ವರದಿ
ಉಜಿರೆ: ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ
ಉಜಿರೆಯ ಶ್ರೀ ಧ.ಮಂ. ಮಹಿಳಾ ಐಟಿಐಯಲ್ಲಿ ಸೆ.5 ರಂದು ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು. ನಂತರ ವಿದ್ಯಾರ್ಥಿನಿಯರು ಅಧ್ಯಾಪಕರ ಮನರಂಜನೆಗಾಗಿ ಆಟಗಳನ್ನು ಆಡಿಸಿದರು. ಕೊನೆಗೆ ಸಿಹಿ ಹಂಚಿ ...
ಅರಸಿನಮಕ್ಕಿ: 20ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆ
ಅರಸಿನಮಕ್ಕಿ: ಚೈತನ್ಯ ಮಿತ್ರಕಲಾವೃಂದ ಅರಸಿನಮಕ್ಕಿ ಇದರ ಆಶ್ರಯದಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿಯು ಸೆ.6 ರಂದು ಶ್ರೀ ಗೋ.ಅ.ಹಿ.ಪ್ರಾ. ಶಾಲೆ ಅರಸಿನಮಕ್ಕಿಯಲ್ಲಿ ಸಂಭ್ರಮದಿಂದ ಜರುಗಿತು. ...
ಬೆಳ್ತಂಗಡಿ: ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ವಿದ್ಯಾರ್ಥಿಗಳು ಶಿಕ್ಷಕರ ದಿನಾಚರಣೆಯನ್ನು ಆಚರಿಸಿದರು. ಶಿಕ್ಷಕರಿಗೆ ವಿವಿಧ ರೀತಿಯ ಹೊರಾಂಗಣ ಆಟ ಹಾಗೂ ಒಳಾಂಗಣ ...
ಶ್ರೀರತ್ನಾತ್ರಯ ಜೈನ ಸಂಘ ದಿಂದ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ರಿಗೆ ಮನವಿ: ಜೈನ ಧರ್ಮೀಯರಿಗೆ ಪ್ರತ್ಯೇಕ ನಿಗಮ ರಚನೆ ಸಚಿವರ ಭರವಸೆ
ಬೆಳ್ತಂಗಡಿ: ಶ್ರೀರತ್ನಾತ್ರಯ ಜೈನ ಸಂಘ ಬೆಳ್ತಂಗಡಿ ಇದರ ವತಿಯಿಂದ ಕರ್ನಾಟಕ ಸರ್ಕಾರದ ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರನ್ನು ಇಂದು ಬೆಳಿಗ್ಗೆ ಮಂಗಳೂರಿನಲ್ಲಿ ಭೇಟಿ ...
ಕಳೆಂಜ: ಗ್ರಾಮಾಭ್ಯುದಯ ಅನುಷ್ಠಾನ ಸಮಿತಿ ಮತ್ತು ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಸಹಕಾರದೊಂದಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಆಚರಣೆ
ಕಳೆಂಜ: ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಶಿಬರಾಜೆ ಮತ್ತು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಶಿಬರಾಜೆ ಇವರ ಸಹಕಾರದೊಂದಿಗೆ 22ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಆಚರಣೆಯು ...
ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ: ಸೈಂಟ್ ಮೆರೀಸ್ ಆಂ.ಮಾ. ಶಾಲಾ ವಿದ್ಯಾರ್ಥಿನಿ ಸಂಜನಾ ಎಂ.ಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಬೆಳ್ತಂಗಡಿ : ಬಂಗಾಡಿ ಶಾಲೆಯಲ್ಲಿ ಶಿಕ್ಷಣ ಇಲಾಖೆ ವತಿಯಿಂದ ನಡೆದ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಬೆಳ್ತಂಗಡಿ ವೈ.ಎಸ್.ಕೆ ಕರಾಟೆ ಗುರುಗಳಾದ ಅಶೋಕ್ ಆಚಾರ್ಯ, ಮಿಥುನ್ ಇವರಿಂದ ...
ಗುಂಡೂರಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಬೆಳ್ತಂಗಡಿ ತಾಲೂಕಿನ ಉತ್ತಮ ಸಂಘ ಪ್ರಶಸ್ತಿ
ಗುಂಡೂರಿ:ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ 2022-23 ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಗುಂಡೂರಿ ಹಾಲು ಉತ್ಪಾದಕರ ಸಹಕಾರಿ ಸಂಘವನ್ನು ಬೆಳ್ತಂಗಡಿ ತಾಲೂಕಿನ ಉತ್ತಮ ...
ನೀರ್ನಳ್ಳಿ ಗಣಪತಿಯವರಿಗೆ ಉಂಡೆಮನೆ ಗೌರವ ಪ್ರಶಸ್ತಿ
ಬೆಳ್ತಂಗಡಿ: ಉಂಡೆಮನೆ ಶಂಭು ಭಟ್ಟರ ಸವಿನೆನಪಿಗಾಗಿ ನೀಡಲಾಗುವ ಈ ವರ್ಷದ ಉಂಡಮನೆ ಪ್ರಶಸ್ತಿಗೆ ಯಲ್ಲಾಪುರ ಶಿಕ್ಷಣ ಸಮಿತಿ ಪ್ರೌಢಶಾಲೆಯಲ್ಲಿ ಚಿತ್ರಕಲಾ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿರುವ, ಖ್ಯಾತ ...
ಸೆ.10: ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ: ಮಕ್ಕಳಿಗೆ ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಗಳು
ಬೆಳ್ತಂಗಡಿ ಮಹಿಳಾ ವೃಂದದ ವತಿಯಿಂದ ವರ್ಷಂಪ್ರತಿ ನಡೆಸುವ ಶ್ರೀ ಕೃಷ್ಣ ಜನ್ಮಾಷ್ಠಮಿಯು ಸೆ.10 ರಂದು ಮಹಿಳಾ ವೃಂದದಲ್ಲಿ ನಡೆಯಲಿದೆ. ಮಕ್ಕಳಿಗೆ ಮುದ್ದುವೇಷ ಸ್ಪರ್ದೆ, ಬಾಲಕೃಷ್ಣ ವೇಷ ಸ್ಪರ್ಧೆ, ...
ಬೆಳ್ತಂಗಡಿ ಟೀಚರ್ಸ್ ಬ್ಯಾಂಕ್ ನಲ್ಲಿ ಶಿಕ್ಷಕರ ದಿನಾಚರಣೆ
ಬೆಳ್ತಂಗಡಿ : ಟೀಚರ್ಸ್ ಬ್ಯಾಂಕ್ ಬೆಳ್ತಂಗಡಿ ಶಾಖೆಯಲ್ಲಿ ಸೆ.5 ರಂದು ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಖಾ ವ್ಯವಸ್ಥಾಪಕ ರವೀಂದ್ರ ಶೆಟ್ಟಿ ಬಳಂಜ, ಸಿಬ್ಬಂದಿಗಳು, ಶಿಕ್ಷಕರು, ...