ಬಳಂಜ ಗ್ರಾಮದ ಬೊಳ್ಳಾಜೆ ನಿವಾಸಿ ಚೆಲುವಮ್ಮ ಪೂಜಾರ್ತಿ (87ವ) ಅವರು ಅಲ್ಪಕಾಲದ ಅಸೌಖ್ಯದಿಂದ ಅ.30 ರಂದು ನಿಧನರಾದರು. ಮೃತರು ಮೂವರು ಮಕ್ಕಳಾದ ಡೀಕಯ್ಯ ಪೂಜಾರಿ, ಓಬಯ್ಯ ಪೂಜಾರಿ, ಯಶೋಧ ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ....
ಬಾರ್ಯ: ಇಲ್ಲಿಯ ಬನ್ನೆoಗಳ ಸೇತುವೆ ಮೇಲೆ ಯಾರೋ ಕಿಡಿಗೇಡಿಗಳು ಯಾವುದೋ ಪ್ರಾಣಿಯ ತ್ಯಾಜ್ಯವನ್ನು ಎಸೆದು ಹಾಕಿ ವಿಕೃತಿ ಮೆರೆದ ಘಟನೆ ನಿನ್ನೆ (ಅ.29)ಮಧ್ಯರಾತ್ರಿ ನಡೆದಿದೆ. ಈ ಪರಿಸರದಲ್ಲಿ ತ್ಯಾಜ್ಯವನ್ನು ಸುರಿಯುವ ಘಟನೆಗಳು ಹೆಚ್ಚುತ್ತಿದ್ದು. ಸಂಬಂಧಪಟ್ಟ...
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನಗಳ ಮಹಾವಿದ್ಯಾಲಯ, ಉಜಿರೆ ಮತ್ತು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ “ಏಕ ವಲಯ ರಾಜ್ಯಮಟ್ಟದ ಯೋಗಾಸನ...
ಉಜಿರೆ : ಇಲ್ಲಿಯ ಓಡಲ ನಿವಾಸಿ ಎಮ್. ಗೋಪಾಲಕೃಷ್ಣ ಶೆಟ್ಟಿ (ಎಂ.ಜಿ ಶೆಟ್ಟಿ ) (86ವ) ರವರು ಅಲ್ಪಕಾಲದ ಅಸೌಖ್ಯದಿಂದ ಅ.29ರಂದು ನಿಧನರಾದರು. ಇವರು ಭಾರತ ಜೀವ ವಿಮಾ ನಿಗಮದ ನಿವೃತ್ತ ಅಭಿವೃದ್ಧಿ ಅಧಿಕಾರಿ,...
ಬೆಳ್ತಂಗಡಿ: ಹಬ್ಬಗಳ ಪೈಕಿ ರಾಜನ ಸ್ಥಾನದಲ್ಲಿರುವ ಹಬ್ಬ ದೀಪಾವಳಿ. ಕತ್ತಲೆಯನ್ನು ಓಡಿಸುವ ಶಕ್ತಿ ಬೆಳಕಿಗಿದೆ. ಆದ್ದರಿಂದ ಅಂಧಕಾರ ತೊಲಗಿ ಎಲ್ಲರ ಬಾಳಲ್ಲಿ ಹೊಸ ಬೆಳಕು ಮೂಡಲಿ. ಋಣಾತ್ಮಕತೆಯಿಂದ ಧನಾತ್ಮಕತೆಗೆ ಕೊಂಡೊಯ್ಯುವ ಬೆಳಕಿನ ಹಬ್ಬವೇ ಈ...
ಮುಂಡೂರು ಇತಿಹಾಸ ಪ್ರಸಿದ್ಧ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಮೆಸ್ಕಾಂ ನಿಗಮದ ಅಧ್ಯಕ್ಷ ಕೆ ಹರೀಶ್ ಕುಮಾರ್ ರವರು ಆಗಮಿಸಿ ಶ್ರೀದೇವರ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೆ. ಹರೀಶ್ ಕುಮಾರ್ ರವರಿಗೆ...
ಬೆಳ್ತಂಗಡಿ: ಅನುಮತಿಯಿಲ್ಲದೆ ಪೊಲೀಸರ ಸೂಚನೆಯನ್ನು ನಿರ್ಲಕ್ಷಿಸಿ ಬೆಳ್ತಂಗಡಿ ಮಿನಿವಿಧಾನ ಸೌಧದ ರಸ್ತೆಯಲ್ಲಿ ಹಾಗೂ ಮಿನಿ ವಿಧಾನ ಸೌಧದ ಎದುರು ಅಕ್ರಮ ಕೂಟ ಸೇರಿ ಸಾರ್ವಜನಿಕರಿಗೆ ತೊಂದರೆಯುಂಟು ಮಾಡಿದ ಬಗ್ಗೆ ಸೌಜನ್ಯ ತಾಯಿ ಕುಸುಮಾವತಿ ಸೌಜನ್ಯ...
ಬೆಳ್ತಂಗಡಿ: ಗರ್ಡಾಡಿ ಮನೆಯ ರವಿ ಭಂಡಾರಿ ಅವರ ಮಗಳು ಯಶ್ವಿತಾ ಭಂಡಾರಿ ಅವರು ಕಳೆದ ಹಲವು ದಿನಗಳಿಂದ ಲಿವರ್ ವೈಫಲ್ಯದಿಂದ ಬಳಲುತ್ತಿದ್ದಾರೆ. ಅವರಿಗೆ ತಕ್ಷಣವೇ ಲಿವರ್ ಕಸಿ (liver transplant) ಮತ್ತು ದೀರ್ಘಕಾಲದ ಚಿಕಿತ್ಸೆಯ...
ಕಣಿಯೂರು : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಪಶು ಆಸ್ಪತ್ರೆ ಬೆಳ್ತಂಗಡಿ, ಪಶು ಚಿಕಿತ್ಸಾಲಯ ಕಣಿಯೂರು, ಗ್ರಾಮ ಪಂಚಾಯತ್ ಕಣಿಯೂರು ಇದರ ಸಂಯುಕ್ತ ಆಶ್ರಯದಲ್ಲಿ...