ವರದಿ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಅಬಲೆಯರ ಪುನರ್ವಸತಿ ಕೇಂದ್ರ “ಸೇವಾಶ್ರಮ”ದಲ್ಲಿ ಪ್ರಧಾನಿ ನರೇಂದ್ರ ಮೋದಿರವರ ಹುಟ್ಟುಹಬ್ಬ ಆಚರಣೆ

Suddi Udaya

ವೇಣೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಬೆಳ್ತಂಗಡಿ ಬಿ.ಜೆ.ಪಿ.ಮಂಡಲದ ಪದಾಧಿಕಾರಿಗಳ ಹಾಗೂ ಕಾರ್ಯಕರ್ತರ ಸಹಯೋಗದಿಂದ ಗುಂಡೂರಿ ಗ್ರಾಮದಲ್ಲಿರುವ ಅಬಲೆಯರ ಪುನರ್ವಸತಿ ಕೇಂದ್ರ ಸೇವಾಶ್ರಮದಲ್ಲಿ ಪ್ರಧಾನಿ ...

ಕಣಿಯೂರು: ಶ್ವೇತ ಸಮೂಹ ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ರಜತ ಮಹೋತ್ಸವ

Suddi Udaya

ಕಣಿಯೂರು: ಶ್ವೇತ ಸಮೂಹ ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ರಜತ ಮಹೋತ್ಸವವು ಸೆ 17ರಂದು ದ. ಕ. ಜಿ. ಪಂ. ಹಿರಿಯ ಪ್ರಾಥಮಿಕ ಶಾಲೆ ...

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆ- ಶೇ 20 ಡಿವಿಡೆಂಡ್ ಹಾಗೂ ತಾಲೂಕಿನ ಎಲ್ಲಾ ಸರಕಾರಿ ಆಸ್ಪತ್ರೆಗಳ ಡಿ ವರ್ಗದ ಹೊರ ಗುತ್ತಿಗೆ ನೌಕರರಿಗೆ ಉಚಿತ ಸಮವಸ್ತ್ರ ನೀಡುವ ಘೋಷಣೆ

Suddi Udaya

ಬೆಳ್ತಂಗಡಿ: ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆಯು ಕೆ. ಜಯಕೀರ್ತಿ ಜೈನ್ ರವರ ಅಧ್ಯಕ್ಷತೆಯಲ್ಲಿ ಸೆ.17ರಂದು ಸರಕಾರಿ ನೌಕರರ ಏಕತಾ ಸೌಧ ಸಭಾಭವನದಲ್ಲಿ ನಡೆಯಿತು. ...

ಬೆಳ್ತಂಗಡಿ: ದ.ಕ ಜಿಲ್ಲಾ ನಾಯಕರ ಉಪಸ್ಥಿತಿಯಲ್ಲಿ ಎಸ್‌ಡಿಪಿಐ ಕುವೆಟ್ಟು ಬ್ಲಾಕ್ ಸಮಾಗಮ

Suddi Udaya

ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದ.ಕ ಜಿಲ್ಲಾ ಸಮಿತಿ ಕೈಗೊಂಡ ಅಭಿಯಾನವಾದ ಬ್ಲಾಕ್ ಸಮಾಗಮದ ಅಂಗವಾಗಿ ಎಸ್‌ಡಿಪಿಐ ಜಿಲ್ಲಾ ನಿಯೋಗದ ತಂಡ ಕುವೆಟ್ಟು ...

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya

ಮಡಂತ್ಯಾರು ವಲಯದ ಬಿಎಂಎಸ್ ಸಂಯೋಜಿತ ಆಟೋ ಚಾಲಕ ಮಾಲಕರ ಸಂಘದ ವತಿಯಿಂದ ಇತ್ತೀಚೆಗೆ ನಿಧನರಾದ ಆಟೋ ಚಾಲಕ ಮಾಲಕರ ಸಂಘದ ಸದಸ್ಯ ಅಶೋಕ್ ಮಂಜ್ಲಲ್ ಪಲಿಕೆ ಇವರು ...

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಹೇಮಲತಾ ಎಂ ಆರ್ ರವರ ನೇತೃತ್ವದಲ್ಲಿ ...

ನಿಡ್ಲೆ : ಕಾಟ್ಲಾ ನಿವಾಸಿ ಅನ್ನಪೂರ್ಣ ಜೋಶಿ ನಿಧನ

Suddi Udaya

ನಿಡ್ಲೆ ಗ್ರಾಮದ ಕಾಟ್ಲಾ ನಿವಾಸಿ ದಿ| ಲಕ್ಷ್ಮಣ ಜೋಶಿ ರವರ ಪತ್ನಿ ಅನ್ನಪೂರ್ಣ ಜೋಶಿ(86 ವ) ರವರು ಸೆ.16 ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಮೃತರು ಮೂವರು ...

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.1.85ಕೋಟಿ ನಿವ್ವಳ ಲಾಭ, ಶೇ.14 ಡಿವಿಡೆಂಟ್ ಘೋಷಣೆ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸನ್ಯಾಸಿಕಟ್ಟೆ ಶ್ರೀ ಪರಶುರಾಮ ದೇವಸ್ಥಾನದ ಭಾರ್ಗವ ಸಭಾಭವನದಲ್ಲಿ ಸೆ. 16 ರಂದು ನಡೆಯಿತು. ಸಂಘದ ಅಧ್ಯಕ್ಷ ...

ಬಳಂಜದಲ್ಲಿ ಪ್ರತ್ಯೇಕ ಕೃಷಿ ಪತ್ತಿನ ಸಹಕಾರ ಸಂಘ ರಚನೆಗೆ ಬಳಂಜ, ನಾಲ್ಕೂರು, ತೆಂಕಕಾರಂದೂರು ರೈತ ಸದಸ್ಯರ ಬೇಡಿಕೆ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆಯಲ್ಲಿ ಪ್ರತ್ಯೇಕ ಸೊಸೈಟಿ ರಚನೆಗೆ ನಿರ್ಣಯ

Suddi Udaya

ಅಳದಂಗಡಿ:ಬಳಂಜದಲ್ಲಿ ಪ್ರತ್ಯೇಕ ಕೃಷಿ ಪತ್ತಿನ ಸಹಕಾರ ಸಂಘ ಸ್ಥಾಪಿಸುವಂತೆ ಬಳಂಜ, ನಾಲ್ಕೂರು, ತೆಂಕಕಾರಂದೂರು ಗ್ರಾಮದ ರೈತ ಸದಸ್ಯರು ಅಳದಂಗಡಿ ಸಿಎ ಬ್ಯಾಂಕಿನ ಮಹಾಸಭೆಯಲ್ಲಿ ನಿರ್ಣಯ ಕೈಗೊಳ್ಳಲು ಮನವಿ ...

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಮಹಾಸಭೆ: ವಾರ್ಷಿಕ 150 ಕೋಟಿ ವ್ಯವಹಾರ ಮಾಡಿ 69 ಲಕ್ಷ ನಿವ್ವಳ ಲಾಭ ಗಳಿಸಿದ್ದೇವೆ: ನವೀನ್ ಕೆ ಸಾಮಾನಿ

Suddi Udaya

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಇದರ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ನವೀನ್ ಕೆ. ಸಾಮಾನಿಯವರ ಅಧ್ಯಕ್ಷತೆಯಲ್ಲಿ ನವೋದಯ ಸಭಾಭವನದಲ್ಲಿ ಸೆ. ...

error: Content is protected !!