November 6, 2026

Category : ವರದಿ

ಕ್ರೀಡಾ ಸುದ್ದಿಬೆಳ್ತಂಗಡಿವರದಿ

ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟ – ಕರ್ನಾಟಕ ರಾಜ್ಯ ತಂಡಕ್ಕೆ ಲಾಸ್ಯ ಆಯ್ಕೆ

Suddi Udaya
ಬೆಳ್ತಂಗಡಿ: ಒಡಿಶಾದ ಭುವನೇಶ್ವರ ನಲ್ಲಿ ರಾಷ್ಟ್ರಮಟ್ಟದ ವನಿತೆಯರ ವಾಲಿಬಾಲ್ ಪಂದ್ಯಾಟ ನಡೆಯಲಿದ್ದು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಲಾಸ್ಯ ಕರ್ನಾಟಕ ರಾಜ್ಯ ವನಿತೆಯರ ವಾಲಿಬಾಲ್ ತಂಡದಿಂದ...
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪೆರಿಯಡ್ಕ ಶಾಲೆಗೆ ಮಂಗಳೂರು ಶಿಕ್ಷಾ ಸಾಥಿ ತಂಡದಿಂದ ಫ್ಯಾನ್ ಕೊಡುಗೆ

Suddi Udaya
ಬೆಳಾಲು: ಸ.ಕಿ.ಪ್ರಾ ಶಾಲೆ ಪೆರಿಯಡ್ಕ ಇಲ್ಲಿಗೆ ಮಂಗಳೂರಿನ ಶಿಕ್ಷಾ ಸಾಥಿ ತಂಡದ ಸದಸ್ಯರು ಆಗಮಿಸಿ ಶಾಲಾ ಸಭಾಂಗಣಕ್ಕೆ ಅವಶ್ಯವಿರುವ ಆರು ಸೀಲಿಂಗ್ ಫ್ಯಾನ್ ಗಳನ್ನು ಕೊಡುಗೆಯಾಗಿ ನೀಡಿದರು. ತಂಡದ ಶಿಕ್ಷಕಿಯರಾದ ಆಶಾಪ್ರಿಯಾ, ಸುಜಾತಾ ಹಾಗೂ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಚೆಕ್ ಬೌನ್ಸ್ ಪ್ರಕರಣ: ನ್ಯಾಯಾಲಯಕ್ಕೆ ಐದು ವರ್ಷ ಹಾಜರಾಗದ ಆರೋಪಿಯ ಬಂಧನ

Suddi Udaya
ಬೆಳ್ತಂಗಡಿ: ಚೆಕ್ ಬೌನ್ಸ್ ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಲಯ CC No. 287/2021 ಪ್ರಕರಣದಲ್ಲಿ ಸುಮಾರು 5 ವರ್ಷಗಳಿಂದ ಹಾಜರಾಗದೆ ತಲೆಮರೆಸಿದ್ದ LPC 05/2024 ವಾರಂಟ್ ಆರೋಪಿಯನ್ನು ಫೆ.27ರಂದು ಬಂಧಿಸಲಾಗಿದೆ. ಆರೋಪಿ ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಬಾರ್ಡಿನ ಸಿಜಿಎಂ ಸುರೇಂದ್ರ ಬಾಬು ಮತ್ತು ದ.ಕ. ಜಿಲ್ಲಾ ನಬಾರ್ಡಿನ ಉಸ್ತುವಾರಿ ಸಂಗೀತ ಕರ್ತ ಭೇಟಿ

Suddi Udaya
ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಬಾರ್ಡಿನ ಸಿಜಿಎಂ ಸುರೇಂದ್ರಬಾಬು, ದಕ್ಷಿಣ ಕನ್ನಡ ಜಿಲ್ಲಾ ನಬಾರ್ಡಿನ ಉಸ್ತುವಾರಿ ಸಂಗೀತಾ ಕರ್ತ, ಡಿಸಿಸಿ ಬ್ಯಾಂಕಿನ ನವೀನ್ ಭೇಟಿ ನೀಡಿ, ದರ್ಶನ ಪಡೆದರು. ಈ ಸಂದರ್ಭದಲ್ಲಿ ಕೊಕ್ಕಡ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಡಿ.ಎಂ ಕಾಲೇಜು ಉಜಿರೆ : “ವಿಜ್ಞಾನ ಸಿಂಚನ -2026” ಅಂತರ್ ಕಾಲೇಜು ರಾಜ್ಯಮಟ್ಟದ ಉತ್ಸವಕ್ಕೆ ಚಾಲನೆ

Suddi Udaya
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ವಿಜ್ಞಾನ ವಿಭಾಗದ ವತಿಯಿಂದ ‘ ವಿಜ್ಞಾನ ಸಿಂಚನ – 2026’ ಭಾರತೀಯ ಜ್ಞಾನ ಪರಂಪರೆ ವಿಷಯದಡಿಯಲ್ಲಿ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಆಯೋಜಿಸಿದ್ದ ಒಂದು ದಿನದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕಣಿಯೂರು: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

Suddi Udaya
ಕಣಿಯೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಗಳು ಹಾಗೂ ರಾಜ್ಯಸಭಾ ಸದಸ್ಯರು ಡಾl| ಡಿ ವೀರೇಂದ್ರ ಹೆಗ್ಗಡೆ ರವರು ಸಂಸದರ ನಿಧಿಯಿಂದ ಮಂಜೂರು ಮಾಡಿದ ಸ್ಮಾರ್ಟ್ ಟಿ ವಿಯನ್ನು ಫೆ 27ರಂದು ಬಿಡುಗಡೆ ಮಾಡಲಾಯಿತು. ಈ...
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಲ್ಮಂಜ ಗ್ರಾಮ ಪಂಚಾಯತ್‌ನಲ್ಲಿ ರೈತ ತರಬೇತಿ ಕಾರ್ಯಾಗಾರ

Suddi Udaya
ಕಲ್ಮಂಜ: ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿ ಹಾಗೂ ಸ್ಕಂದ ಸಂಜೀವಿನಿ ಒಕ್ಕೂಟ ಕಲ್ಮಂಜ ಇದರ ಸಹಯೋಗದೊಂದಿಗೆ ಫೆ.24ರಂದು ಜಿಲ್ಲಾ ಕೃಷಿ ಸಹಾಯಕ ನಿರ್ದೇಶಕ ರಮೇಶ್ ಅವರ ಉಪಸ್ಥಿತಿಯಲ್ಲಿ ಒಂದು ದಿನದ ರೈತ ತರಬೇತಿಯು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೊಸಂಗಡಿ ಬಲ್ಲಂಗೇರಿ ಶ್ರೀ ಸೂರ್ಯ ನಾರಾಯಣ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ರೂ.2ಲಕ್ಷ ಡಿಡಿ ವಿತರಣೆ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇ ತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಖಾವಂದರು ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ರೂ.2,00,000 ಅನುದಾನ ಮಂಜೂರು ಮಾಡಿರುತ್ತಾರೆ. ತಾಲೂಕಿನ ಯೋಜನಾಧಿಕಾರಿ ಅಶೋಕ್ ಬಿ. ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸೀತಾರಾಮ್...
ಅಪಘಾತಅಪರಾಧ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಪಟ್ಟಣ ಪಂಚಾಯತ್ ನೀರಿನ ನೌಕರನ ಮೇಲೆ ಹೆಜ್ಜೇನು ದಾಳಿ: ರಕ್ಷಣೆಗೆ ಬಂದ ಆಪತ್ಬಾಂಧವ ಇಸ್ಮಾಯಿಲ್ ಸಂಜಯನಗರ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಕೋರ್ಟ್ ಅವರಣದಲ್ಲಿರುವ ಪಂಚಾಯತ್ ನೀರಿನ ಟ್ಯಾಂಕ್ ಮೀಟರ್ ಸರಿಪಡಿಸುವ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ನೀರಿನ ನೌಕರ ರೋನಾಲ್ಡ್ ಸಂಜಯನಗರ ಮೇಲೆ ಹೆಜ್ಜೇನು ದಾಳಿ ನಡೆದಿದ್ದು, ತಕ್ಷಣ ಕಾರ್ಯಪ್ರವೃತರಾದ ಮುಳುಗು ತಜ್ಞ ಇಸ್ಮಾಯಿಲ್...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾನ ಸದಾಶಿವ ಶೆಟ್ಟಿಯವರ ತೀರ್ಮಾನ ಸಂತಸ ತಂದಿದೆ: ಸಂದೀಪ್ ಶೆಟ್ಟಿ ಮಂದರ್ಸ

Suddi Udaya
ಬೆಳ್ತಂಗಡಿ: ಗೌರವಾನ್ವಿತ ಸದಾಶಿವ ಶೆಟ್ಟಿ ಕನ್ಯಾನ ಅವರು, ಅವರ ದಾನ ಕಾರ್ಯಕ್ರಮಗಳಿಗೆ ಹಿತಿಶ್ರೀ ಎಂಬ ತೀರ್ಮಾನದಿಂದ ಹಿಂದೆ ಸರಿದು, ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಭಿನ್ನಾಭಿಪ್ರಾಯಗಳು ಸುಖಾಂತ್ಯ ಕಂಡಿದ್ದು, ಈಯೊಂದು ಬೆಳವಣಿಗೆ ನಮಗೆಲ್ಲರಿಗೂ ಸಂತಸ...
error: Content is protected !!