ವರದಿ
ಅಳದಂಗಡಿ ಪದ್ಮಾಂಭ ಕಾಂಪ್ಲೆಕ್ಸ್ ಮಾಲಕ ರವಿರಾಜ್ ಹೆಗ್ಡೆ ನಿಧನ
ಅಳದಂಗಡಿ: ಅಳದಂಗಡಿ ಪದ್ಮಾಂಭ ಕಾಂಪ್ಲೆಕ್ಸ್ ಮಾಲಕ, ಕೊಡುಗೈ ದಾನಿ ರವಿರಾಜ್ ಹೆಗ್ಡೆ (83ವರ್ಷ) ಅವರು ವಯೋಸಹಜ ಅಲ್ಪಕಾಲದ ಅಸೌಖ್ಯದಿಂದ ಇಂದು ಆ.30 ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ...
ಬೆದ್ರಬೆಟ್ಟು ಹಾ.ಉ.ಸ. ಸಂಘದ ವಾರ್ಷಿಕ ಮಹಾಸಭೆ
ಇಂದಬೆಟ್ಟು: ಹಾಲು ಉತ್ಪಾದಕರ ಸಹಕಾರ ಸಂಘ ಬೆದ್ರಬೆಟ್ಟು ಇದರ ವಾರ್ಷಿಕ ಮಹಾಸಭೆಯು ಸಂಘದ ನೂತನ ಅಧ್ಯಕ್ಷರಾದ ಕೆ. ಚಂದ್ರಶೇಖರ್ ಕಾಂಜಾನು ಹಾಗೂ ಕಾರ್ಯದರ್ಶಿ ಶ್ರೀಮತಿ ರೇಖಮ್ಮ ರವರ ...
ಬೆಳ್ತಂಗಡಿ: ದ.ಕ. ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ಮಹಾಸಭೆ
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘ ಬೆಳ್ತಂಗಡಿ ಇದರ ೧೪ನೇ ವರ್ಷದ ಮಹಾಸಭೆಯು ಅಳದಂಗಡಿ ದೀಪಾ ಸಭಾಭವನದಲ್ಲಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ...
ಫ್ರೆಂಡ್ಸ್ ಗರ್ಡಾಡಿ ವತಿಯಿಂದ ವೈದ್ಯಕೀಯ ನೆರವು ಹಸ್ತಾಂತರ
ಗರ್ಡಾಡಿ: ಫ್ರೆಂಡ್ಸ್ ಗರ್ಡಾಡಿ ವತಿಯಿಂದ ನಡೆದ ಬಿಡ್ಡಿಂಗ್ ಮಾದರಿಯ ಕಬಡ್ಡಿ ಲೀಗ್ ಪಂದ್ಯಾವಳಿಯಲ್ಲಿ ಉಳಿಕೆಯಾದ ಸುಮಾರು ರೂ 10 ಸಾವಿರವನ್ನು ಮಾರೂರು ರಾಜೇಶ್ ಆಚಾರ್ಯರವರ ಮೊಣಕಾಲಿನ ಗಡ್ಡೆ ...
ಮದ್ದಡ್ಕ : ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದ ಕಾರು
ಬೆಳ್ತಂಗಡಿ: ಮದ್ದಡ್ಕ ಮಸೀದಿ ಸಮೀಪ ಬೆಳ್ತಂಗಡಿಯಿಂದ ಮಂಗಳೂರು ಕಡೆ ಸಾಗುತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಘಟನೆ ಆ 29 ರಂದು ನಡೆದಿದೆ. ಕಾರು ...
ಸರಕಾರವು ಇಲಾಖೆಯನ್ನು ರಾಜಕೀಯಕರಣಗೊಳಿಸುತ್ತಿದೆ: ರಾಜ್ಯದ ಭವಿಷ್ಯವನ್ನು ನಿರ್ಣಯಿಸುವ ಶಿಕ್ಷಣ ಕ್ಷೇತ್ರದಲ್ಲಿ, ಯಾರ ಅಭಿಪ್ರಾಯವನ್ನೂ ಪಡೆಯದೆ ಬದಲಾವಣೆ ಮಾಡುತ್ತಿರುವುದು ಆಘಾತಕಾರಿ: ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಆಕ್ಷೇಪ
ಬೆಳ್ತಂಗಡಿ: ರಾಜ್ಯದ ಭವಿಷ್ಯವನ್ನು ನಿರ್ಣಯಿಸುವ ಶಿಕ್ಷಣ ಕ್ಷೇತ್ರದಲ್ಲಿ, ಯಾರ ಅಭಿಪ್ರಾಯವನ್ನೂ ಪಡೆಯದೆ ಬದಲಾವಣೆ ಮಾಡುತ್ತಿರುವುದು ರಾಜ್ಯದ ದೃಷ್ಟಿಯಿಂದ ಮತ್ತು ಸಮಾಜದ ದೃಷ್ಟಿಯಿಂದ ಆಘಾತಕಾರಿ ವಿಚಾರ. ಸರಕಾರವು ಇಲಾಖೆಯನ್ನು ...
ವೇಣೂರು ಟೈಲರ್ ಅಸೋಸಿಯೇಷನ್ ನ ಸಮಿತಿಯ ಪದಾಧಿಕಾರಿಗಳು ಹಾಗೂ ಊರವರ ಸಹಕಾರದೊಂದಿಗೆ ಧನಸಹಾಯ ಹಸ್ತಾಂತರ
ವೇಣೂರು : ಇತ್ತೀಚೆಗೆ ಹೆರಿಗೆ ಸಂದರ್ಭದಲ್ಲಿ ನಿಧನರಾದ ವೇಣೂರು ವಲಯದ ಟೈಲರ್ ಅಸೋಸಿಯೇಷನ್ ನ ಸದಸ್ಯೆ ಶಿಲ್ಪಾ ಆಚಾರ್ಯ ಇವರ ಮಗಳ ವಿದ್ಯಾಭ್ಯಾಸಕ್ಕೆಂದು ಸಮಿತಿಯ ಪದಾಧಿಕಾರಿಗಳು ಸದಸ್ಯರು ...
ತಾಲೂಕು ಯುವಜನ ಒಕ್ಕೂಟದಿಂದ ತಾಲೂಕು ಮಟ್ಟದ ಕೆಸರು ಗದ್ದೆ ಕ್ರೀಡಾಕೂಟ
ಬೆಳ್ತಂಗಡಿ ತಾಲೂಕು ಯುವಜನ ಒಕ್ಕೂಟ ಬೆಳ್ತಂಗಡಿ ಇದರ ಸಭೆಯು ಆ.27 ರಂದು ತಾಲೂಕು ಪಂಚಾಯತು ಸಭಾಭವನ ಬೆಳ್ತಂಗಡಿ ಇಲ್ಲಿ ನಡೆಯಿತು. ಸಭಾಧ್ಯಕ್ಷತೆಯನ್ನು ಯುವಜನ ಒಕ್ಕೂಟದ ಅಧ್ಯಕ್ಷರಾದ ರಮಾನಂದ ...
ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ
ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟವು ಆ.28 ರಂದು ನೆರವೇರಿತು. ಮಂಗಳೂರು ಪ್ರಾಂತ್ಯದ ವೈಸಿಎಸ್, ವೈಎಸ್ಎಮ್ ನ ನಿರ್ದೇಶಕರಾದ ...
ಆ.30: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ನಿಡ್ಲೆ ಶಾಖೆಯ ಉದ್ಘಾಟನೆ
ನಿಡ್ಲೆ: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಬೆಳ್ತಂಗಡಿ ಇದರ ನೂತನ ನಿಡ್ಲೆ ಶಾಖೆಯ ಉದ್ಘಾಟನಾ ಸಮಾರಂಭವು ಆ.30ರಂದು ನಿಡ್ಲೆ ಸಮೃದ್ಧಿ ವಾಣಿಜ್ಯ ಸಂಕೀರ್ಣದಲ್ಲಿ ಜರುಗಲಿದೆ. ಉಜಿರೆ ಜನಾರ್ದನ ...