ಚಾರ್ಮಾಡಿ ಘಾಟ್‌ನಲ್ಲಿ ಲಾರಿ ಪಲ್ಟಿ — ಪ್ರಾಣಾಪಾಯದಿಂದ ಪಾರಾದ ಚಾಲಕ
ಚಾರ್ಮಾಡಿ: ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸಂಪರ್ಕಿಸುವ ಪ್ರಸಿದ್ಧ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಲಾರಿ ಪಲ್ಟಿಯಾದ ಘಟನೆ ನಡೆದಿದೆ. ಹಾಸನದಿಂದ ಮಂಗಳೂರಿನತ್ತ ಸಾಗುತ್ತಿದ್ದ ಲಾರಿ ಆರನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ...
