ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ
ಉಜಿರೆ : ಪುದುವೆಟ್ಟಿನಂತಹ ಗ್ರಾಮೀಣ ಪ್ರದೇಶದಲ್ಲಿ ಎನ್ಎಸ್ಎಸ್ ಕಾರ್ಯ ಚಟುವಟಿಕೆ ಹಮ್ಮಿಕೊಂಡಿರುವುದು ಸಂತಸವಾಗಿದೆ ಎಂದು ಪುದುವೆಟ್ಟು ಗ್ರಾ.ಪಂ.ಅಧ್ಯಕ್ಷ ಪೂರ್ಣಾಕ್ಷ ಹೇಳಿದರು.ಅವರು ಎಸ್ ಡಿ ಎಮ್ ಅನುದಾನಿತ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಎಸ್ ಡಿ...
