ವರದಿ
ಕಿರುತೆರೆ ನಿರ್ದೇಶಕ ಸುಭಾಷ್ ಅರ್ವರವರಿಗೆ ಉತ್ತಮ ನಿರ್ದೇಶಕ ಅನುಬಂಧ ಆವಾರ್ಡ್-2023: ಮಂಗಳ ಗೌರಿ, ರಂಗನಾಯಕಿ, ಗೀತಾ, ಕೆಂಡಸಂಪಿಗೆ ಧಾರಾವಾಹಿ ನಿರ್ದೇಶನ
ಬೆಳ್ತಂಗಡಿ: ಅನುಬಂಧ ಆವಾರ್ಡ್ ನಲ್ಲಿ ಅತ್ಯುತ್ತಮ ನಿರ್ದೇಶನ ವಿಭಾಗದಲ್ಲಿ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಕೆಂಡ ಸಂಪಿಗೆ ಧಾರಾವಾಹಿಯ ನಿರ್ದೇಶಕ ಸುಭಾಷ್ ಅರ್ವರವರಿಗೆ ಉತ್ತಮ ನಿರ್ದೇಶಕ ಅನುಬಂದ್ ...
ಉಜಿರೆ ಗ್ರಾ.ಪಂ. ನಲ್ಲಿ ಸ್ವಚ್ಛತಾ ಹೀ ಸೇವಾ ಅಂದೋಲನಾ ಕಾರ್ಯಕ್ರಮದಡಿ ಆರೋಗ್ಯ ತಪಾಸಣೆ, ಕೃಷಿ ಮಾಹಿತಿ ಕಾರ್ಯಾಗಾರ
ಉಜಿರೆ: ಗ್ರಾಮ ಪಂಚಾಯತ್ ಉಜಿರೆ ಮತ್ತು ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಸ್ವಚ್ಛತಾ ಹೀ ಸೇವಾ ಅಂದೋಲನಾ ಕಾರ್ಯಕ್ರಮದಡಿ ಏಕ ಬಳಕೆ ಪ್ಲಾಸ್ಟಿಕ್ ನಿಷೇಧದ ಕುರಿತು ಮಾಹಿತಿ ...
ತಾಲೂಕಿನ ಆಯ್ದ ಯುವಕ – ಯುವತಿ ಮಂಡಲಗಳಿಗೆ ಕ್ರೀಡಾ ಕಿಟ್ ವಿತರಣೆ
ಬೆಳ್ತಂಗಡಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದ.ಕ ಜಿಲ್ಲೆ, ತಾಲೂಕು ಪಂಚಾಯತ್ ಬೆಳ್ತಂಗಡಿ ಮತ್ತು ತಾಲೂಕು ಯುವಜನ ಒಕ್ಕೂಟ ಬೆಳ್ತಂಗಡಿ ಇದರ ಆಶ್ರಯದಲ್ಲಿ ತಾಲೂಕಿನ ಆಯ್ದ ...
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜಿನಲ್ಲಿ ಪ್ರಥಮ ಚಿಕಿತ್ಸೆ ಹಾಗೂ ಸೈಬರ್ ಕ್ರೈಂ ಮಾಹಿತಿ ಕಾರ್ಯಕ್ರಮ
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ಜೂನಿಯರ್ ರೆಡ್ ಕ್ರಾಸ್ ನ ಘಟಕದಿಂದ ಪ್ರಥಮ ಚಿಕಿತ್ಸಾ ಹಾಗೂ ಸೈಬರ್ ಕ್ರೈಂನ ಕುರಿತು ಮಾಹಿತಿ ಕಾರ್ಯಕ್ರಮವು ಇತ್ತೀಚೆಗೆ ...
ಮೊಗ್ರು: ಸರಕಾರಿ ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ
ಮೊಗ್ರು: ಸರಕಾರಿ ಪ್ರೌಢ ಶಾಲೆ ಬುಳೇರಿಮೊಗ್ರು ಇಲ್ಲಿ ಪೋಷಕರ ಸಭೆಯನ್ನು ಸೆ.25 ರಂದು ನಡೆಸಲಾಯಿತು. ಸಭೆಯಲ್ಲಿ ಶಾಲೆಗೆ ಧ್ವನಿವರ್ಧಕದ ವ್ಯವಸ್ಥೆ ಮಾಡಿಕೊಟ್ಟ ಕೊಡುಗೈ ದಾನಿಗಳಾದ ಕಡಮಜಲು ಸುಭಾಸ್ ...
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ತಾ| ಮಟ್ಟದ ಫುಟ್ ಬಾಲ್ ಪಂದ್ಯಾಟ
ಮಡಂತ್ಯಾರು: ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳೂರು ದ.ಕ ಹಾಗೂ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜು ಮಡಂತ್ಯಾರು ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಬಾಲಕರ ಪುಟ್ ...
ಆರೋಗ್ಯ ಭಾಗ್ಯ ಮತ್ತು ಪರಿಸರ ರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲು ಶಿರಸಿಯಿಂದ ಸೈಕಲ್ ಮೂಲಕ ಧರ್ಮಸ್ಥಳಕ್ಕೆ ಬಂದ ಯುವಕರ ತಂಡ
ಧರ್ಮಸ್ಥಳ: ಶಿರಸಿಯಿಂದ ಸೆ.25 ರಂದು ಧರ್ಮಸ್ಥಳಕ್ಕೆ ಸೈಕಲ್ ಯಾನದಲ್ಲಿ ಬಂದ ಎಂಟು ಜನರ ತಂಡ ಧರ್ಮಾಧಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಶಿರಸಿಯ ಡಾ. ...
ಶ್ರೀ ಬಾಹುಬಲಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ: 130 ಕೋಟಿ ವ್ಯವಹಾರ- ರೂ.17.92 ಲಕ್ಷ ಲಾಭ -ಶೇ 14 ಡಿವಿಡೆಂಟ್
ಬೆಳ್ತಂಗಡಿ : ಶ್ರೀ ಬಾಹುಬಲಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಕಾರ್ಕಳ ಇದರ 2022-23 ನೇ ವಾರ್ಷಿಕ ಸಾಮಾನ್ಯ ಸಭೆಯು ಸೆ.24 ರಂದು ಕಾರ್ಕಳ ಪ್ರಕಾಶ್ ...
ತ್ರೋಬಾಲ್ ಪಂದ್ಯಾವಳಿಯಲ್ಲಿ ಅಂಡೆತಡ್ಕ ಶಾಲೆಯ ಬಾಲಕರ ತಂಡ ದ್ವಿತೀಯ: ಇಬ್ಬರು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ
ಗುರುವಾಯನಕೆರೆ : ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ, ಸ.ಹಿ.ಪ್ರಾ.ಶಾಲೆ ಗುರುವಾಯನಕೆರೆ ಇದರ ಸಹಯೋಗದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ ಬಾಲಕಿಯರ ...
ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ನಿಂದ 542ನೇ ಸೇವಾ ಯೋಜನೆ: ಅ.1: 11 ಆಶ್ರಮಗಳಿಗೆ ಅಕ್ಕಿ, 11 ಬಡರೋಗಿಗಳಿಗೆ ವಸ್ತ್ರ, 11 ವಿವಿಧ ಬಗೆಯ ಹಣ್ಣುಹಂಪಲು ವಿತರಣೆ: ಡಿ.28: ಮಂಗಳೂರಿನಲ್ಲಿ 12 ಜೋಡಿಗಳ ಉಚಿತ ಸಾಮೂಹಿಕ ವಿವಾಹ
ಪತ್ರಿಕಾಗೋಷ್ಠಿಬೆಳ್ತಂಗಡಿ: ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇದರ 11ನೇ ವರ್ಷದ ಪ್ರಯುಕ್ತ 542ನೇ ಸೇವಾ ಯೋಜನೆಯಾಗಿ, ಅವಿಭಜಿತ ಜಿಲ್ಲೆಯ 11 ಆಶ್ರಮಗಳಿಗೆ ಅಕ್ಕಿ ವಿತರಣೆ, 11 ...