಡ 97ವ) ರವರು ಅಸೌಖ್ಯದಿಂದ ಅ.10ರಂದು ನಿಧನರಾದರು. ಕೃಷಿಕರಾದ ಇವರು ಪುತ್ರ ಸುದ್ದಿ ಉದಯ ವಾರಪತ್ರಿಕೆಯ ವಿತರಕ ಕೊರಗಪ್ಪ ...

ಅ.15-ಡಿ.31: ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್, ಪ್ರತಿ ಖರೀದಿ ಮೇಲೆ ಶಾಪಿಂಗ್ ವೊಚರ್, ರೂ10 ಸಾವಿರಕ್ಕಿಂತ ಹೆಚ್ಚಿನ ಖರೀದಿಗೆ ಶೇ 20 ರಿಯಾಯಿತಿ ಹಾಗೂ ವಿಶೇಷ ಉಡುಗೊರೆ

Suddi Udaya

ಉಜಿರೆ: ತಾಲೂಕಿನ ಪ್ರಸಿದ್ಧ ವಸ್ತ್ರೋದ್ಯಮ ಸಂಸ್ಥೆ ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ಮತ್ತು ರೆಡಿಮೇಡ್ಸ್ ನಲ್ಲಿ ನವರಾತ್ರಿ, ದೀಪಾವಳಿ, ಕ್ರಿಸ್ಮಸ್ ಹಬ್ಬದ ಪ್ರಯುಕ್ತ ವಿಶೇಷ ಫೆಸ್ಟಿವಲ್ ಮೆಗಾ ...

error: Content is protected !!