ಬೆಳ್ತಂಗಡಿ : ಆರಂಬೋಡಿ ಗ್ರಾಮದ ಹಕ್ಕೇರಿ ಕಂಬಳದಡ್ಡ ಮನೆತನದ ದಿ| ಲಿಂಗಪ್ಪ ಶೆಟ್ಟಿ ಮತ್ತು ಶ್ರೀಮತಿ ಸಂಪ ಶೆಟ್ಟಿಯವರ ಸುಪುತ್ರಿಯಾದ ಕುಮಾರಿ ಸುರಕ್ಷಾ ಶೆಟ್ಟಿಯವರು ಅಖಿಲ ಭಾರತ ಸಿಎ ಅಂತಿಮ ಪರೀಕ್ಷೆಯನ್ನು ಉತ್ತಮ ಅಂಕಗಳೊಂದಿಗೆ...
ಮಿತ್ತಬಾಗಿಲು: ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನ ಮಿತ್ತಬಾಗಿಲಿನಲ್ಲಿ ಕಾರ್ತಿಕ ದೀಪೋತ್ಸವದ ಕಾರ್ಯಕ್ರಮಗಳು ನ.೧೦ ಸೋಮವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಾಸುದೇವ ರಾವ್ ಕಕ್ಕೆನೇಜಿ ಅವರು ತಿಳಿಸಿದ್ದಾರೆ. ರಾತ್ರಿ...
ಕನ್ಯಾಡಿ : ಯಕ್ಷಭಾರತಿ ಕನ್ಯಾಡಿ ಬೆಳ್ತಂಗಡಿ ಸಂಸ್ಥೆಗೆ ನೂತನ ಟ್ರಸ್ಟಿ ಗಳಾಗಿ ಲl ರವೀಂದ್ರ ಶೆಟ್ಟಿ ಬಳೆಂಜ, ಕೌಶಿಕ್ ರಾವ್ ಕನ್ಯಾಡಿ, ಯಶೋಧರ ಇಂದ್ರ ಅವರು ಇತ್ತೀಚೆಗೆ ಕನ್ಯಾಡಿಯ ಹರಿಹರಾನುಗ್ರಹ ಕಲ್ಯಾಣ ಮಂಟಪದಲ್ಲಿ ನಡೆದ...
ಬೆಳ್ತಂಗಡಿ: ಗಾಂಜಾ ಸೇವಿಸಿ ಮಡಂತ್ಯಾರು ಪೇಟೆಯಲ್ಲಿ ನ.2 ರಂದು ಬೆಳಗ್ಗೆ 10:45 ಕ್ಕೆ ಅಸಭ್ಯ ರೀತಿಯಲ್ಲಿ ವರ್ತಿಸಿದ ವ್ಯಕ್ತಿಯನ್ನು ಪೂಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ರಕ್ತೇಶ್ವರಿಪದವು ನಿವಾಸಿ...
ಲಾಯಿಲ: ಕರ್ನೋಡಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1 ನೇ ತರಗತಿ ದ್ವಿ ಭಾಷಾ ಮಾಧ್ಯಮ(ಆಂಗ್ಲ ಮಾಧ್ಯಮ) ಇದರ ಉದ್ಘಾಟನಾ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲಾಯಿಲ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ...
ಬೆಳ್ತಂಗಡಿ: ವಿದ್ಯಾರ್ಥಿಗಳು ಸನ್ಮಾರ್ಗ, ಶ್ರಮ, ಪ್ರಾಮಾಣಿಕತೆ ಮತ್ತು ಮಾನವೀಯ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪಿ ಕುಶಾಲಪ್ಪ ಗೌಡ ಹೇಳಿದರು. ಅವರು ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಜರಗಿದ ದ್ವಿತೀಯ...
ಬೆಳ್ತಂಗಡಿ: ತಾಲೂಕಿನ ಬಂಟರ ಸಂಘವನ್ನು ಸಾಲಮುಕ್ತಗೊಳಿಸುವಲ್ಲಿ ಬಹಳ ದೊಡ್ಡ ಕೊಡುಗೆಯನ್ನು ನೀಡಿರುವ ಬಂಟರ ಯಾನೆ ನಾಡವರ ಸಂಘ(ರಿ)ದ ಗೌರವ ಮಾರ್ಗದರ್ಶಕರಾಗಿರುವ ನವಶಕ್ತಿಯ ಉದ್ಯಮಿ ಶಶಿಧರ ಶೆಟ್ಟಿ ಬರೋಡರು, ತಮ್ಮ ತಾಯಿ ಕಾಶಿ ಶೆಟ್ಟಿಯವರ ಸ್ಮರಣಾರ್ಥ...
ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ಎರಡನೇ ಧರ್ಮಾಧ್ಯಕ್ಷರಾಗಿ ಅತೀ ವಂದನೀಯ ಪರಮಪೂಜ್ಯ ಜೇಮ್ಸ್ ಪಟ್ಟೇರಿಲ್ ರವರ ಧರ್ಮಾಧ್ಯಕ್ಷ ಪಟ್ಟಾಭಿಷೇಕ ಹಾಗೂ ಅಧಿಕಾರ ಸ್ವೀಕಾರ ಸಮಾರಂಭ ನ.5ರಂದು ಬೆಳ್ತಂಗಡಿ ಧರ್ಮಪ್ರಾಂತ್ಯದ ಸಂತ ಲಾರೆನ್ಸ್ ಕ್ಯಾಥೆಡ್ರೆಲ್ ಚರ್ಚ್‌ನಲ್ಲಿ ಆದ್ದೂರಿಯಾಗಿ...
ಬೆಳ್ತಂಗಡಿ: ರೋಟರಿ ಕ್ಲಬ್ ಬಿ.ಸಿ ರೋಡ್ ಸಿಟಿ ಯವರು ನ.2ರಂದು, ಲೊರೆಟ್ಟೊ ಚರ್ಚ್ ಹಾಲ್ ಬಂಟ್ವಾಳದಲ್ಲಿ ನಡೆಸಿದ ವಲಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ “ರಂಗ ಸಂಭ್ರಮ”ದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ಕುಟುಂಬದ 40 ಜನರು...
ನಾರಾವಿ: ದೇಶದ ಅತಿದೊಡ್ಡ ಪ್ರಯಾಣಿಕ ಕಾರು ಉತ್ಪಾದನಾ ಕಂಪನಿ ಮಾರುತಿ ಸುಜುಕಿ (Maruti Suzuki) ತನ್ನ ಹೊಸ ಎಂಟ್ರಿ-ಎಸ್‌ಯುವಿ ವಿಭಾಗದ ಕಾರು ವಿಕ್ಟೋರಿಸ್ ಅನ್ನು ಬಿಡುಗಡೆ ಮಾಡಿದೆ. ಮಾರುತಿ ಸುಜುಕಿಯ ಈ ಹೊಸ ಕಾರು...