November 6, 2026

Category : ವರದಿ

ಧಾರ್ಮಿಕವರದಿ

ಉರುವಾಲುಪದವು ಶಿವಾಜಿನಗರ ಶ್ರೀ ಮಹಮ್ಮಾಯಿ ದೇವಿಯ ಪ್ರತಿಷ್ಠಾ ಮಹೋತ್ಸವ ; ಗೋಂದೋಳು ಪೂಜೆ, ದೇವಿ ದರ್ಶನ

Suddi Udaya
ಉರುವಾಲು: ಉರುವಾಲುಪದವು ಶಿವಾಜಿನಗರದ ಶ್ರೀ ಮಹಮ್ಮಾಯಿ ದೇವಿಯ ಪ್ರತಿಷ್ಠಾ ಮಹೋತ್ಸವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಶುಭಾಶ್ರೀರ್ವಾದಗಳೊಂದಿಗೆ ಎಡಪದವು ಶ್ರೀ ಗಣೇಶ ತಂತ್ರಿ ಅವರ ನೇತೃತ್ವದಲ್ಲಿ ಹಾಗೂ ಶ್ರೀ...
ಧಾರ್ಮಿಕವರದಿ

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರನ್ನು ಆಶೀರ್ವದಿಸಿದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಜೀಗಳು

Suddi Udaya
ಬೆಳ್ತಂಗಡಿ: ಪರಮಪೂಜ್ಯ ಶ್ರೀ ಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳುಶ್ರೀ ಸಂಸ್ಥಾನ -ಗೋಕರ್ಣ, ಶ್ರೀ ರಾಮಚಂದ್ರಾಪುರ ಮಠ ಇವರು ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರ ಮನೆಗೆ ಆಗಮಿಸಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಶಾಸಕ ಹರೀಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರ ಗ್ರಾಮ ಪಂಚಾಯತ್ ಗ್ರಾಮಸಭೆ

Suddi Udaya
ಕಡಿರುದ್ಯಾವರ: ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಮಾ.5ರಂದು ಗ್ರಾ.ಪಂ. ಆಡಳಿತ ಅಧಿಕಾರಿ ಶರ್ಮಿಷ್ಠ ರವರ ಅಧ್ಯಕ್ಷತೆಯಲ್ಲಿ ಸ್ವಾಮಿ ವಿವೇಕಾನಂದ ಸಭಾ ಭವನದಲ್ಲಿ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ಮಿತ್ತಬಾಗಿಲು ಸರಕಾರಿ...
ಚಿತ್ರ ವರದಿಜಿಲ್ಲಾ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ದ.ಕ ಜಿಲ್ಲಾ ಘಟಕ ಪುನರ್ ಸಂಘಟನೆ: ಸಮಾಲೋಚನಾ ಸಭೆ

Suddi Udaya
ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಚನ್ನರಾಯಪಟ್ಟಣ, ಹಾಸನ ಇದರ ರಾಜ್ಯ ಸಂಘಟನಾ ಕಾರ್ಯದರ್ಶಿ ಸಚಿನ್ ಎಸ್‌ ಎ ಶ್ರವಣಬೆಳಗೊಳ ಅವರ ಅಧ್ಯಕ್ಷತೆಯಲ್ಲಿ ಮಂಗಳೂರಿನ ಹೋಟೆಲ್ ವುಡ್‌ಲ್ಯಾಂಡ್ಸ್ ನಲ್ಲಿ, ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ...
ಅಭಿನಂದನೆಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಾಧಕರು

ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ಕಡಮ್ಮಾಜೆ ಫಾರ್ಮ್ಸ್ ನ ದೇವಿಪ್ರಸಾದ್ ಕೆ. ಗೌಡರಿಗೆ ಕನ್ನಡಿಗ-2026 ಪ್ರಶಸ್ತಿ

Suddi Udaya
ಬೆಳ್ತಂಗಡಿ: ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ-2026 ಅವಾರ್ಡ್ ಕೃಷಿ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಪ್ರಗತಿಪರ ಸಾವಯವ ಕೃಷಿಕ ಬೆಳ್ತಂಗಡಿ ಕಡಮ್ಮಾಜೆ ಫಾರ್ಮ್ಸ್ ನ ದೇವಿಪ್ರಸಾದ್ ಕೆ. ಗೌಡರಿಗೆ ಮಾ.3ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಶಾಂತ್ ಎಲ್. ನಿಯೋಜನೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಸವಣಾಲು ಸ.ಪೌ.ಶಾಲೆಯ ಮುಖ್ಯ ಶಿಕ್ಷಕ ಪ್ರಶಾಂತ್ ಎಲ್. ಫೆ.28ರಿಂದ ಹೆಚ್ಚುವರಿ ಪ್ರಭಾರ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಇವರು 1992ರಲ್ಲಿ ಗುರುವಾಯನಕೆರೆಯಲ್ಲಿ ಸಹಶಿಕ್ಷಕರಾಗಿ ವೃತ್ತಿ ಆರಂಭಿಸಿ ಪುತ್ತೂರಿನ ಶಾಂತಿನಗರ,...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳಾಲು: ಅಕ್ರಮ ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ

Suddi Udaya
ಬೆಳಾಲು: ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿದ್ದ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಮಾ.4 ರಂದು ಬೆಳಾಲು ಗ್ರಾಮದ ಕೀನ್ಯಾಜೆ ಎಂಬಲ್ಲಿ ಸರಕಾರಿ ಜಾಗದಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ಜೂಜಾಟವಾಡುತ್ತಿರುವ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಹೆದ್ದಾರಿಯ ಅಗಲೀಕರಣ ಪರಿಹಾರಧನ ಪಡೆದಮನೆ, ಕಟ್ಟಡಗಳ ತೆರಿಗೆ ರದ್ದು ಪಡಿಸಲು ಸೂಚನೆ

Suddi Udaya
ಬೆಳ್ತಂಗಡಿ: ರಾಷ್ಟ್ರೀಯ, ರಾಜ್ಯ ಹೆದ್ದಾರಿಯ ಅಗಲೀಕರಣದ ಸಂದರ್ಭದಲ್ಲಿ ರಸ್ತೆ ಅಗಲೀಕರಣಕ್ಕಾಗಿ ಪರಿಹಾರಧನ ಪಡೆದುಕೊಂಡ ಮನೆ,ಕಟ್ಟಡಗಳ ಮಾಲೀಕರ, ಅನುಭೋಗದಾರರ ಮನೆ,ಕಟ್ಟಡಗಳ ಆಸ್ತಿ ಹಾಗೂ ಆಸ್ತಿಗಳ ಕದ ನಂಬ್ರ, ಕಟ್ಟಡ ತೆರಿಗೆ ಹಾಗೂ ಆಸ್ತಿ ಸಂಖ್ಯೆಯನ್ನು ರದ್ದುಪಡಿಸಲು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಸಿ.ಎ ಪರೀಕ್ಷೆ: ಕತ್ತೋಡಿ ನಿವಾಸಿ ಅಕ್ಷಯ್ ಜೈನ್ ಉತ್ತೀರ್ಣ

Suddi Udaya
ಬೆಳ್ತಂಗಡಿ: ವೇಣೂರು ಗ್ರಾಮದ ಕತ್ತೋಡಿ ನಿವಾಸಿ ಅಕ್ಷಯ್ ಜೈನ್ ಅವರು ಸಿ.ಎ. ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುತ್ತಾರೆ.ಇವರು ಬೆಂಗಳೂರಿನ ಹೆಚ್.ಆರ್ ಆಲ್ವಾ ಅಂಡ್ ಅಸೋಸಿಯೇಟ್ಸ್ ಸಂಸ್ಥೆಯಲ್ಲಿ ಆರ್ಟಿಕಲ್ ಶಿಪ್ ಪಡೆದಿರುತ್ತಾರೆ. ಇವರು ವೇಣೂರು ಗ್ರಾಮದ ಕತ್ತೋಡಿ ಮನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ನಂದಗೋಕುಲ ಗೋಶಾಲೆಗೆ ಉಜಿರೆ ಕಿರಣ್ ರಾವ್ ಕುಟುಂಬಸ್ಥರಿಂದ ರೂ.5ಲಕ್ಷ ದೇಣಿಗೆ

Suddi Udaya
ಉಜಿರೆ: ಕಳೆಂಜ ಗ್ರಾಮದ ಕಾಯರ್ತಡ್ಕದಲ್ಲಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ವತಿಯಿಂದ ನಡೆಯುತ್ತಿರುವ ನಂದಗೋಕುಲ ಗೋಶಾಲೆಗೆ ಉಜಿರೆಯ “ಸುಗುಣಶ್ರೀ” ನಿವಾಸಿ ಪ್ರಸ್ತುತ ಅಮೇರಿಕಾದ ಪುತ್ತಿಗೆ ಮಠದಲ್ಲಿ ಪ್ರಧಾನ ಅರ್ಚಕರಾಗಿ ವೈದಿಕ ವೃತ್ತಿ ನಡೆಸಿಕೊಂಡು ಬರುತ್ತಿರುವ...
error: Content is protected !!