28 C
ಪುತ್ತೂರು, ಬೆಳ್ತಂಗಡಿ
August 11, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವರ್ತಕರ ಸಂಘದಿಂದ ಉಸ್ತುವಾರಿ ಸಚಿವ ಗುಂಡೂರಾವ್ ರವರಿಗೆ ಮನವಿ

Suddi Udaya
ಬೆಳ್ತಂಗಡಿ : ವರ್ತಕರ ಸಂಘದಿಂದ ಬೆಳ್ತಂಗಡಿ ಪೇಟೆಯಲ್ಲಿ ಸರ್ವಿಸ್ ರಸ್ತೆ ರದ್ದು ಮಾಡಿ ಇದ್ದ ರಸ್ತೆಯನ್ನು ಪುಂಜಾಲಕಟ್ಟೆ – ಬಿ.ಸಿ.ರೋಡ್ ಮಾದರಿಯಲ್ಲಿ ಅಗಲೀಕರಣ ಮಾಡಲು ಪೇಟೆಯ ಎಲ್ಲಾ ವರ್ತಕರು ಸೇರಿ ಸಂತೆಕಟ್ಟೆಯ ಅಯ್ಯಪ್ಪ ಗುಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿಯ ವಿಲ್ಮಾ ಲವೀನಾ ಡಿಸೋಜಾ ರವರಿಗೆ ಪಿ.ಎಚ್.ಡಿ ಪದವಿ

Suddi Udaya
ಬೆಳ್ತಂಗಡಿ: ಬಿ.ಎಂ.ಎಸ್ ಎಂಜಿನಿಯರಿಂಗ್ ಕಾಲೇಜು ಬೆಂಗಳೂರು ಇದರ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ವಿಲ್ಮಾ ಲವೀನಾ ಡಿಸೋಜಾ ಅವರು ಮಂಡಿಸಿದ ‘Some recent development in theory of domination in graphs’ ಎಂಬ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಂ ರಸಾಯನಶಾಸ್ತ್ರ ಅಂತರರಾಷ್ಟ್ರೀಯ ವಿಚಾರ ಸಂಕಿರಣ ಸಮಾರೋಪ

Suddi Udaya
ಉಜಿರೆ: ಪ್ಲಾಸ್ಟಿಕ್ ಸೇರಿದಂತೆ ಹಾನಿಕಾರಕ ತ್ಯಾಜ್ಯಗಳನ್ನು ಎಸೆಯುವ ಪರಿಸರ ವಿರೋಧಿ ನಡೆಗಳು ವಿಶ್ವಮಟ್ಟದಲ್ಲಿ ವ್ಯಾಪಕವಾಗುತ್ತಿರುವಾಗ ಭೂಮಿಯ ಸುಸ್ಥಿರತೆಯನ್ನು ಕಾಯ್ದುಕೊಳ್ಳುವ ನಿಸರ್ಗಪರ ಹೆಜ್ಜೆಗಳು ವಿಸ್ತಾರಗೊಳ್ಳಬೇಕು ಎಂದು ಜರ್ಮನಿಯ ಯುನಿವರ್ಸಿಟಿ ಆಫ್ ಲೈಪ್ಜಿಗ್‌ನ ಫೆಲಿಕ್ಸ್ ಬ್ಲೋಚ್ ಇನ್ಸಿಟ್ಯೂಟ್...
ಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ: ನಿವೃತ್ತ ಕಾಫಿ ಬೋರ್ಡ್ ಅಧಿಕಾರಿ ಸೀತಾರಾಮ ಪುತ್ರಾಯ ನಿಧನ

Suddi Udaya
ಉಜಿರೆ: ಉಜಿರೆ ಶಾಂತಿನಗರ ನಿವಾಸಿ,ನಿವೃತ್ತ ಕಾಫಿ ಬೋರ್ಡ್ ಅಧಿಕಾರಿ  ಸೀತಾರಾಮ  ಪುತ್ರಾಯ  ( 77 ) ಅವರು ಅಲ್ಪ ಕಾಲದ ಅನಾರೋಗ್ಯದಿಂದ ಅ 9 ರಂದು   ರಾತ್ರಿ  ಸ್ವಗೃಹದಲ್ಲಿ  ನಿಧನರಾದರು .  ಸರಳ,ಸಾತ್ವಿಕ ಸ್ವಭಾವದ ಅವರು ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಧರ್ಮಸ್ಥಳ: ಕಂಚಿಮಾರು ನಿವಾಸಿ ರತ್ನಮ್ಮ ಜೈನ್ ನಿಧನ

Suddi Udaya
ಧರ್ಮಸ್ಥಳ: ಇಲ್ಲಿಯ ಕಂಚಿಮಾರು ನಿವಾಸಿ ಕಂಬಳಿ ಬಂಟನ ಮನೆಯ ರತ್ನಮ್ಮ ಜೈನ್ ಅವರು ಅಸೌಖ್ಯದಿಂದ ಅ. 10ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಮಕ್ಕಳಾದ ಚಂದ್ರನಾಥ ಜೈನ್, ಪಾಶ್ವನಾಥ ಜೈನ್ , ಚಂದ್ರಪ್ರಭ ಜೈನ್ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಎಚ್ ಐ ವಿ ಯ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಎಚ್ ಐ ವಿ ಯ ಬಗ್ಗೆ ಮಾಹಿತಿ ಕಾರ್ಯಗಾರ ನಡೆಯಿತು. ಮುಖ್ಯ ಅತಿಥಿಯಾಗಿ ಬೆಳ್ತಂಗಡಿ ಸಾರ್ವಜನಿಕ ತಾಲೂಕು ಆಸ್ಪತ್ರೆ ಆರೋಗ್ಯ ಸಲಹೆಗಾರರು ಶ್ರೀಧರ್ಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ: ಸತತ 15 ನೇ ಬಾರಿಗೆ ಪ್ರಥಮ ಸ್ಥಾನ ಪಡೆದ ಬಂದಾರು ಸ.ಉ. ಹಿ. ಪ್ರಾ. ಶಾಲಾ ವಿದ್ಯಾರ್ಥಿಗಳ ತಂಡ

Suddi Udaya
ಬಂದಾರು : ವಿಟ್ಲ ಪದವಿ ಪೂರ್ವ ಕಾಲೇಜು ನಲ್ಲಿ ನಡೆದ 14 ನೇ ವಯೋಮಾನದ ಬಾಲಕಿಯರ ವಿಭಾಗದ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಸ.ಉ. ಹಿ. ಪ್ರಾಥಮಿಕ ಶಾಲೆ ಬಾಲಕಿಯರ ತಂಡ ಸತತವಾಗಿ...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬ್ಯಾನರ್ ಕಟ್ಟುವ ವೇಳೆ ತೆರೆದ ಚರಂಡಿಗೆ ಬಿದ್ದ ಶಿಕ್ಷಕನಿಗೆ ಗಾಯ

Suddi Udaya
ಬೆಳ್ತಂಗಡಿ: ಬ್ಯಾನರ್ ಕಟ್ಟುವ ವೇಳೆ ತೆರೆದ ಚರಂಡಿಗೆ ಬಿದ್ದ ಶಿಕ್ಷಕರೊಬ್ಬರು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಮುಂಡಾಜೆ ಪ್ರೌಢಶಾಲೆಯಲ್ಲಿ ನಡೆಯುತ್ತಿರುವ ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟದ ಬ್ಯಾನರನ್ನು ಮಂಗಳೂರು-ವಿಲ್ಲುಪುರಂ ಹೆದ್ದಾರಿಯ ಸೋಮಂತಡ್ಕ ರಸ್ತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರುಡ್ ಸೆಟ್ ಸಂಸ್ಥೆಯಲ್ಲಿ ಟಿ.ವಿ. ಟೆಕ್ನಿಷಿಯನ್ ತರಬೇತಿಯ ಸಮಾರೋಪ ಸಮಾರಂಭ

Suddi Udaya
ಉಜಿರೆ : ಡಾ. ಡಿ. ವೀರೇಂದ್ರ ಹೆಗ್ಗಡೆಯವರ ದೂರದರ್ಶಿತ್ವದ ಈ ರುಡ್ ಸೆಟ್ ಸಂಸ್ಥೆಯ ಮೂಲಕ ನಿರುದ್ಯೋಗ ನಿವರಾಣೆಗೆ ಮಹತ್ವ ಮೈಲುಗಲ್ಲು ಆಗಿದೆ. ಇಂದಿನ ಆಧುನಿಕ ಯುಗದಲ್ಲಿ ಡಿಜಿಟಲ್ ಮಾಧ್ಯಮಕ್ಕೆ ಹೆಚ್ಚಿನ ಮಹತ್ವ ಇದೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ತಣ್ಣೀರುಪಂತ: ಅವಿವಾಹಿತ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya
ತಣ್ಣೀರುಪಂತ: ತಣ್ಣೀರುಪಂತ ಬಿಲ್ಲವ ಸಂಘದ ಸಕ್ರಿಯ ಸದಸ್ಯ , ತಣ್ಣೀರುಪಂತ ಶಾರದ ಉತ್ಸವ ಸಮಿತಿ ಅಧ್ಯಕ್ಷಅವಿವಾಹಿತ ಸಂತೋಷ್ ಕುಮಾರ್ ಅಳಕ್ಕೆ (40ವ) ನೇಣಿಗೆ ಶರಣಾದ ಘಟನೆ ಅ.9 ರಂದು ನಡೆದಿದೆ. ತಾಯಿ‌ ಬಳಿ ಹತ್ತಿರದ...
error: Content is protected !!